ರಾಮನಗರ: ಮನೆಯೊಂದರಲ್ಲಿ ಸುಮಾರು 25ಕ್ಕೂ ಅಧಿಕ ಮನುಷ್ಯ ತಲೆಬುರುಡೆಗಳು ಪತ್ತೆಯಾಗಿರುವ ಘಟನೆ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಲರಾಮ್ ಎಂಬ ವ್ಯಕ್ತಿ ತಲೆಬುರುಡೆ ಸಂಗ್ರಹ ಮಾಡಿ ಮಾಟ ಮಂತ್ರ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದರು. ಈ ಮಾಹಿತಿಯನ್ವಯ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಲರಾಮನನ್ನು ವಶಕ್ಕೆ...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಕೈ ಹಿಡಿಯಲು ಸಿದ್ಧವಿದ್ದಾರೆ. ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಮೈಸೂರು—ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಾರಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ...
ರಾಯಚೂರು: ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದು, ಘಟನೆಯಲ್ಲಿ ದಂಪತಿ ಮೃತಪಟ್ಟರೆ, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಶಬ್ಬೀರ್ ಅಹ್ಮದ್(35) ಹಾಗೂ ಅವರ ಪತ್ನಿ ಜೆಲೆಖತ್ ಬೇಗಂ ಮೃತಪಟ್ಟವರಾಗಿದ್ದಾರೆ. ಇವರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಾಲಕಿಯ ಕೈ ತುಂಡಾಗಿ...
ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೋಪಿಷ್ಟ ಆದ್ರೆ ಅದನ್ನು ಬೇಗನೇ ಮರೆತು ಬಿಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ವಿಪ್ರ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಸಿಟ್ಟು ಜಾಸ್ತಿ, ಶೀಘ್ರ ಕೋಪಿಷ್ಟ ಆದರೆ ಅದನ್ನು ಬೇಗ ಮರೆತುಬಿಡುತ್ತಾರೆ, ದೀರ್ಘ ದ್ವೇಷಿ...
ಕಾರವಾರ: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತ ಅಗತ್ಯವಿದೆ, ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ವಿವಾದಿತ ಸಂಸದ ಅನಂತ್ ಕುಮಾರ್ ಹೆಗಡೆ ಕರೆ ನೀಡಿದ್ದಾರೆ. ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದ...
ಮೈಸೂರು: ಸಂಸದ ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಳ್ಳಲಿದ್ದಾರೆಯೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಪ್ರತೀ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡ್ತಾರೆ. ಈ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್...
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಾರಿ ಮೈಸೂರಿನ ರಾಜ ಯದುವೀರ್ ಒಡೆಯರ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಮೈಸೂರು ಭಾಗದಲ್ಲಿ ಬಿಜೆಪಿಗೆ ...
ಕಲಬುರಗಿ: ಬಾಲಕಿಯರ ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಬಾಲಕಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಶಾಲೆಗೆ ತೆರಳುತ್ತಿದ್ದಳು. ಆದರೆ ಇದೀಗ ...
ಬೀದರ್: ಕಾಡು ಹಂದಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಮೃತರ ಕುಟುಂಬಸ್ಥರಿಗೆ ಸರ್ಕಾರ ಇದೀಗ ಪರಿಹಾರ ವಿತರಿಸಿದೆ. ಕವಿತಾ(45) ಎಂಬವರು ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಕಾಡು ಹಂದಿ ದಾಳಿ ಮಾಡಿದ್ದು, ಮಹಿಳೆಯ ಹೊಟ್ಟೆಗೆ ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿತ್ತು. ಗಾಯಗೊಂಡಿದ್ದ ಮಹಿಳೆಯ...
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಸಾಕಾನೆ ಇಂದು ನಿಧನ ಹೊಂದಿದೆ. 60 ವರ್ಷ ವಯಸ್ಸಿನ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ನಿಧನವಾಗಿದ್ದು, ಶಿವರಾತ್ರಿಯ ದಿನವೇ ಶಿವೈಕ್ಯಳಾಗಿದ್ದಾಳೆ ಎಂದು ಭಕ್ತರು ಭಾವುಕರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಮಂಜ...