ಬೆಂಗಳೂರು: ರಾಜ್ಯಕ್ಕೆ ಕೊವಿಡ್ ರೂಪಾಂತರಿ ತಳಿ ಮತ್ತೊಮ್ಮೆ ಎಂಟ್ರಿಯಾಗಿದ್ದು, ಇದೇ ಸಂದರ್ಭದಲ್ಲಿ ಹಂತ ಹಂತವಾಗಿ ಸರ್ಕಾರ ಮಾಸ್ಕ್ ಕಡ್ಡಾಯ ಜಾರಿಗೊಳಿಸುವ ಮುನ್ಸೂಚನೆ ನೀಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ...
ಹಾಸನ: ಕಾಡು ಹಂದಿಯ ದಾಳಿಗೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜೇಂದ್ರ ಗೌಡ(63) ಕಾಡು ಹಂದಿಯ ದಾಳಿಗೆ ಸಾವನ್ನಪ್ಪಿದ ರೈತರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕಾಡುಹಂದಿಯ ದಾಳಿಗೆ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ. ಜಮೀನಿಗೆ ನೀರು ಹಾಯುತ್ತಿದ್ದ ವ...
ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ...
ಕೊಡಗು: ದೃಷ್ಟಿ ಕಳೆದುಕೊಂಡಿದ್ದ ಕಾಡಾನೆಯೊಂದು ಅರಣ್ಯ ಇಲಾಖೆಯ ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಘಟನೆ ಸೋಮವಾರಪೇಟೆ ತಾಲೂಕಿನ ಸಜ್ಜಳ್ಳಿಯಲ್ಲಿ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಕಾಡಾನೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಹಾರಂಗಿ ಹಿನ್ನೀರಿನ ಪ್ರದೇಶಗಳಲ್ಲಿ ಕಾಡಾನೆ ಪತ್ತೆಯಾದ ಹಿನ್ನೆಲೆಯಲ್ಲಿ ಆನೆಯನ್ನು ಹಿ...
ಬೆಳಗಾವಿ: 'ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲ...
ಚಿಕ್ಕಮಗಳೂರು: ತನ್ನ ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿಯಾಗುತ್ತಿದ್ದಾಳೆ ಎಂದು ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಚಿಕ್ಕಮಗಳೂರಿನಲ್ಲಿ ಕೇಳಿ ಬಂದಿದೆ. ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಪತಿಯೇ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಮೃತ ಗೃಹಿಣಿ ಪೋಷಕರು ಆರೋಪ ಮಾಡಿದ್ದಾರೆ. ಶ್ವೇತಾ(31) ಮೃತ ದುರ್ದೈವಿ. ಚಿಕ್ಕಮಗಳ...
ಬೆಳಗಾವಿ: ಸಂಸತ್ ದಾಳಿಯ ಬಗ್ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾತನಾಡಿರುವ ಅವರು, ಸಂಸತ್ ದಾಳಿಯನ್ನು ಯಾರೇ ಮಾಡಿದರೂ ಖಂಡನೀಯ ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದಿದ್ದಾರೆ. ಈ ಲೋಪಕ್ಕೆ ಯಾ...
ಇತ್ತೀಚೆಗೆ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಬಂಗಾರಮ್ಮ ಅವರೂ ನಿಧನರಾಗಿದ್ದಾರೆ. ಬಂಗಾರಮ್ಮನವರಿಗೆ 65 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ತೀವ್ರ ಅನಾರೋಗ್ಯದ ಕಾರಣದಿಂದಾ...
ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಮೃತ ಮಹಿಳೆಯ ಪತಿ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ. ನಿನ್ನೆ ಸಂಜೆ 6:30ರ ವೇಳೆಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪ ಮಡಿವಾಳ ಪ್ಲೈ ಓವರ್ ಮೇಲೆ ಅಪಘಾತ ...
ಉಳ್ಳಾಲ: ಶಾಲೆಯ ಮುಂದೆ ಬಿಯರ್ ಕುಡಿದು, ಬಾಟಲಿಯನ್ನು ರಸ್ತೆಗೆಸೆದ ದುಷ್ಕರ್ಮಿಗಳನ್ನು ಪ್ರಶ್ನಿಸಿದ್ದಕ್ಕೆ ಯುವಕನೋರ್ವನನ್ನು ಹರಿತವಾದ ಆಯುಧದಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿಕ ಬುಧವಾರ ನಡೆದಿದೆ. ಕೊಲ್ಯ ಸಾರಸ್ವತ ಕಾಲನಿ ನಿ...