ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ನಡೆದಿದ್ದು, ಇಬ್ಬರು ವ್ಯಕ್ತಿಗಳು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಓಡಾಡಿದ ಘಟನೆ ನಡೆದಿದೆ. ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ ಗೆ ಜಿಗಿದು ಬ...
ನವದೆಹಲಿ: ಜಾತಿ ಸಮೀಕ್ಷೆಯಲ್ಲಿ ವಿರುದ್ಧ ಮೇಲ್ವರ್ಗದವರೆಲ್ಲಾ ಒಟ್ಟಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಮಸೂದೆ ಮೇಲಿನ ಚರ್ಚೆಯ ಸಮಯದಲ್ಲಿ, 'ಮೇಲ್ವರ್ಗದವರೆಲ್ಲಾ ಒಟ್ಟಾಗಿ ಜಾತಿ ಸಮೀಕ್ಷೆ ವರದಿಯನ್ನು ತಡೆಯುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ...
ಹರ್ಯಾಣ: ಜಾಮೀನು ಸಿಕ್ಕಿದ್ದು ಒಬ್ಬ ಕೈದಿಗೆ ಆದ್ರೆ ಪೊಲೀಸರು ಬಿಡುಗಡೆಗೊಳಿಸಿರೋದು ಮತ್ತೋರ್ವನನ್ನು… ಈ ಘಟನೆ ನಡೆದಿರೋದು ಹರ್ಯಾಣದ ಅಂಬಾಲ ಜೈಲಿನಲ್ಲಿ. ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಅಧಿಕಾರಿಗಳು ಮತ್ತೋರ್ವನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ 12ರಂದು ಈ ಘಟನೆ ಬೆಳಕಿಗೆ ಬಂದಿದ್ದ...
ಪಟ್ಟಣಂತಿಟ್ಟ: ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಪದ್ಮಶ್ರೀ (12) ಮೃತ ಬಾಲಕಿಯಾಗಿದ್ದಾಳೆ. ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಬಾಲಕಿ ಕುಸಿದು ಬಿದ್ದಿದ್ದು, ಕೂಡಲ...
ನವದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಯಂ ಘೋಷಿತ ನಾಯಕ ಎಂದು ಬಿಜೆಪಿ ಮುಖಂಡ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ವಿಪಕ್ಷ ನಾಯಕರ ಆಯ್ಕೆಯ ಮುನಿಸು ದಿನದಿಂದ ದಿನಕ್ಕೆ ಬಿಜೆಪಿಯೊಳಗೆ ಹೊಗೆಯಾಡುತ್ತಿದ್ದು, ಪಕ್ಷದೊಳಗೆ ವಿಪಕ್ಷ ಸೃಷ್ಟಿಯಾಗುವ ಸನ್ನಿವೇಶಗಳು ಮುಂದುವರಿದಿವೆ....
ನವದೆಹಲಿ: ಛತ್ತೀಸ್ ಗಢ ಮಹಾದೇವ್ ಬೆಟ್ಟಿಂಗ್ ಆಪ್ ಮಾಲಿಕರಲ್ಲಿ ಒಬ್ಬನಾಗಿರುವ ರವಿ ಉಪ್ಪಾಳ್ ನನ್ನು ದುಬೈನಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇ.ಡಿ. ಆದೇಶದ ಮೇರೆಗೆ ಇಂಟರ್ ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದಲ್ಲಿ ಸ್ಥಳೀಯ ಪೊಲೀಸರು ದುಬೈನಲ್ಲಿ ಆರೋಪಿ ರವಿ ಉಪ್ಪಾಳ್ ನನ್ನು ಅರೆಸ್ಟ್ ಮಾಡಿದ್ದಾರೆ. ಸೌರಭ್ ಚಂದ್ರಕಾರ್ ಮತ್ತು...
ಬೆಂಗಳೂರು: ಖಾಸಗಿ ಕಂಪೆನಿ ಹಾಗೂ ಬಿಲ್ಡರ್ ಗಳ ಕೆರೆ ಒತ್ತುವರಿ ಪ್ರಯತ್ನವನ್ನು ತಹಶೀಲ್ದಾರ್ ವೊಬ್ಬರು ಹಿಮ್ಮೆಟ್ಟಿಸಿದ ಘಟನೆ ಆನೇಕಲ್ ನಲ್ಲಿ ನಡೆದಿದ್ದು, ಕೆರೆ ಒತ್ತುವರಿ ವಿರುದ್ಧ ತಹಶೀಲ್ದಾರ್ ದಿಟ್ಟ ಕ್ರಮಕೈಗೊಂಡಿದ್ದಾರೆ. ಆನೇಕಲ್ ನ ಜಿಗಣಿ ಠಾಣೆ ವ್ಯಾಪ್ತಿಯಲ್ಲಿ ಬರುವ ಹೆನ್ನಾಗರ ಕೆರೆಯನ್ನು ಒತ್ತುವರಿ ಮಾಡಲು ಖಾಸಗಿ ಕಂಪೆನಿ ಹಾ...
ಉಡುಪಿ: ಬಸವ ವಸತಿ ಯೋಜನೆಯ ಫಲಾನುಭವಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೇಳೂರು ಪಿಡಿಓ ಜಯಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಬೇಕಾದರೆ 10 ಸಾವಿರ ರೂಪಾಯಿ ತನಗೆ ನೀಡುವಂತೆ ಜಯಂತ್ ಫಲಾನುಭವಿಗಳ ಬಳಿ ಲ...
ಚಿಕ್ಕಮಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಭೀಕರ ಅಪಘಾತವೊಂದು ನಡೆದ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ. ವೇಗವಾಗಿ ನುಗ್ಗಿ ಬಂದ ಕಾರೊಂದು ಮುಂದಿದ್ದ ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದೆ. ಇದೇ ಸಂದರ್ಭದಲ್ಲಿ ರಸ್ತೆಯ ಬಲಭಾಗದಲ್ಲಿ ಸಂಚರಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿಯಾಗಿದ್ದು, ಸ್ಕೂಟಿ ಸವಾರ ಡಿಕ್ಕ...
ಚಿಕ್ಕಮಗಳೂರು: ಬೈನೇ ಮರವನ್ನು ಮನೆಯ ಮೇಲೆ ಉರುಳಿಸಿದ ಕಾಡಾನೆ, ಇಡೀ ರಾತ್ರಿ ಮನೆಯ ಮುಂದೆ ನಿಂತು ಬೈನೆ ಮರವನ್ನು ತಿಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳಿಗೆ ಬೈನೇ ಮರ ಅಂದ್ರೆ ಅಚ್ಚುಮೆಚ್ಚು. ಮನೆಯ ಬಳಿಯಿದ್ದ ಬೈನೇ ಮರವನ್ನು ಉರುಳಿಸಿದ ಆನೆ, ಮನೆಯ ಬಳಿಯಲ್ಲಿ ಇಡೀ ರಾತ್ರ...