ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು, ರಾಮಮಂದಿರದ ಗರ್ಭ ಗುಡಿಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸಿದರು. ರಾಮಲಲ್ಲಾ ಮೂರ್ತಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪೇಜಾವರ ಶ್ರೀ, ಉತ್ತರ ಪ್ರದೇಶ ಸಿಎಂ ಯ...
ಮೈಸೂರು: ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಂಸದ ಪ್ರತಾಪ್ ಸಿಂಹಗೆ ದಲಿತ ರಾಮಭಕ್ತರು ಘೇರಾವ್ ಹಾಕಿರುವ ಘಟನೆ ವರದಿಯಾಗಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಸೋಮವಾರ ಆಯೋಜ...
ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಜೆಡಿಎಸ್ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ...
ಬೆಂಗಳೂರು: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನ...
ಕಲಬುರಗಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಸಹೋದರ(ದೊಡ್ಡಪ್ಪನ ಮಗ)ನನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ನೊಂದ ಬಾಲಕಿ ಸರ್ಕಾರಿ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ...
ಬೆಳ್ತಂಗಡಿ: ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ವಾಜಿದ್ ಪಾಷಾ(54) ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದು, ಬಳಿಕ ನ್ಯಾಯಾಲಯ...
ಮಂಗಳೂರು: ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕೈಗೊಳ್ಳಲು ಮೇಲಧಿಕಾರಿಗಳ ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಎಸಿಪಿ ಧನ್ಯ ನಾಯಕ್ ವರದಿ ನೀಡಿದ ಹಿನ್ನೆಲೆಯಲ್ಲಿ ನಗರ ಪೊ...
ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ವಡೇರಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಘಟನೆಯ ಸಮಯದಲ್ಲಿ, 15 ಜನ ಕಾರ್ಮಿಕರು ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.ಅಪಘಾತದಲ್ಲಿ 2 ಮಂದಿ ...
ಸಕಲೇಶಪುರ: ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಸೋಮಶೇಖರ್(39) ಪೊಲೀಸ್ ಕ್ವಾರ್ಟರ್ಸ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮಶೇಖರ್ ರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂ...
ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ತಯಾರಾಗಿದೆ. ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈ ಸೆಕೆಂಡ್ ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದ...