ಚಿತ್ರದುರ್ಗ: ಬೈಕ್ ನಲ್ಲಿ 1.50 ಕೋಟಿ ಹಣ ಸಾಗಿಸುತ್ತಿದ್ದ ವೇಳೆ ಬೈಕ್ ನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ , ಹಣ ದರೋಡೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಈಚಲನಾಗೇನಹಳ್ಳಿ ಬಳಿ ನಡೆದಿದೆ. ಅಡಿಕೆ ವ್ಯಾಪಾರಕ್ಕೆ ಸಂಬಂಧಿಸಿದ ಹಣವನ್ನು ಮಹಮ್ಮದ್ ಇರ್ಫಾನ್ ಹಾಗೂ ಝಾಕೀರ್ ಎಂಬವರು ಹೈದರಾಬಾದ್ ನಿಂದ...
ಬೆಳಗಾವಿ: ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿದ್ದ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಸೋಮವಾರ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸುವರ್ಣ ಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಹಾಗೂ ಪ್ರಿಯಾಂಕ ಎಂಬ ಯುವಕ ಯುವತಿಯರು ಓಡಿ ಹೋಗಿ ಮದುವೆಯಾಗಿದ್ದಾರೆ. ಹುಡುಗಿಯ ಮನೆಯವ...
ಶೃಂಗೇರಿ: ಹೊರಗುತ್ತಿಗೆ ಚಾಲಕರು ಹಾಗೂ ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಶೃಂಗೇರಿಯಲ್ಲಿ ಪೌರ ಕಾರ್ಮಿಕ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಶೃಂಗೇರಿ ಪಟ್ಟಣ ಪಂಚಾಯತ್ ನಲ್ಲಿ 15 ಪೌರ ಕಾರ್ಮಿಕ ಹುದ್ದೆ ಮಂಜೂರಾಗಿದೆ. ಆದ್ರೆ ಕೇವಲ ಎರಡು ಜನರು ಮಾತ್ರವೇ ಖಾಯಂ ನೌಕ...
ಬೆಳಗಾವಿ: ಕುಟುಂಬಸ್ಥರ ವಿರೋಧದ ನಡುವೆ ಮನೆಬಿಟ್ಟು ಪ್ರೇಮಿಗಳು ಪರಾರಿಯಾಗಿದ್ದ ಪರಿಣಾಮ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕ ಮನೆಯನ್ನು ಧ್ವಂಸಮಾಡಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ನಡೆದಿದೆ. ಕೆಲ ವರ್ಷಗಳಿಂದ ಯುವಕ-ಯುವತಿಯರಾದ ದುಂಡಪ್ಪ ಹಾಗೂ...
ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ, ಕೆಲವರು ದಾರಿ ತಪ್ಪಿಸಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹ...
ಬೆಂಗಳೂರು: ಹಲವು ಸಮಯಗಳಿಂದಲೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಕೊನೆಯುಸಿರೆಳೆದಿದ್ದರು. ಇದೀಗ ಗಣ್ಯರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆಗೂ ಮುನ್ನ, ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ನಟ ದರ್ಶನ್, ಶಿವರಾಜ್ ಕುಮಾರ್, ಅನಂತ್ ನಾಗ್, ಉಪೇಂದ್...
ಮಡಿಕೇರಿ: ಹೋಮ್ ಸ್ಟೇನಲ್ಲಿ ತಂಗಿದ್ದ ಕೇರಳದ ಕೊಲ್ಲಂ ನಗರದ ನಿವಾಸಿಗಳಾಗಿರುವ ದಂಪತಿ, ಹಾಗೂ ಮಗುವಿನ ಮೃತದೇಹ, ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ವಿನೋದ್ ಹಾಗೂ ಅವರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮಗುವಿನ ಮೃತದೇಹ ಹಾಸಿಗೆಯ ಮೇಲೆ ದೊರೆತಿದೆ. ವಿನೋದ...
ಮಂಗಳೂರು: ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. ಲೀಲಾವತಿ ಅವರಿಗೂ ತುಳು ಭಾಷೆಗೂ ಅವಿನಾಭಾವ ಸಂಬಂಧವಿದೆ. ತುಳು ಭಾಷೆಯ 8 ಚಿತ್ರಗಳಲ್ಲಿ ಲೀಲಾವತಿ ಅವರು ನಟಿಸಿದ್ದರು. ಈ ಪೈಕಿ “ಬಿಸತ್ತಿ ಬಾಬು” ಎಂಬ ಚಿತ್ರಕ್ಕೆ ರಾಜ್ಯ ಪ್ರಶಸ್ತಿಯೂ ದೊರಕಿದೆ. ಈ ಬಗ್ಗೆ ಮಾತನಾಡಿರುವ ತುಳು ಚಿತ್ರರಂಗದ ಹಿರಿಯ ನಿರ್ದೇಶಕ ತಮ...
ವಿಜಯಪುರ: ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ವೊಂದು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಾಗೂ ತಾಯಿಯ ಗರ್ಭದಲ್ಲಿದ್ದ ಶಿಶು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾಗ್ಯಶ್ರೀ ಪರಣ್ಣನವರ(20) ಹಾಗೂ ಅವರ ಗರ್ಭದಲ್ಲಿದ್ದ...
ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜ...