ಬೆಳಗಾವಿ: ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅರ್ಜುನನ ಸಾವಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಕಾಡಾನೆ ಸೆರೆ ಕಾರ್ಯಾಚರಣೆಯ ಮಾರ್ಗಸೂಚಿಯಲ್ಲಿ ನ್ಯೂನತೆಗಳು ಕಂಡು ಬಂದಿವೆ. ಹಾಗಾಗಿ ಅವುಗಳನ್ನು ಬದಲಿಸಿ ...
ವಿಜಯಪುರ: ಟಾಟಾ ಏಸ್ ವಾಹನ ಮಗುಚಿ ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಲೋಯಲಾ ಶಾಲೆ ಬಳಿಯಲ್ಲಿ ನಡೆದಿದೆ. ಬೇವಿನಾಳ ಗ್ರಾಮದಿಂದ ಅಫಜಲಪೂರ ತಾಲೂಕಿನ ಘತ್ತರಗಿ ದೇಗುಲಕ್ಕೆ ಜವಳ ಕಾರ್ಯಕ್ರಮಕ್ಕೆ ಸಾರ್ವಜನಿಕರು ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಲೋಯಲಾ ಶಾಲೆಯ ಬಳಿ ತಲುಪುವ ...
ಬೆಂಗಳೂರು: ಪ್ರೀತಿಸಿದ ಯುವತಿಗೆ ಯುವಕನೋರ್ವ ಮೊಬೈಲ್ ಗಿಫ್ಟ್ ನೀಡಿದ ಬೆನ್ನಲ್ಲೇ ಆತನ ಸ್ನೇಹಿತರು ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಸ್ಮಾನ್ ಪಾಷಾ, ಇರ್ಫಾನ್ ಜೀವ ಹಾಗೂ ಸೂರ್ಯ ಎಂಬ ಮೂವರು ಯುವಕರು ಕಳ್ಳತನದ ಆರೋಪದಲ್ಲಿ ಬಂಧಿತರಾದ ಯುವಕರಾಗಿದ್ದಾರೆ. ರಾತ್ರಿ ಒಬ್ಬಂಟಿಯಾಗಿ ಓಡಾಡು...
ಕಡಬ: ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ 17ರ ವಯೋಮಾನದ ಬಾಲಕಿಯರ ಕ್ರೀಡಾಕೂಟದ 3 ಕಿ.ಮೀ. ವೇಗದ ನಡಿಗೆಯಲ್ಲಿ ಕಡಬ ತಾಲೂಕಿನ ನೂಜಿ ಬಾಳ್ತಿಲ ಬೆಥನಿ ಸಂಯಕ್ತ ಪದವಿ ಪೂರ್ವ ಕಾಲೇಜಿನ 9ನೇ ತರಗತಿಯ ವಿದ್ಯಾರ್ಥಿನಿ ಚೈತನ್ಯ ಅವರು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯ...
ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದ...
ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿನಿಂದ ವಿದ್ಯಾರ್ಥಿನಿಯೋರ್ವಳು ಹಾರಿ ಸಾವಿಗೆ ಶರಣಾಗಿರುವ ಘಟನೆ ಆದಿ ಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ದಾವಣಗೆರೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿ ಮೇಘಾ ಶ್ರೀ(17) ಸಾವಿಗೆ ಶರಣಾ...
ಹಾಸನ: ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ ಅರ್ಜುನನ ಅಂತ್ಯ ಕ್ರಿಯೆಯನ್ನು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯದಲ್ಲೇ ನಡೆಸಲು ಸಿದ್ಧತೆ ನಡೆಸಿರುವುದಕ್ಕೆ ಆನೆ ಮಾವುತರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 8 ಅಂಬಾರಿಯನ್ನು ಹೊತ್ತಿದ್ದ ಅರ್ಜುನನ್ನು ಮೈಸೂರಿಗೆ ಕರೆದುಕೊಂಡು ಹೋಗಬೇ...
ಹಾಸನ: ಮೈಸೂರು ದಸರದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದ ಆನೆ ಅರ್ಜುನ ಕಾಡಾನೆ ದಾಳಿಗೆ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಸೋಮವಾರ ಕಾಡಾನೆ ಸೆರೆ ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಒಂಟಿ ಸಲಗವೊಂದು ಏಕಾಏಕಿ ಅರ್ಜುನನ ಹೊಟ್ಟೆಗೆ ತಿವಿದಿದ್ದು, ಪರಿಣಾಮವಾಗಿ ಗಂಭೀರವಾಗಿ ...
ಕಾರವಾರ: ಮೌಢ್ಯತೆ ವಿಚಾರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳದ ಸತೀಶ್ ಜಾರಕಿಹೊಳಿ ಈಗಾಗಲೇ ಮೌಢ್ಯತೆ ವಿರುದ್ಧದ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಇದೀಗ ಮೌಢ್ಯತೆ ವಿರುದ್ಧ ಅವರು ಮತ್ತೊಮ್ಮೆ ಧ್ವನಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗಾರ ಗ್ರಾಮದಲ್ಲಿ ...
ಚಾಮರಾಜನಗರ: ಭ್ರೂಣ ಹತ್ಯೆಯಂತ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಕಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು, ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ, ಈ ಘಟನೆ ಬೆಳಕಿಗೆ ಬಂದ ನಂ...