ಚಾಮರಾಜನಗರ: ಕೋಳಿ ಮಾಡಿದ ಎಡವಟ್ಟು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ 1 ವಾರದಿಂದ ಶಾಲೆಗೆ ಮಕ್ಕಳು ತೆರಳದಿರುವ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ಕಳೆದ ಗುರುವಾರ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸೂಕ್ತ ರಕ್ಷಣೆ ಕೊಡವ ತನಕ ಮಕ್ಕಳ...
ಬೆಂಗಳೂರು: ಉಪ ಮುಖ್ಯಮಂತ್ರಿ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಬುಧವಾರ ಹೈಕೋರ್ಟ್ ಸಿಜೆ ನೇತೃತ್ವದ ವಿಭಾಗೀಯ ಪೀಠ ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ...
ಉಡುಪಿ: ಮನೆ ಕಳ್ಳತನ ಪ್ರರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಮನೆಗಳಲ್ಲಿ ಕಳವು ಆರೋಪಿಯನ್ನು ಪೊಲೀಸರು ನ.28ರಂದು ಕಾಪು ಮಲ್ಲಾರಿನಲ್ಲಿ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್(34) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ್ದ ಒಟ್ಟು 9,00,500ರೂ. ಮೌಲ್ಯದ 155 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 76-ಬಡಗು...
ಮುಂಬೈ: ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2024ಕ್ಕೆ ಪೂರ್ವಭಾವಿಯಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳ ಬಳಗವಾದ 'ಎಂಐ ಪಲ್ಟಾನ್' ಪಾಲಿಗೆ ಯಾವಾಗಲೂ ನೆಚ್ಚಿನ ಆಟಗಾರರಾಗಿರುವ ಹಾರ್ದಿಕ್ ಪಾಂಡ್ಯ ಸೋಮವಾರ ತಂಡದೊಂದಿಗೆ ಮರಳಿ ಒಗ್ಗೂಡಿದ್ಧಾರೆ. 'ಹಾರ್ದಿಕ್ ಅವರನ್...
ಬೆಂಗಳೂರು: "ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ತೆಲಂಗಾಣ...
ಬೆಂಗಳೂರು: ಇತ್ತೀಚೆಗೆ ಬೈಯ್ಯಪ್ಪನಹಳ್ಳಿ ಪೊಲೀಸರು ಬೇಧಿಸಿರುವ ಅಲಮನೆಯೊಂದರಲ್ಲಿ ಭ್ರೂಣಹತ್ಯೆ ಪ್ರಕರಣದಲ್ಲಿ ಮೂರು ತಿಂಗಳಿನಲ್ಲಿ 242 ಭ್ರೂಣ ಹತ್ಯೆಗಳಾಗಿದ್ದು, ಅದೂ ಕೂಡ ಹೆಣ್ಣುಭ್ರೂಣ ಹತ್ಯೆ ಎಂಬುದು ಬೆಳಕಿಗೆ ಬಂದಿದೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ಬಿ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಜನತೆ ನೀಡಿರುವ ಅಧಿಕಾರ ಇನ್ನೂ 4 ವರ್ಷ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಮಾತ್ರ ಶಿಕ್ಷಕರ ಬೇಡಿಕೆ ಈಡೇರಲಿದೆ. ಬೇರೆ ಪಕ್ಷದ ಅಭ್ಯರ್ಥಿ ಗೆಲ್ಲುವುದರಿಂದ ಶಿಕ್ಷಕರಿಗೇನು ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಅವ್ರು ಮಂಗಳೂರು ನಗರದ ಕಾಂಗ್ರೆಸ...
ಮಸೀದಿ--ಮದ್ರಸಗಳ ಅಧೀನದಲ್ಲಿ ನಡೆಯುವ ಶಿಕ್ಷಣ ಸಂಸ್ಥೆಗಳಲ್ಲಿನ ಇಂಗ್ಲಿಷ್, ವಿಜ್ಞಾನ, ಗಣಿತ ಶಿಕ್ಷಕರಿಗೆ ಅಝೀಮ್ ಪ್ರೇಮ್ ಜಿ ಫೌಂಡೇಶನ್ ಮೂಲಕ ವೇತನ ಪಾವತಿಸಲು ಮಾತುಕತೆ ನಡೆಸಲಾಗಿದೆ. ಪ್ರಸಕ್ತ ವರ್ಷ 10 ಶಾಲೆಗಳ ಶಿಕ್ಷಕರಿಗೆ ವೇತನ ನೀಡಲು ಫೌಂಡೇಶನ್ ಒಪ್ಪಿಕೊಂಡಿವೆ. ಮುಂದಿನ ವರ್ಷ 100 ಶಾಲೆಗಳ ಶಿಕ್ಷಕರಿಗೆ ವೇತನ ಪಾವತಿಸಲು ಅಝೀಮ್ ...
ಬೆಂಗಳೂರು: ವಯೋಸಹಜ ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ಕ್ಷೇಮವನ್ನು ಪತ್ನಿ ಗೀತಾ ಸಹಿತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಚಾರಿಸಿದರು. ಇಂದು ಪತ್ನಿಸಹಿತ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಅವರನ್ನು ಲೀಲಾವತಿ ಪುತ್ರ ನಟ ವಿನೋದ್ರಾಜ್ ಆತ್ಮೀಯವಾಗಿ ಬರಮಾಡ...
ಬೆಂಗಳೂರು: ಕಳೆದರಡು ದಿನಗಳ ಹಿಂದೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಪತ್ತೆ ಮಾಡಿದ್ದ ಭ್ರೂಣಹತ್ಯೆ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಕಳೆದ ಎರಡು ವರ್ಷದ ಆರೋಪಿಗಳ ಹತ್ಯೆ (ಗರ್ಭಪಾತ) ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದರಂತೆ. ಭ್ರೂಣ ಯಾವುದು ಎಂದು ಪತ್ತೆ ಮಾಡಲು 20 ರಿಂದ 25 ಸಾವಿರ ರೂ. ಭ್ರೂಣ ಹೊರ ತೆಗೆಯಲು 20 ರಿಂದ 25 ಸ...