ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಕ್ಯಾಪ್ಟನ್ ಗಳಲ್ಲಿ ಬೆಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ಓರ್ವರಾಗಿದ್ದಾರೆ. ಇವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ ಎಂದು ತಿಳಿದು ಬಂದಿದೆ. ...
ಜೈ ಭೀಮ್ ಖ್ಯಾತಿಯ ತಮಿಳುನಟ ಸೂರ್ಯ ಅವರಿಗೆ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಗಾಯವಾಗಿರುವ ಬಗ್ಗೆ ವರದಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅಪಾಯದಿಂದ ಅವರು ಪಾರಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೂಟಿಂಗ್ ನಡೆಯುತ್ತಿತ್ತು. ಬಿಲ್ಡ್—ಅಪ್ ಶಾಟ್ ತೆಗೆಯುತ್ತಿದ್ದ ವೇಳೆ ರೋಪ್ ಕ್ಯಾಮರಾ ಕಟ್ ಆಗಿದ್ದು, ನಟ ಸೂರ...
ಉಡುಪಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ ಪಿ ಡಾ.ಅರುಣ್ ಕೆ. ಅವರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ತಿಳಿಸಿದ್ದಾರೆ. ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ಕೃತ್ಯ ನಡೆದಿತ್ತು. ಹಸೀನಾ, ಆಫ್ನಾನ್, ಅಯ್ನ...
ಮಲಯಾಳಂನ ಖ್ಯಾತ ನಟ ಇಂದ್ರನ್ಸ್ ಅವರು ತಮ್ಮ 67ನೇ ವರ್ಷ ವಯಸ್ಸಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ. ಬಾಲ್ಯದಲ್ಲಿ ಕಡು ಬಡತನದಲ್ಲಿ ಬೆಳೆದಿದ್ದ ನಟ, ಆರ್ಥಿಕ ಸಮಸ್ಯೆಯಿಂದಾಗಿ ನಾಲ್ಕನೆ ತರಗತಿಯ ನಂತರ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದೇ ಶಾಲೆ ಬಿಟ್ಟಿದ್ದರು. ಟೈಲರಿಂಗ್ ವೃತ್ತಿ ಆರಂಭಿಸಿದ್ದ ಇಂದ್ರನ್ಸ್ ಪ್ರ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಯುವಕ ಬಲಿಯಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಬಲಿಯಾಗಿದೆ. ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದಾನೆ. ಮೃತ ಕಾರ್ತಿಕ್ ಅವರು ಆನೆ ನಿಗ್ರಹ ಪಡೆಯ ಸದಸ್ಯ ಆಗಿದ್ದರು. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್...
ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವು...
ಬೆಂಗಳೂರು: ಕಾಂಗ್ರೆಸ್ಸಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಗುವನ್ನು ಜಿಗುಟಿ ಅಳಿಸಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ...
ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್...
ಲಕ್ನೋ: ಭಾರತ –ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಟಿವಿ ಸ್ವಿಚ್ ಆಫ್ ಮಾಡಿದ್ದರಿಂದ ಆಕ್ರೋಶಗೊಂಡ ತಂದೆ ತನ್ನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂದೆ ಗಣೇಶ್ ಪ್ರಸಾದ್ ಎಂಬಾತ ಟಿವಿ ನೋಡುತ್ತಿದ್ದ ವೇಳೆ, ಪುತ್ರ ದೀಪಕ್ ರಾತ್ರಿ...
ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯ...