ಮಂಗಳೂರು: ಕಾಂತರಾಜ ಆಯೋಗದ ವರದಿ ಹಾಗೂ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಬಹುಜನ ಸಮಾಜ ಪಾರ್ಟಿ(BSP) ಹಮ್ಮಿಕೊಂಡಿರುವ ಧರಣಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಎಸ್ ಪಿ ಬೆಂಬಲ ಸೂಚಿಸಿದೆ. ಬಿ.ಎಸ್.ಪಿ ರಾಜ್ಯ ಸಮಿತಿಯ ಆದೇಶದಂತೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಧರಣಿಗೆ ಬೆಂಬಲವಾಗಿ, ದ.ಕ. ಜಿಲ್ಲಾ ...
ಸುಳ್ಯ: ತನ್ನ ಹೆತ್ತ ತಂದೆ, ತಾಯಿಯ ಮೇಲೆಯೇ ಕತ್ತಿಯಿಂದ ಮಗ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆಯಲ್ಲಿ ನಡೆದಿದೆ. ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಅವರ ಪತ್ನಿ ಧರ್ಮಾವತಿ ಆಚಾರ್ ಗಾಯಗೊಂಡ ದಂಪತಿಯಾಗಿದ್ದಾರೆ. ಮಗನ ಹಲ್ಲೆಯಿಂದಾಗಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ...
ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನ.20ರಂದು ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸಂಜೆಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ವೈದ್ಯರ ನಿರ್ಲಕ್ಷದಿಂದ ಶ್ರೀನಿವಾಸ ಖಾರ್ವಿ ಅವರ ಪತ್ನಿ ಜ್ಯೋತಿ ಅವರ ಹೆರ...
ಬೆಂಗಳೂರು: ಪೋಕ್ಸೋ ಪ್ರಕರಣದ ಮುರುಘಾಶ್ರೀ ವಿರುದ್ಧದ ಎಲ್ಲಾ ದಾಖಲಾತಿಗಳನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ, ಕೆಳ ನ್ಯಾಯಾಲಯದ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನವೆಂಬರ್ 8 ರಂದ...
ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಚಿತ್ರದ ವಿರುದ್ಧ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಚಿತ್ರ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸ್ವಾಮೀಜಿಯ...
ಉಡುಪಿ: ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ .ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ ಸೌಹಾರ್ದ ಸಮಿತಿ ತೊಟ್ಟಾಂ ಇದರ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಉಡುಪ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಅದನ್ನು ತದೆಯದಿದ್ದರೆ ನಾವೂ ಅದೇ ದಾರಿ ತುಳಿಯಬೇಕಾಗುತ್ತದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಅವರು ಈ ಎಚ್ಚರಿಕೆ ನೀಡಿದರು. ಪಕ್ಷ...
ಬೆಂಗಳೂರು: ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು. ಕುಮಾರಸ್ವಾಮಿಯವರು ಬ್ಲೂ ಫಿಲಂ ಆರೋಪದ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದ್ದಾರೆ ಎಂ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ - ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆದ ಬಳಿಕವೂ ಜಿಲ್ಲಾಡಳಿತ ಉನ್ನತ ಅಧಿಕಾರಿಗಳು ಶಾಲೆಗೆ ಭೇಟಿ ನೀಡದೇ ಭೂ ಹಗರಣವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಸರಕಾರಿ ಶ...
ಚಾಮರಾಜನಗರ: ಭೋರ್ಗರೆದು ಹರಿಯುವ ಕಾವೇರಿ ನದಿಯನ್ನು ಬರೋಬ್ಬರಿ 19 ಕ್ಕೂ ಅಧಿಕ ಆನೆಗಳು ದಾಟಿರುವ ವೀಡಿಯೋ ಒಂದನ್ನು ಯುವಕ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲೂಕಿನ ಗಡಿಯಲ್ಲಿರುವ ಹೊಗೆನಕಲ್ ಜಲಪಾತದಲ್ಲಿ ಈ ಘಟನೆ ನಡೆದಿದೆ. 3 ಮರಿಗಳು ಸೇರಿದಂತೆ 19 ಕ್ಕೂ ಹೆಚ್ಚು ಆನೆಗಳು ಕಾವೇರಿ ದಂಡೆಯನ್ನು ...