ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪದಡಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೆ...
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ. ತಾಯಿ ಮಕ್ಕಳನ್ನು ತಾನೇ ಕೊಂದಿರೋದಾಗಿ ಆತ ಒಪ್ಪಿಕೊಂಡಿದ್ದಾನೆ. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡ...
ಚಿಕ್ಕಮಗಳೂರು: ಪಟಾಕಿ ಸಿಡಿಸುವ ವೇಳೇ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಎಂದು ಜಾಗೃತಿ ಮೂಡಿಸಿದರೂ ಯುವಜನರು ಎಚ್ಚೆತ್ತುಕೊಳ್ಳುತ್ತಿಲ್ಲ, ಇಲ್ಲೊಬ್ಬ ದೀಪಾವಳಿ ಸಂಭ್ರಮದಲ್ಲಿದ್ದ ಯುವಕ ಪಟಾಕಿ ಸಿಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಪ್ರದೀಪ್ (30) ಮೃತಪಟ್...
ನವದೆಹಲಿ: ಬೀದಿ ನಾಯಿ ಒಂದು ಬಾರಿ ಕಚ್ಚಿದರೆ, ಸಂತ್ರಸ್ತನಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿದೆ. ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ರಾಜ್ಯ ಸರ್ಕಾರ ಪರಿಹಾರ ನೀಡಲು ಪ್ರಾಥಮಿಕ ಜವಾಬ್ದಾರವಾಗಿದೆ ಎಂದು ಕೋರ್ಟ್ ತಿಳಿಸಿದೆ. ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಹೈ...
ಚಂಡೀಗಢ: ಕಾರು ಹಾಗೂ ಮತ್ತೊಂದು ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹರ್ಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಇಲ್ಲಿನ ಥಿಕ್ರಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬಳಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ನ...
ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಕೊಲೆಗೆ ಕಾರಣ ವಿಚಾರಣೆ ಯಿಂದ ತಿಳಿದು ಬರಬೇಕಾಗಿದೆ ಎಂದು ಉಡುಪಿ ಜಿಲ್ಲಾ ...
ದಕ್ಷಿಣ ಕನ್ನಡ: ಕೂಲಿ ಕಾರ್ಮಿಕ ಕುಟುಂಬವೊಂದರ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಣಿಯೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಹೊರ ರಾಜ್ಯದ ಕೂಲಿ ಕಾರ್ಮಿಕ ಕುಟುಂಬ ಕೆಲಸಕ್ಕೆಂದು ಬಂದಿದ್ದು, ಈ ಕುಟುಂಬದ ಅಪ್ರಾಪ್ತ ವಯಸ್ಸಿ...
ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮ ಮತ್ತೆ ಜಾತಿನಿಂದನೆಗೆ ಸುದ್ದಿಯಾಗಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ವಿಚಾರವಾಗಿ ಹಾಲಿ ಸ್ಪರ್ಧಿ ತನಿಷಾ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮದಲ್ಲಿ ಬೋವಿ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪದಡಿ ನಟಿ ತನಿಷಾ ಕುಪ್ಪಂಡ ವಿರುದ್ಧ ದೂರು ದಾಖಲಾಗಿದ...
ಉಡುಪಿ : ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿ ಕರೆತರುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ ವಾರದ...
ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಬಂಧನ ಇನ್ನೂ ಸಾಧ್ಯವಾಗಿಲ್ಲ. ಆರೋಪಿಯು ಪೊಲೀಸರಿಗೆ ಕೇವಲ ಸಿಸಿ ಕ್ಯಾಮರಾ ದೃಶ್ಯವೊಂದು ಬಿಟ್ಟರೆ ಬೇರಾವ ಸುಳಿವನ್ನೂ ನೀಡಿಲ್ಲ. ನವೆಂಬರ್ 12ರಂದು ಹಂತಕ ಉಡುಪಿಯ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಬಳಿಗೆ ಆಟೋವೊಂದರಲ್ಲಿ ಬಂದಿದ್ದಾನೆ. ಬಳಿಕ ನೇಜಾರು ತೃಪ್ತ...