ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಿನ್ನೆಯಿಂದ ದೀಪಾವಳಿ ಜಾತ್ರೆ ಆರಂಭಗೊಂಡಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ತೆರಳುತ್ತಿದ್ದು ಅವಿವಾಹಿತ ಯುವಕರು ಮದುವೆಯಾಗಲ...
ಬೆಂಗಳೂರು: ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬ...
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ(UPSC/KAS/BANKING/GROUP-C/ RRB/ SSC/JUDICIARY Service) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ನಿಯೋಜಿಸಲು ಅರ್ಹ...
ಬೆಂಗಳೂರು: ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು—ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ, ಒರಿಸ್ಸಾ ಮೂಲದ ನಿರಂಜನ್ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಅಜಾಗರೋಕತೆಯ ಚಾಲನೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದರೂ, ಚಾಲಕ ಲಾರಿಯನ್ನು ನಿಲ...
ಬೆಂಗಳೂರು: ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ -- ಹೈಮ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹೈಮ್ ಅವರು; ಬಹು ಮುಖ್ಯವಾಗಿ ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯದ ಬಗ್ಗೆ ಚರ...
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆ...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಪ್ರಕರಣ ಸಂಬಂಧ 2023ರ ಜುಲೈ 16ರಂದು ತೀರ್ಪುವೊಂದು ಹೊರಬಿದ್ದಿತ್ತು. ಇದರಲ್ಲಿ ನ್ಯಾಯಾ...
ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು ಲಕ್ಷ ರೂ. ವೈಯಕ್ತಿ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬ...
ಮುಂಬೈ: ಸೇತುವೆ ಮೇಲಿನಿಂದ ಉರುಳಿದ ಕಾರೊಂದು ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಧರ್ಮಾನಂದ ಗಾಯಕ್ವಾಡ್, ಮಂಗೇಶ್ ಜಾಧವ್ ಮತ್ತು ನಿತೀನ್ ಜಾಧವ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರ ಪೈಕಿ ಧರ್ಮಾನಂದ ಗಾಯಕ್ವಾಡ್ ಅವರು ರಿಪಬ್ಲಿಕನ್ ಪಾರ್ಟ...
ಜೈಪುರ: ರಾಜಸ್ಥಾನ ವಿಧಾನ ಸಭಾ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗೃಹ ಸಚಿವ ಅಮಿತ್ ಶಾ ಅವರಿದ್ದ ರಥಕ್ಕೆ ವಿದ್ಯುತ್ ತಗುಲಿದ ಘಟನೆ ನಡೆದಿದ್ದು, ಅಮಿತ್ ಶಾ ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್ ನಲ್ಲಿ ಅಮಿತ್ ಶಾ ರಥದಲ್ಲಿ ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಥದ...