ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯ ರೈಲ್ವೆ ಟ್ರಾಕ್ ಬಳಿ ಮಟ್ಕಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ಕು ಮಂದಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಧುಸೂದನ್ (50), ಮುಸ್ತಫಾ (50), ಫಕೀರಪ್ಪ (38), ಖಾದಿರ್ ಮೊಯ್ದಿನ್ (65) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿ ಮತ್ತು 3,260 ರೂ.ವನ್ನು ವಶಪಡಿಸ...
ಬೆಂಗಳೂರು: ಇತ್ತೀಚೆಗೆ ಮಕ್ಕಳು, ಯುವಕರು ಎನ್ನದೇ ಹಠಾತ್ ಹೃದಯಾಘಾತ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿದೆ. ಕೋವಿಡ್ ಬಳಿಕ ಈ ರೀತಿಯ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ದೇಶಾದ್ಯಂತ ಸಾಕಷ್ಟು ಅನುಮಾನಗಳು ಕೂಡ ಇವೆ. ಈ ನಡುವೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒತ್ತಡ, ಆಹಾರ...
ಬೆಳಗಾವಿ: ಬಸ್ ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಹೃದಯಾಘಾತವಾದರೂ ಬಸ್ ನ್ನು ತಕ್ಷಣವೇ ರಸ್ತೆ ಬದಿ ನಿಲ್ಲಿಸಿದ ಬಸ್ ನಲ್ಲಿದ್ದ 40ಕ್ಕೂ ಅಧಿಕ ಜನರ ಪ್ರಾಣವನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಪುಣೆ—ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಮಹಾರಾಷ್ಟ್ರದ ಖೇಡಶಿವಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ದೊಡವಾಡ ಗ್ರಾಮದ ಮೂಗಪ್ಪ ಶಿವಪ...
ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12:20ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತ...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಣ್ಣ ಸುಳಿವೊಂದನ್ನು ಹಿಂಬಾಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿಮಾ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಪೊಲೀಸರು ತನಿಖೆ ...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಅವರ ಹತ್ಯೆ ನಡೆಸಿದ ಕಾರು ಚಾಲಕ ಕಿರಣ್ ಬಗ್ಗೆ ಇನ್ನಷ್ಟು ವಿವರಗಳು ಲಭ್ಯವಾಗಿದೆ. ಇಂದು ಪೊಲೀಸರ ಬಲೆಗೆ ಬಿದ್ದ ಕಿರಣ್, ಹತ್ಯೆಗೆ ಕಾರಣ ಏನು ಅನ್ನೋದನ್ನು ಬಹಿರಂಗಪಡಿಸಿದ್ದಾನೆ. ಕಿರಣ್ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ತಾನು ಸರ್ಕಾರಿ ಕೆಲಸದಲ್ಲಿದ್ದೇನೆ ಎಂದು ಸಂಬಂಧಿ...
ಶಿವಮೊಗ್ಗ: ಕಾರು ಡ್ರೈವರ್ ನ ಸೇಡಿಗೆ ಬರ್ಬರವಾಗಿ ಹತ್ಯೆಯಾದ ಗಣಿ ಅಧಿಕಾರಿ ಪ್ರತಿಮಾ ಅವರ ಅಂತ್ಯಕ್ರಿಯೆ ನೆರವೇರಿದೆ. ಪ್ರತಿಮಾ ಅವರಿಗೆ ಕುಟುಂಬಸ್ಥರು ಕಣ್ಣೀರಿನ ವಿದಾಯ ಹೇಳಿದ್ದಾರೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನಾದರೂ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಕ...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡ...
ಸ್ಟಾರ್ ನಟರ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಶುಭಾಶಯ ಹೇಳುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಾ ಇರುತ್ತವೆ. ಕೆಲವೊಂದು ಬಾರಿ ಅಭಿಮಾನಿಗಳು ಒಂದು ಫೋಟೋಗಾಗಿ ಪಡುವ ಕಷ್ಟಗಳನ್ನು ನೋಡಿದರೆ, ಇಷ್ಟೊಂದು ಕಷ್ಟಪಟ್ಟು ಫೋಟೋ ತೆಗೆಸಿಕೊಳ್ಳಬೇಕೇ? ಎನ್ನುವ ಪ್ರಶ್ನೆಗಳು ಕಾಡದೇ ಇರಲ್ಲ. ಸ್ಯಾಂಡಲ್ ವುಡ್ ನ ಹಲವು ನಟರು...
ಚಾಮರಾಜನಗರ: ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಿರಣ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಪ್ರತಿಮಾ ಕೊಲೆ ಬಳಿಕ ತಲೆ ಮರೆಸಿಕೊಳ್ಳಲು ಚಾಮರಾಜನಗರದ ಕಡೆ ಹೊರಟಿದ್ದ ಕಿರಣ್ ನನ್ನು ಖಚಿತ ಮಾಹಿತಿಯ ಮೆರೆಗೆ ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಗುತ್ತಿ...