ಚಾಮರಾಜನಗರ : ವಿದ್ಯುತ್ ಮತ್ತು ರೈಲ್ವೆ ಇಲಾ ಖೆಗಳನ್ನು ಖಾಸಗೀಕರಣ ಮಾಡಲು ಹೊರಟಿ ರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು)ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇಗುಲದ ಎದುರು ಜಮಾಯಿಸಿದ ಸಿಐಟಿಯು ಸಂಘಟ ನೆಯ ಕಾರ್ಯಕರ್ತ...
ಬೆಂಗಳೂರು: ಪೂರ್ಣಾವಧಿ 5 ವರ್ಷದವರೆಗೆ ಯಾರು ಮುಖ್ಯಮಂತ್ರಿಯಾಗಿರುತ್ತಾರೆಂಬ ವಿಚಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸುರೇಶ್ ಅವರಿಗೆ ಮಾತ್ರ ತಿಳಿದಿರುವುದು. ಈ ವಿಚಾರದಲ್ಲಿ ನಾವು ಹೇಳಿಕೆ ಕೊಡುವುದು ಸರಿ ಕಾಣಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸೂಚ್ಯವಾಗಿ ಹೇಳಿದ್ದಾರೆ. ನಗರದಲ್ಲಿಂದು ಸಿಎಂ ಆಗಿ ನಾನೇ 5 ವ...
ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಹಸಿರು ಪಟಾಕಿ ಕ್ಯೂಆರ್ ಕೋಡ್ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇ...
ಮಂಡ್ಯ: ಸ್ವಾಭಿಮಾನದ ಹೆಸರಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಾಗೂ ಜೆಡಿಎಸ್ ಗೆ ಸೋಲಿನ ರುಚಿ ತೋರಿಸಿದ್ದ ಮಂಡ್ಯದ ಸೊಸೆ ಎಂದೇ ಕರೆಸಿಕೊಳ್ಳುತ್ತಿರುವ ಸಂಸದೆ ಸುಮಲತಾ ಅವರು, ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಸ್ವಾಭಿಮಾನವನ್ನೇ ಮುಂದಿಟ್ಟು ಚುನಾವಣೆ ಗೆಲ...
ಬೆಂಗಳೂರು: ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು,ಎಸ್.ಡಿ.ಆರ್.ಎಫ್ ಅಡಿ ಅನುದಾನ ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. 31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (...
ಅಕ್ಟೋಬರ್ 26 ರಂದು ಜೀವನ ಭೀಮಾನಗರ ಪೊಲೀಸ್ ಠಾಣಾ ಸರಹದ್ದಿನ ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್ನಲ್ಲಿ ಯಾವುದೇ ಸರ್ಕಾರದ ಪರವಾನಗಿ ಇಲ್ಲದೆ, ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿತ್ತು. ದಾಳಿಯಲ್ಲಿ ಅಂಗಡಿಯಲ್ಲಿ ಜೀವನಕ್ಕೆ ಅಪಾಯವಾಗದಂತೆ, ಯಾವುದೇ ಮುಂಜಾಗ್ರತ ಕ...
ಮಂಗಳೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದು ಕೊಂದ ವಿಕೃತಕಾಮಿ ಆರೋಪಿ ಮಗನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಕಟೀಲು ಸಮೀಪದ ಕೊಂಡೆಮೂಲ ನಿವಾಸಿ ರತ್ನ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಎಂಬಾತ ಅ.26 ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ.ಈತನನ್ನು ಬಂ...
ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ, ಗುರುವಾರ ಉಡುಪಿಗೆ ಆಗಮಿಸಿದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಸಮಾಜ ಸೇವಕ ಪರ್ಕಳ ಹಾಜಿ ಅಬ್ದುಲ್ಲ ಸಾಹೇಬ್ ಅವರನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ಆಗಮಿಸಿದ ಪರ್ಕಳ ಹಾಜಿ ಅಬ್ದುಲ್ಲ ಸಾಹೇಬ್ ಅವರನ್ನು ಉಡುಪಿ ಕ...
ತೆಂಗು ಬೆಳೆಗಾರರ ಹಿತಾಸಕ್ತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರದ ಜಪ್ತಿಯಲ್ಲಿ ಪ್ರಾರಂಭವಾದ ಕಲ್ಪರಸ ಕಂಪನಿಯ ಉತ್ಪನ್ನವಾದ ಬೆಲ್ಲಕ್ಕೆ ಇಂದು ರಾಷ್ಟ್ರಮಟ್ಟದಲ್ಲಿ ಬೇಡಿಕೆ ಬಂದಿದೆ. ಉಡುಪಿ ಕಲ್ಪರಸ ಕೋಕೊನಟ್ ಎಂಡ್ ಆಲ್ ಸ್ಪೈಸಸ್ ಪ್ರೊಡ್ಯುಸರ್ ಕಂಪನಿ ಎಂಬ ಹೆಸರಿನ ರೈತ ಉತ್ಪಾದಕ ಕಂಪನಿ ಮೂಲಕ ಅಬಕಾರಿ ಇಲಾಖೆಯ ಪರವಾನಿಗೆ ಪಡೆದು ಕಲ್ಪರಸದ ...
ಬೆಂಗಳೂರು: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖ...