ಕಲಬುರಗಿ: ಮದ್ಯದ ಅಮಲಿನಲ್ಲಿ ಕ್ಷುಲಕ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ನಡೆದಿದೆ. ಅನೀಲ್ ಎಂಬಾತ ಹೆತ್ತಮ್ಮನನ್ನು ಕೊಲೆಗೈದ ಆರೋಪಿಯಾಗಿದ್ದಾನೆ. ಮೃತರನ್ನು ಶೋಭಾ (45) ಎಂದು ಗುರುತಿಸಲಾಗಿದೆ.ಕೊಲೆ ಆರೋಪಿ ಅನೀಲ್ ನನ್ನು ...
ಉಳ್ಳಾಲ: ಕ್ರಿಕೆಟ್ ಪಂದ್ಯಾಟದ ವೇಳೆ ಬ್ಯಾಟ್ಸ್’ಮೆನ್ ಹೊಡೆದ ಚೆಂಡು ಮರದಲ್ಲಿದ್ದ ಜೀನಿನ ಗೂಡಿಗೆ ತಾಗಿದ್ದು, ಇದರಿಂದ ರೊಚ್ಚಿಗೆದ್ದ ಜೇನುನೊಣಗಳು ಕ್ರಿಕೆಟ್ ಗ್ರೌಂಡ್ ನಲ್ಲಿದ್ದವರ ಮೇಲೆ ಅಟ್ಟಾಡಿಸಿ ದಾಳಿ ನಡೆಸಿದ ಘಟನೆ ಉಳ್ಳಾಲದ ಒಂಭತ್ತುಕೆರೆ ಸಮೀಪ ನಡೆದಿದೆ. ಭಾನುವಾರ ಸೋಮವೇಶ್ವರದ ಒಂಭತ್ತುಕೆರೆಯ ಅನಿಲ ಕಾಂಪೌಂಡ್ ಎಂಬಲ್ಲಿ ಸ್ಥಳೀ...
ಮಂಗಳೂರು: ಪಣಂಬೂರು ಬೀಚ್ ನಲ್ಲಿ ಯುವಕ ಹಾಗೂ ಯುವತಿಯ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ್ ಭಂಡಾರಿ(38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್(23), ಬೆ...
ಚೆನ್ನೈ: ರೈಲಿನಲ್ಲಿ ತಂದೆಯ ಬ್ಯಾಗ್, ಮೊಬೈಲ್ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಗೂಗಲ್ ಮ್ಯಾಪ್ ನ ಸಹಾಯದಿಂದ ಮಗ ಪತ್ತೆ ಹಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ರಾಜಭಗತ್ ಎಂಬವರ ತಂದೆ ಭಾನುವಾರ ತಮಿಳುನಾಡಿನ ಕನ್ಯಾಕುಮಾರಿ ಬಳಿಯ ನಾಗರ್ ಕೋಯಿಲ್ ನಿಂದ ಕಾಚಿಗಾಡ್ ಎಕ್ಸ್ ಪ್ರೆಸ್ ರೈಲಿನಲ್ಲಿ ತಿರುಚನಾಪಳ್ಳಿಗೆ ತೆರಳುತ್ತಿದ್ದರು....
ಬೆಂಗಳೂರು: ಕರ್ನಾಟಕ ಸರ್ಕಾರದ ತೆರಿಗೆಯ ಪಾಲನ್ನು ಕೇಂದ್ರ ಸರ್ಕಾರ ನೀಡಿಲ್ಲ ಹೀಗಾಗಿ ದೆಹಲಿಯ ಜಂತರ್ ಮಂತರ್ ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು. ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆ ಮೂಲದ ಲಕ್ಷ್ಮಣ (45) ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹಾರೋಬಂಡೆ ಕ್ರಾಸ್ ಬಳಿ ಅಪರಿಚಿತ ವಾಹನ ಅಪಘಾತ ನಡೆಸಿ ಪರಾರಿಯಾಗಿದೆ. ಡಿಕ್ಕಿ ಹೊಡೆದ ವಾ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ( ಅಶ್ವಮೇಧ -- ಪಾಯಿಂಟ್ ಟು ಪಾಯಿಂಟ್ ಎಕ್ಸ್ ಪ್ರೆಸ್ ) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. ಶಕ್ತಿ ಯೋಜನೆಯ ಒತ್ತಡ ಕ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆದರಿಕೆ ಕರೆ ಬಂ...
ಕಲಬುರಗಿ: ಸ್ನೇಹಿತರ ಜಗಳ ಬಿಡಿಸಲು ಹೋದ ವ್ಯಕ್ತಿ ತನ್ನ ಸ್ನೇಹಿತರಿಂದಲೇ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಗಾರಲೋರ (25) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಸ್ನೇಹಿತರಾದ ಚಂದ್ರಕಾಂತ ಮತ್ತು ಬಸವರಾಜ್ ಹತ್ಯೆ ಮಾಡಿದ ಆರೋಪಿಗಳಾಗಿದ್ದಾರೆ....
ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್ ನ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ಶಾಲೆಯೊಂದಕ್ಕೆ ನುಗ್ಗಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರೋದು ಸಕಲೇಶಪುರ ತಾಲೂಕಿನ ಬಾಗೆ ಬಳಿಯಲ್ಲಿ. ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಬ್...