ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ...
ಉಡುಪಿ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದು ಕೋರ್ಟ್ ಒಂದು ದಿನ ಮಾತ್ರ ಕಸ್ಟಡಿಗೆ ನೀ...
ತುಮಕೂರು: ಮಹಿಳಾ ಪೊಲೀಸ್ ಮುಂದೆಯೇ ಡ್ರ್ಯಾಗರ್ ಹಿಡಿದು ಪುಡಿರೌಡಿ ಹುಚ್ಚಾಟ ನಡೆಸಿರೋ ಘಟನೆ ತುಮಕೂರಿನ ಅಶೋಕ ರಸ್ತೆಯಲ್ಲಿ ನಡೆದಿದೆ. ಕೈ ಯಲ್ಲಿ ಡ್ರ್ಯಾಗರ್ ಹಿಡಿದು ಒಂದು ಕ್ಷಣ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಪುಡಿರೌಡಿಯು, ಹುಚ್ಚಾಟ ಮೇರೆದ ಪುಡಿರೌಡಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೋಜಾ@ಮಧು ಎಂಬಾತನೇ ಪುಂಡಾಟ ಮೇರೆದು ಪೊ...
ಬೆಂಗಳೂರು: "ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸ...
ಚಾಮರಾಜನಗರ: ಗಾರೆ ಕೆಲಸ ಮಾಡಿ ಗ್ರಾಮಕ್ಕೆ ತೆರಳುತ್ತಿದ್ದ ಮೂವರಿಗೆ ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರಿನ ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಗುರು ( 33) ಮಂಜು (33) ಗುರುಸ್ವಾಮಿ (44) ಗಾಯಗೊಂಡು ಆಸ್ಪತ್ರೆಗೆ ದಾ...
ಬೆಂಗಳೂರು: ಅಗ್ನಿ ಅವಘಡದಲ್ಲಿ 17 ಬಸ್ ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ನಡೆದಿದೆ. ಬಸ್ ಗೆ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದ ಗೋದಾಮುಗಳಿಗೂ ವ್ಯಾಪಿಸಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಶ...
ಬೆಂಗಳೂರು: ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಕ್ಷಿತಾ ರಾಜು, ತೃತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಾಧಾ ವೆಂಕಟೇಶ್ ಕ...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರದಲ್ಲಿ ಆರ್ ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ...
ಹಾರೋಹಳ್ಳಿ: ನಾಲ್ಕು ಕಾಲಿನ ಕೋಳಿಮರಿಯೊಂದರ ಜನನ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುನಿರಾಜು ಎಂಬವರ ಮನೆಯಲ್ಲಿ ನಾಲ್ಕು ಕಾಲಿನ ಕೋಳಿ ಮರಿಯ ಜನನವಾಗಿದೆ. ಈ ವಿಚಾರ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಮುನಿರಾಜು ಅವರ ಮನೆಗೆ ಭೇಟಿ ನೀಡಿ ...
ಚಿಕ್ಕಮಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ರೌಡಿಶೀಟರ್ ಪೂರ್ಣೇಶ್ ನನ್ನು ಬಂಧಿಸಲು ಪೊಲೀಸರು ಬಂದಿದ್ದರು. ಈ ವೇಳೆ ಪೂರ್ಣೇಶ್, ಪೊಲೀಸ್ ಪೇದೆ ...