ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗಡಿಯಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯ್ತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಜಾತಿ ,ವಯಸ್ಸಿನ ಬೇಧವಿಲ್ಲದೇ ಸಗಣಿಯಾಟ: ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ...
ಆಗ್ರಾ: ಆಶ್ರಮದಲ್ಲಿ ವಾಸವಿದ್ದ ಸೋದರಿಯರಿಬ್ಬರು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಆಘಾತಕಾರಿ ಘಟನೆ ಆಗ್ರಾದ ಬ್ರಹ್ಮಕುಮಾರಿ ಆಶ್ರಮದಲ್ಲಿ ನಡೆದಿದೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್ ನಲ್ಲಿ ಸೋದರಿಯರು, ಆಶ್ರಮದ ನಾಲ್ವರು ಉದ್ಯೋಗಿಗಳ ಕಿರುಕುಳದಿಂದ ಸಾವಿನ ನಿರ್ಧಾರ ಕೈಗೊಂಡಿರುವುದಾಘಿ ಬರೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿ...
ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರದ ಬಗ್ಗೆ ಚಿಂತನೆ ನಡೆಸಿರುವುದಾಗಿ ರಾಜ್ಯ ಉಚ್ಚನ್ಯಾಯಾಲಯ ಹೇಳಿದೆ. ತುಮಕೂರಿ ವಕೀಲ ರಮೇಶ್ ಎಂಬುವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಆನೆ ದಾಳಿಯಿಂದ ನಾಗರೀಕರು ಸಾವನ್ನಪ್ಪಿರುವ ಪ್ರಕರಣದ ಬಳಿಕ ಆನೆ ಸೆರೆಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ತಡರಾತ್ರಿವರೆಗೂ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯ ಬಳಿಕ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ. ಕುಂದೂರು ಸಮೀಪ ಸೆರೆಯಾದ ಕಾಡಾನೆ ಸೆರೆಯಾಗಿದೆ. ಅರವಳಿಕೆ ಚುಚ್ಚು ಮದ್ದು ನೀಡಿದ್ದ ಇಲಾಖೆ ...
ಬೆಂಗಳೂರು: "ಕೊಳಕು ಮಂಡಲ ಎಂಬ ಟೀಕೆಯನ್ನು ಯಾರೋ ಕಾರ್ಯಕರ್ತರು ಅಥವಾ ಸಿಬ್ಬಂದಿ ಮಾಡಿರಬಹುದು. ಇಂತಹ ಟೀಕೆ ಸರಿಯಲ್ಲ. ಹತಾಶೆಯಲ್ಲಿ ಟೀಕೆ ಮಾಡಿರುತ್ತಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಜೆಡಿಎಸ್ ಪಕ್ಷದ ಎಕ್ಸ್ ಖಾತೆಯಲ್ಲಿ ನಿಮ್ಮನ್ನು ಕೊಳಕು ಮಂಡಲ ಹಾವು ಎಂಬ ವೈಯಕ್ತಿಕ ...
ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಉಡುಪಿ ಪೊಲೀಸರು ಇಂದು ಸಂಜೆ ಉಡುಪಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿ ಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿ ಆದೇಶ ನೀ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಕೊಲೆಗೆ ಕರೆ ನೀಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಂ.ಆರ್ ಬಂಧಿತ ಆರೋಪಿಯಾಗಿದ್ದು, ಅ. 4ರಂದು ರಂಜಿತ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಡಿ.ಕೆ.ಸೋದರರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ, ಇಬರನ್ನೂಕೊಲೆ ಮಾಡುವಂತೆ ಕರೆ ನೀಡ...
ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪದಡಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೆ...
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ. ತಾಯಿ ಮಕ್ಕಳನ್ನು ತಾನೇ ಕೊಂದಿರೋದಾಗಿ ಆತ ಒಪ್ಪಿಕೊಂಡಿದ್ದಾನೆ. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡ...
ಚಿಕ್ಕಮಗಳೂರು: ಪಟಾಕಿ ಸಿಡಿಸುವ ವೇಳೇ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಎಂದು ಜಾಗೃತಿ ಮೂಡಿಸಿದರೂ ಯುವಜನರು ಎಚ್ಚೆತ್ತುಕೊಳ್ಳುತ್ತಿಲ್ಲ, ಇಲ್ಲೊಬ್ಬ ದೀಪಾವಳಿ ಸಂಭ್ರಮದಲ್ಲಿದ್ದ ಯುವಕ ಪಟಾಕಿ ಸಿಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಪ್ರದೀಪ್ (30) ಮೃತಪಟ್...