ಮಂಡ್ಯ: ಲೋಕಸಭಾ ಸಮರ ಆರಂಭವಾಗಿದೆ. ಇದೇ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ರಾಜಕೀಯ ಚಟುವಟಿಕೆಗಳು ಕಾವೇರುತ್ತಿದ್ದು, ಈ ಬಾರಿ ಹೇಗಾದರೂ ಮಂಡ್ಯ ಗೆಲ್ಲಲೇ ಬೇಕು ಅಂತ ದಳಪತಿಗಳು ಕನಸು ಕಾಣುತ್ತಿದ್ದರೆ, ಇತ್ತ ದೋಸ್ತಿ ಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಸುಮಲತಾ ಅವರಿಗೆ ಪರೋಕ್ಷ ಬೆಂಬಲ ನೀಡಿದ್ದಾರೆನ್ನಲಾಗಿದೆ. ಬಿಜೆಪಿ – ...
ಬೆಂಗಳೂರು: ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ ಬಳಿಕ ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ...
ಕೊಡಗು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವಿಚಾರವಾಗಿ ಕೊಡಗು ಜಿಲ್ಲೆಯ ವೀರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಾವು ಅವ...
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೀಗ ಮರಳಿ ಬಿಜೆಪಿ ಮನೆಗೆ ತೆರಳಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ಅಮಿತ್ ಶಾ ಜೊತೆಗೆ ನ...
ಬೆಂಗಳೂರು: ಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲೇ ಲೈಂಗಿಕ ಕ್ರಿಯೆ ನಡೆಸಿದ್ದು, ಇದೇ ವೇಳೆ ಜೋಡಿಗೆ ತಿಳುವಳಿಕೆ ಹೇಳಲು ಮುಂದಾದ ಪೊಲೀಸರ ಮೇಲೆಯೇ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಉದ್ಯಾನವನವೊಂದರ ಬಳಿ ನಡೆದಿದೆ. ಘಟನೆಯಲ್ಲಿ ಸಬ್ ಇನ್ಸ್’ಪೆಕ್ಟರ್ ಮಹೇಶ್ ಎಂಬವರಿಗೆ ಗಾಯವಾಗಿದೆ. ಅವರನ್ನು ಆಸ್ಪತ...
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮೂವರು ಮಕ್ಕಳ ಸಹಿತ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ. ಲಿಂಗಪ್ಪ(25), ಸಿಂಧುಶ್ರೀ(2) ಅಯ್ಯಾಳಪ್ಪ(5 ತಿಂಗಳು), ರಕ್ಷಾ(3 ತಿಂಗಳು) ಮೃತಪಟ್ಟವರು ಎಂದು ಗುರು...
ವಿಜಯಪುರ: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯನ್ನ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನ ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರದಲ್ಲಿ ಈ ಘಟನೆ ನಡೆದಿದ್ದು, ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರು...
ಕಲಬುರ್ಗಿ: ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದಿನ ಕಾರಣ ತಿಳಿದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ತನಿಖೆ ಪ್ರಗತಿಯಲ್ಲಿದೆ ಎಂದರು. ಕೃತ...
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದ ಟೀಚರ್ ದೀಪಿಕಾ ಜನವರಿ 20ರಂದು ಮಧ್ಯಾಹ್ನ ಶಾಲೆಯಿಂದ ತೆರಳಿದ್ದರು. ಬಳಿಕ ಅವರು ನಾಪತ್ತೆಯಾಗಿದ್ದರು. ಅವರ ಸ್ಕೂಟರ್ ಸಂಜೆ ಬೆಟ್ಟದ ಸಮೀಪ ಪತ್ತೆಯಾಗಿತ್ತು. ಈ ನಡುವೆ ಮೇಲುಕೋಟೆಯಲ್ಲಿ ದೀಪಿಕಾ ಅವರನ್ನು ವ್ಯಕ್ತಿಯೋರ್ವ ಎಳೆದಾಡುತ್ತಿರುವ ದೃಶ್ಯವನ್ನು ಬೆಟ್ಟದ ಮೇಲಿನಿಂದ...
ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ನೀಡಿದ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಈ ವಿಚಾರವಾಗಿ ಮುಖ್ಯಮಂತ...