ಬೆಂಗಳೂರು: 3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್ ಸೇಫ್ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಹೃದಯ ಸಂಬಂಧಿ ಸಮಸ್ಯೆ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಿ ಪರೀಕ್ಷಿಸಿದ ...
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಮೂರು ಪ್ರಕರಣಗಳಲ್ಲಿ 67 ಲಕ್ಷ ರೂ. ಮೌಲ್ಯದ 1 ಕೆಜಿ 133 ಗ್ರಾಂ ಚಿನ್ನ ಸೀಜ್ ಮಾಡಿದ್ದಾರೆ. ಭಾರತ ಮೂಲದ ಮಹಿಳೆ ಕೌಲಾಲಂಪುರ್ ನಿಂದ ಬೆಂಗಳೂರಿಗೆ ಬಂದಿದ್ದಳು. ಈಕೆ ತನ್ನ ಬ್ಲೌಸ್ ನ ಒಳಭಾಗದಲ್ಲಿ 300 ಗ್ರಾಂ ನಷ್ಟು ಪೇಸ್ಟ್ ರೂಪದ ಚಿನ್...
ಬೆಂಗಳೂರು: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ಎನ್ನಲಾಗಿರುವ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್ ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರ...
ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್ಕ್ಲೇವ್ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವ...
ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಅ.20 ರಂದು ನಡೆಯಬೇಕಿದ್ದ ಗ್ರಾಮೀಣ ದಸರಾ ಅನುದಾನ ಬಿಡುಗಡೆಯಾಗದ ಹಿನ್ನೆಲೆ ರದ್ದುಗೊಂಡು ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ದೀಪಾಲಂಕಾರಕ್ಕೆ ಸೀಮಿತವಾಗಿದೆ. ಇಂದು ಸಂಜೆ 4 ರಿಂದ 10 ರವರೆಗೆ ಪಟ್ಟಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು 10 ಲಕ್ಷ ರೂ. ಅಂದಾಜಿನ ರೂಪುರೇಷೆ ಸಿದ...
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ. ಬಂಟ್ವಾಳದ ಇಲೆಕ...
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೃತರು ತ...
ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆಯು ಮಂಗಳೂರಿನ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಳ ನಿವಾಸಿಯಾಗಿದ್ದು,...