ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಆಕ್ರೋಶದ ಕಿಡಿ ಹತ್ತಿಕೊಂಡಿದ್ದು, ಅಂಬೇಡ್ಕರ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ಕಲಬುರಗಿ ಹೊಂದಿಕೊಂಡಿರುವ ಕೋಟ್ನೂರು ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿದ್ದರು. ಇದರ ವಿರುದ್ಧ ಪ್ರತಿಭಟನೆ ಶಾಂತಿಯುತವಾಗಿ ಆರಂಭವಾಯಿತಾದ...
ಚಿಕ್ಕಮಗಳೂರು: ಅರ್ಚಕರೊಬ್ಬರ ವೇತನ ವಾಪಸ್ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ಮಾಧ್ಯಮಗಳು ಏಕಪಕ್ಷೀಯ ವರದಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿರುವುದು ಕಂಡು ಬಂದಿದೆ. ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ಸರ್ಕಾರ ವಾಪಸ್ ಕೇಳಿದೆ ಎಂದು ಮಾಧ್...
ಬೆಂಗಳೂರು: ಇದೆಂಥಾ ದುಸ್ಥಿತಿ, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸ್ಕೂಲ್ ವಾಹನ ಚಾಲಕರು ಕುಡಿದು ವಾಹನ ಚಲಾಯಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲಾ ಆಡಳಿತ ಮಂಡಳಿಗಳ ಬೇಜವಾಬ್ದಾರಿ ವಿರುದ್ಧವೂ ಆಕ್ರೋಶ ಕೇಳಿ ಬಂದಿದೆ. ಬೆಂಗಳೂರು ಸಂಚಾರಿ ಪೊಲೀಸರು ಶಾಲಾ ವಾಹನಗಳ ಕಾರ್ಯಾಚರಣೆ ನಡೆಸಿದಾಗ ಈ ಘಟನೆ...
ಮೂಡಿಗೆರೆ: ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೇಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ. ಅವರು ಹೇಳಿಕೆಯಲ್ಲಿ...
ಹಾವೇರಿ: ಹಾನಗಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಈವರೆಗೆ ಪೊಲೀಸರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. 26 ವರ್ಷದ ಇಸ್ಮಾಯಿಲ್ ಹುಬ್ಬಳ್ಳಿ, 27 ವರ್ಷದ ರಿಯಾಜ್ ಸವಿಕೆರೆ ಮತ್ತು 24 ವರ್ಷದ ನಿಯಾಜ್ ದರ್ಗಾ ಬಂಧಿತ ಆರೋಪಗಳಾಗಿದ್ದಾರೆ. ಅನೈತಿಕ...
ಬೆಳ್ತಂಗಡಿ: ತೋಟದ ಕೆರೆಗೆ ಬಿದ್ದು 1 ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕನ್ನಾಜೆ ಎಂಬಲ್ಲಿ ನಡೆದಿದೆ. ಸೋಮವಾರ ಈ ಘಟನೆ ನಡೆದಿದ್ದು, ನಡ ಗ್ರಾಮದ ಕನ್ನಾಜೆ ನಿವಾಸಿಯಾಗಿರುವ ರೋಷನ್ ಡಿಸೋಜ ಹಾಗೂ ಉಷಾ ಡಿಸೋಜ ದಂಪತಿಯ ಪುತ್ರ ರೇಯನ್ ಡಿಸೋಜ ಮೃತಪಟ್ಟ ಮಗುವಾಗ...
ಲಕ್ನೋ: 5 ವರ್ಷದ ಮಗು ಬಾಲಕಿ ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಾಮಿನಿ ಎಂದು ಗುರುತಿಸಲಾಗಿದೆ. ಮಗು ತನ್ನ ಅಮ್ಮನ ಜೊತೆ ಮೊಬೈಲ್ ನಲ್ಲಿ ಕಾರ್ಟೂನ್ ವೀಕ್ಷಿಸುತ...
ಕೊಟ್ಟಿಗೆಹಾರ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ದುರ್ಗಾಂಬ ಪೆಟ್ರೋಲ್ ಬಂಕ್ ನಲ್ಲಿ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಲಾಯಿತು. ಪೆಟ್ರೋಲ್ ಬಂಕ್ ನ ವ್ಯವಸ್ಥಾಪಕ ಶರತ್ ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗುತ್ತಿರುವುದು ದೇಶದ ಹೆಮ್ಮೆಯ...
ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು, ರಾಮಮಂದಿರದ ಗರ್ಭ ಗುಡಿಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸಿದರು. ರಾಮಲಲ್ಲಾ ಮೂರ್ತಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪೇಜಾವರ ಶ್ರೀ, ಉತ್ತರ ಪ್ರದೇಶ ಸಿಎಂ ಯ...
ಮೈಸೂರು: ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಂಸದ ಪ್ರತಾಪ್ ಸಿಂಹಗೆ ದಲಿತ ರಾಮಭಕ್ತರು ಘೇರಾವ್ ಹಾಕಿರುವ ಘಟನೆ ವರದಿಯಾಗಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಸೋಮವಾರ ಆಯೋಜ...