ಮಂಗಳೂರು ನಗರದ ಮಂಗಳಾದೇವಿ ನವರಾತ್ರಿ ಉತ್ಸವದ ಸಂದರ್ಭ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಅಕ್ಟೋಬರ್ 16ರಂದು ಮಂಗಳಾದೇವಿ ದೇವಸ್ಥಾನದ ಬಳಿ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಇಂದು ಕೇರಳದ ಕಣ್ಣೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದಷ್ಟೇ ಮನೆಗ...
ಬೆಂಗಳೂರು/ ಕೊಚ್ಚಿನ್: "ನಾನು ಮತ್ತು ನನ್ನ ದಾಖಲೆಗಳು ಎರಡೂ ಕ್ಲೀನ್ ಇವೆ. ಬಿಜೆಪಿಯ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವ ಬಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣ ಹಾಗೂ ಕೇರಳದ ಕೊಚ್ಚಿನ್ ವಿಮಾನ ...
ಚಾಮರಾಜನಗರ: ಉಯ್ಯಾಲೆಯಾಡುತ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಕೆ.ಪುಟ್ಟಿ(53) ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನ...
ಚಿಕ್ಕಮಗಳೂರು: ನಿಲ್ಲಿಸಿದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾಗಿದೆ. ನಿದ್ರೆ ಬರುತ್ತಿದ್ದೆ ಅಂತಾ ರಸ್ತೆ ಬದಿಗೆ ನಿಲ್ಲಿಸಿ ಮಿನಿ ಗೂಡ್ಸ್ ನಲ್ಲೇ ಚಾ...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು,ಮುಸ್ಲಿಂ ಮುಖಂಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಗುರುವಾರ ಜೆಪಿ ಭವನದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ...
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಬಾಕಿ ಇದೆ, 14 ತಿಂಗಳ ಹಿಂದೆಯೇ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಸ್ಥಾನಗಳ ಪರಿಷ್ಕರಣೆಯಾಗಿಲ್ಲ. ಈ ನಡುವೆ ಮಾಜಿ ಸಚಿವ ಸಿ.ಟಿ.ರವಿ ಹೆಸರು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವು ದಿನಗಳ ಹಿಂದೆ ಓಡುತ್ತಿದ್ದರೂ, ಇದೀಗ ಕೇಂದ್ರದ ಸಚಿವೆ ಶೋಭಾ ಕರಂ...
ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ. ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ. ನಟರಾಜ...
ಚಾಮರಾಜನಗರ: ನಾಡಹಬ್ಬ ದಸರಾ ಅಂಗವಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇದೇ ಮೊದಲ ಬಾರಿಗೆ ಪಶು ವೈದ್ಯಕೀಯ ಇಲಾಖೆ ವತಿಯಿಂದ ಗರಿಷ್ಠ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಚಾರದ ಕೊರತೆಯಿಂದಾಗಿ ಜಿಲ್ಲೆಯ 12 ರೈತರು ಮಾತ್ರ ತಮ್ಮ ಹಸುಗಳೊಂದಿಗೆ ಸ್ಪರ್ಧೆಯಲ...
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ ಗಳಲ್ಲಿ ಬಳಸಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿರುವುದರಿಂದ ಈ ಸಂಬಂಧ ಸ್ಪಷ್ಟನೆ ಹೊರಡಿಸಿರುವ ಸರ್ಕಾ...