ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ನನ್ನದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ಕಿಡಿಕಿಡಿಯಾಗಿರುವ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಿ.ಎಂ.ಇಬ್ರಾಹಿಂ ಉಚ್ಚಾಟನೆಗೆ ಮುಂದಾಗಿದ್ದಾರೆ. ಸಿ.ಎಂ.ಇಬ್ರಾಹಿಂ ಉಚ್ಚಾಟನೆಗೆ ಕ್ಷಣ ಗಣನೆ ಆರಂಭವಾಗಿದ...
ಚಾಮರಾಜನಗರ: ಬ್ಯಾಂಕ್ ಗೆ ಸಿಬ್ಬಂದಿ ರೀತಿ ಬಂದು ರಾಜಾರೋಷವಾಗಿಯೇ 5 ಲಕ್ಷ ಹಣ ಕದ್ದೊಯ್ದಿರುವ ಘಟನೆ ಚಾಮರಾಜನಗರದ ಕೆನೆರಾ ಬ್ಯಾಂಕಿನಲ್ಲಿ ಇಂದು ಬೆಳಗ್ಗೆ 12ರ ಹೊತ್ತಿಗೆ ನಡೆದಿದೆ. ಚಾಮರಾಜನಗರ ಜೋಡಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಈ ಕಳವು ಪ್ರಕರಣ ನಡೆದಿದೆ. ಚಾಲಾಕಿ ಕಳ್ಳ ಟಿಪ್ ಟಾಪ್ ಆಗಿ,ಸ್ಟೈಲಿಷ್ ಆಗಿ ಬ್ಯಾಂಕ್ ಕ್ಯಾಷ್ ಕೌಂಟರ...
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ತಂಗುದಾಣದ ಸಮೀಪ ಭಿಕ್ಷುಕನ ಬಳಿ ಸಾವಿರಾರು ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಮೂಟೆಯಲ್ಲಿ ಗಾಂಜಾ ಸೊಪ್ಪಿನ ಶಂಕೆ: ತಂಗುದಾಣದ ಬಳಿ ಗುರುಸಿದ್ದಪ್ಪನ ವರ್ತನೆ ಮತ್ತು ಹಳೆಯ ಚೀಲದಲ್ಲಿ ಗಾಂಜಾ...
ಬೆಂಗಳೂರು: ನಗರದ ಕೋರಮಂಗಲದ ಪಬ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಜೀವ ಉಳಿಸಿಕೊಳ್ಳಲು ವ್ಯಕ್ತಿಯೋರ್ವ ಮಹಡಿಯಿಂದ ಜಿಗಿದಿರುವ ಘಟನೆ ಜರುಗಿದೆ. ಕೋರಮಂಗಲದ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ. ಕೋರಮಂಗಲ...
ಬೆಂಗಳೂರು: ದೇವರು ನಮಗೆ ಎರಡು ಆಯ್ಕೆ ಮಾತ್ರ ನೀಡಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು ಮಾತ್ರ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದರು. ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಡಿಕೆಶಿ, ಅಮ್ಮ ಕೊಟ್ಟಿರುವುದು ಜನ್ಮ. ದೇವರು ಕೊಟ್ಟಿರುವುದು ಬುದ್ಧಿ, ಗ...
ಚಾಮರಾಜನಗರ: ಇಂದಿನಿಂದ ಚಾಮರಾಜನಗರ ದಸರಾ ಆರಂಭಗೊಂಡಿದ್ದು 4 ದಿನಗಳ ಕಾಲ ಜಿಲ್ಲಾಕೇಂದ್ರದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಂದು ಚಾಮರಾಜೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿ ನಂದಿಕಂಬಕ್ಕೆ ಪೂಜೆ ಸಲ್ಲಿಸಿ ಚಾಮರಾಜನಗರ ದಸರಾಗೆ ಚಾಲನೆ ಕೊಟ್...
ತಮ್ಮದೇ ನೈಜ ಜೆಡಿಎಸ್ ಎಂದಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, 'ಜೆಡಿಎಸ್ ಜಾತ್ಯತೀತ ಸಿದ್ಧಾಂತದ ಪಕ್ಷ, ಬಿಜೆಪಿ ಅದಕ್ಕೆ ವಿರುದ್ಧವಾದ ಪಕ್ಷ. ನಾವು ಬಿಜೆಪಿಯನ್ನು ಬೆಂಬಲಿಸುವುದಿಲ್ಲ. 'ಇಂಡಿಯಾ' ಮೈತ್ರಿಕೂಟಕ್ಕೆ ನಮ್ಮ ಬೆಂಬಲ' ಎಂದಿದ್ದಾರೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಪಕ್ಷದ ವರಿಷ್ಠರ ವಿರುದ್ಧ ಮುನಿಸ...
ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರ ರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದ...
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗಾರ ಸುತ್ತಮುತ್ತ ಸೋಮವಾರ ಮೂರು ಗಂಟೆಯಿಂದ ಮಳೆ ಹಾಗೂ ಮಂಜು ಮುಸುಕಿನ ವಾತಾವರಣದಿಂದ ಕೊಟ್ಟಿಗೆಹಾರದ ಹೋಟೆಲ್ ದರ್ಬಾರ್ ಬಳಿ ಗ್ಯಾಸ್ ಲಾರಿ ಹಾಗೂ ಎಳನೀರು ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿದೆ. ಮೂಡಿಗೆರೆ ಕಡೆಯಿಂದ ಎಳನೀರು ಲಾರಿ ಮಂಗಳೂರು ಕಡೆಯಿಂದ...
ಬೆಂಗಳೂರು: ರಾಪಿಡೋ ಬೈಕ್ ಟಾಕ್ಸಿ ಚಾಲಕನೋರ್ವ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ವಿಶ್ವವಿದ್ಯಾನಿಲಯದ 20 ವರ್ಷ ವಯಸ್ಸಿನ ಪದವಿ ವಿದ್ಯಾರ್ಥಿನಿಯೊಬ್ಬರು ಸೆ.30ರಂದು ಸಂಜೆ ಬ್ರಿಗೆಡ್ ರಸ್ತೆಯಲ್ಲಿರುವ ತನ್ನ ಸಹೋದರ ಸಂಬಂಧಿ ಇದ್ದ ಸ್ಥಳಕ್ಕೆ ತೆರಳಲು ರಾಪಿಡ್ ಬೈಕ್ ಬುಕ್ ಮಾಡಿದ್...