ಬೆಂಗಳೂರು: ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಕ್ಷಿತಾ ರಾಜು, ತೃತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಾಧಾ ವೆಂಕಟೇಶ್ ಕ...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರದಲ್ಲಿ ಆರ್ ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ...
ಹಾರೋಹಳ್ಳಿ: ನಾಲ್ಕು ಕಾಲಿನ ಕೋಳಿಮರಿಯೊಂದರ ಜನನ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುನಿರಾಜು ಎಂಬವರ ಮನೆಯಲ್ಲಿ ನಾಲ್ಕು ಕಾಲಿನ ಕೋಳಿ ಮರಿಯ ಜನನವಾಗಿದೆ. ಈ ವಿಚಾರ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಮುನಿರಾಜು ಅವರ ಮನೆಗೆ ಭೇಟಿ ನೀಡಿ ...
ಚಿಕ್ಕಮಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ರೌಡಿಶೀಟರ್ ಪೂರ್ಣೇಶ್ ನನ್ನು ಬಂಧಿಸಲು ಪೊಲೀಸರು ಬಂದಿದ್ದರು. ಈ ವೇಳೆ ಪೂರ್ಣೇಶ್, ಪೊಲೀಸ್ ಪೇದೆ ...
ಉಡುಪಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ. ಮಿಕ್ಕಿದ್ದೆಲ್ಲ ಅಪ್ರಸ್ತುತ. ಬದಲಾವಣೆಗಳಿದ್ದರೆ, ಸಂದರ್ಭ ಬಂದಾಗ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದ...
ಬೆಂಗಳೂರು: ಕೇರಳದ ಕಲಮಶ್ಯೇರಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಿನ್ನೆ ಆರೋಪಿಯೋರ್ವ ಪೊಲೀಸರಿಗೆ ಶರಣಾಗಿದ್ದ, ಈ ಬಗ್ಗೆ ಕನ್ನಡದ ಖಾಸಗಿ ವಾಹಿನಿಯೊಂದು ತನ್ನ ವರದಿಯಲ್ಲಿ ಮುಸ್ಲಿಮರ ಧಾರ್ಮಿಕ ಟೋಪಿ ಧರಿಸಿದ್ದ ವ್ಯಕ್ತಿಯನ್ನು ಆರೋಪಿಯಂತೆ ಬಿಂಬಿಸಿರುವುದು ರಾಜ್ಯಾದ್ಯಂತ ವ್ಯಾಪಕ ಆಕ್ರೋಶವನ್ನು ಸೃಷ್ಟಿಸಿದೆ. ಕೇರಳದ ಕೊಚ್ಚಿಯಲ್ಲಿ ನಡೆಯುತ್ತ...
ಧರ್ಮಸ್ಥಳ: ನಮಗೆ ನಿಮ್ಮ ಭಯವಿಲ್ಲ, ನನಗಿರುವಂತಹದ್ದು ಅಣ್ಣಪ್ಪ ಸ್ವಾಮಿ, ಧರ್ಮ ದೇವತೆಗಳ ಭಯ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಧರ್ಮ ಸಂರಕ್ಷಣಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಾನು ಕೋರ್ಟ್ ಗಳನ್ನು ಕೇಳಿ ಕೊಳ್ಳುತ್ತೇನೆ. ನ...
ಬೆಂಗಳೂರು: ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆಕೆ ಮಂಜುನಾಥ್, ಆಗ್...
ಚಾಮರಾಜನಗರ: ವಿಚಾರಣಾಧೀನ ಕೈದಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಉಪಕಾರಗೃಹದಲ್ಲಿ ನಡೆದಿದೆ. ಕೇರಳ ಮೂಲದ ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ವಿಚಾರಣಾಧೀನ ಕೈದಿ ಎಂದು ಗುರುತಿಸಲಾಗಿದೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಜಯಪ್ರಕಾಶ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ...
ಮಂಗಳೂರು: ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ, ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ, ನಾನು 83ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಬಗ್ಗೆ ಹರೀಶ್ ಪೂಂಜಾ ಪೇಜ್ ನಲ್ಲಿ ಕಲೆಕ್ಷನ್ ಮಾಸ್ಟರ್ ಹೇಳಿಕೆ ವಿಚಾರಕ್ಕೆ...