ಚಾಮರಾಜನಗರ: ರಾಜ್ಯ ಸರ್ಕಾರ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಇಂದು ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಖಾಲಿ ಮದ್ಯದ ಬಾಟಲಿಗಳ ಜೊತೆ ಅಣಕು ಶವಯಾತ್ರೆ ನಡೆಸಿ ಸಿಎಂ ಸಿದ್ದರಾಮಯ್ಯ ಮ...
ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್...
ಬೆಂಗಳೂರು: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಕಂಡಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಗಣೇಶ ವಿಸರ್ಜನೆ ವೇಳೆ ಇಲ್ಯಾಕೆ ಡ್ಯಾನ್ಸ್ ಮಾಡ್ತೀರಾ ಎಂಬ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಗೆ ಕಾರಣವಾಗಿದೆ.ಅಲ್ಲದೇ ಲಾಂಗ್ ಮಚ್ಚುಗಳಿಂದ ಹೊಡೆದಾಟ ನಡೆದಿದೆ. ಹಿಂದಿನ ತಿಂಗಳ...
ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಪುಚ್ಚಮೊಗರಿನಲ್ಲಿ ಹಸಿರು ಧ್ವಜ ತೆರವುಗೊಳಿಸಿದ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಅವರು ಪಿಡಿಓ ಅವರನ್ನ ನಿಂದಿಸಿರುವ ವಿಡಿಯೋ ವೈರಲ್ ಆಗಿತ್ತು. ಎಲ್ಲರೂ ಪಿಡಿಓ ಏನೋ ತಪ್ಪು ಮಾಡಿದ್ದಾರೆ ಎಂಬಂತೆ ಈ ವಿಡಿಯೋವನ್ನ ನೋಡುತ್ತಿದ್ದಾರೆ. ಫಾರ್ವರ್ಡ್ ಮಾಡುತ್ತಿದ್ದಾರೆ. ಅದರ ಹಿಂದಿನ ಸತ್ಯಾಂಶ ಇಲ್ಲ...
ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹಾಗೂ ಸಿಎಂ ಇಬ್ರಾಹಿಂ ಹೇಳಿಕೆ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಾಧ್ಯಮದವ್ರಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿಯವರು ಮೈತ್ರಿಗೆ ಮೊದಲು ಜೆಡಿಎಸ್ ನ 19 ಎಂಎಲ್ ಎ, 8 ಎಂಎಲ್ ಸಿ, ಪಕ...
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಮೃತಪಟ್ಟ ತಮಿಳುನಾಡು ಮೂಲದ 14 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ತಮಿಳುನಾಡಿನ ಆರೋಗ್ಯ ಮತ್ತು ಆಹಾರ ಸಚಿವರು ಹಾಗೂ ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ...
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಮೃತಪಟ್ಟ ಕಾರ್ಮಿಕರೆಲ್ಲರೂ ಪದವೀಧರರು ಎಂದು ಹೇಳಲಾಗಿದ್ದು, ಪಟಾಕಿ ಅಂಗಡಿಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರಂತದಲ್ಲಿ ಕಾರ್ಮಿಕರು ಸುಟ್ಟು ಸಜೀವ ದಹನವಾಗಿದ್ದಾರೆ. ಪಟಾಕಿ ದುರಂತದಲ್ಲಿ ಮಡಿದ 7 ಮಂದಿ...
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿ...
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮುಡಿಗೆ ಪ್ರತಿಷ್ಠಿತ ಮತ್ತೆರಡು ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಏಷಿಯನ್ ಲೀಡರ್ಶಿಪ್ ಮತ್ತು ಮಿಡಲ್ ಈಸ್ಟ್ ಲೀಡರ್ಶಿಪ್ 2023 ಪ್ರಶಸ್ತಿಯ ಈ ಕೆಳಗಿನ ವರ್ಗಗಳಲ್ಲಿ ಪ್ರಶಸ್ತಿಯು ಲಭಿಸಿರುತ್ತದೆ. * ಅತ್ಯುತ್ತಮ ಉದ್ಯೋಗದಾತ * ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಉತ್ಕೃಷ್ಟ ಕೊಡುಗೆ ಪ್ರ...