ಹುಬ್ಬಳ್ಳಿ: 31 ವರ್ಷಗಳ ಹಳೆಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಆರೋಪಿ ಕರಸೇವಕ ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರಾಗಿದೆ. ಡಿಸೆಂಬರ್ 21ರಂದು ಶ್ರೀಕಾಂತ ಪೂಜಾರಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶ್ರೀಕಾಂತ ಪೂಜಾರಿಯ ಬಂಧನ ರಾಜಕೀಯ ತಿರುವು ಪಡೆದುಕೊಂಡ ಬಳಿಕ ರಾಜ್ಯದಲ್ಲ...
ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಲ್ಯಾಣಿ ಜ್ಯೋತಿಬಾ ಮೋರೆ (44) ಬಂಧಿತ ಆರೋಪಿಯಾಗಿದ್ದು, ಆರೋಪಿಯನ್ನು ಬಂಧಿಸಿರುವ ಕಾಕತಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬಸುರ್ಟೆ ಗ್ರಾಮದಲ್ಲಿ ಮಂಗಳವಾರ ಈ ವಿಲಕ್...
ಸ್ವಾತಂತ್ರ್ಯ ಬಂದಾಗಿನಿಂದ ಸರ್ಕಾರಿ ಬಸ್ ಸಂಪರ್ಕವೇ ಕಾಣದ ಗ್ರಾಮಕ್ಕೆ ಬಸ್ ಬಂದ ತಕ್ಷಣ ಸಂಬ್ರಮ ಪಟ್ಟ ಗ್ರಾಮಸ್ಥರು ಪೂಜೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನವಿಲು ಕುರಿಕೆ ಗ್ರಾಮದಲ್ಲಿ ನಡೆದಿದೆ. ಗೃಹ ಸಚಿವ ಪರಮೇಶ್ವರ್ ಸ್ವ ಕ್ಷೇತ್ರ ಕೊರಟಗೆರೆ ತಾಲೂಕಿನ ಈ ಹಳ್ಳಿಯ ಜನರಿಗೆ ಈಗ ಸಂತೋಷಕ್ಕೆ ಮಿಗಿಲೇ ಇಲ್ಲದಂತಾಗ...
ಬೆಳಗಾವಿ: ತಂದೆಯ ನಿರಂತರ ಅತ್ಯಾಚಾರದ ಪರಿಣಾಮವಾಗಿ ಬುದ್ಧಿಮಾಂದ್ಯ ಮಗಳು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. 2023ರ ಫೆಬ್ರವರಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ಇನ್ನೂ ಜೀವಂತವಿರುವಾಗಲೇ ಅಚ್ಚರಿಯ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಗೃಹ ಸಚಿವ ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ ಹಾಗೂ ಸಚಿವ ರಾಜಣ್ಣ ರಹಸ್ಯ ಸಭೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪರಮೇಶ್ವರ್ ಅವರ ನಿವಾಸದಲ್ಲಿ ರಹಸ್ಯ ಸಭೆ ನಡೆಸಲಾಗಿತ್...
ಬೆಂಗಳೂರು: ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶ್ರೀನಾಥ್ ರೆಡ್ಡಿ(34) ಬಂಧಿತ ಆರೋಪಿಯಾಗಿದ್ದಾನೆ. ಈತ 2007ರಿಂದಲೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಮೊದಮೊದಲು ಬೀಗ ಹಾಕಿರುವ ಮನೆಗಳ...
ರಾಯಚೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೃತ್ತಿ ಜೀವನದ ಅತ್ಯುತ್ತಮ ಚಿತ್ರ ಎಂದೇ ಹೆಸರಾಗಿರುವ ಕಾಟೇರ ಚಿತ್ರ ಭರ್ಜರಿ ಯಶಸ್ಸನ್ನು ಗಳಿಸಿದೆ. ಇದೇ ವೇಳೆ ಚಿತ್ರ ತಂಡಕ್ಕೆ ಪೈರಸಿ ಕಾಟ ಶುರುವಾಗಿದೆ. ಕಾಟೇರ ಚಿತ್ರವನ್ನು ಯುವಕನೋರ್ವ ಟೆಲಿಗ್ರಾಂನಲ್ಲಿ ಅಪ್ ಲೋಡ್ ಮಾಡಿ, 40 ರೂಪಾಯಿಗೆ ಚಿತ್ರವನ್ನು ಮಾರಾಟ ಮಾಡುತ್ತಿದ್ದ, ಸದ್ಯ ಓರ್ವ...
ಹಾಸನ: ಪತ್ನಿ ಮಾಡ್ರನ್ ಬಟ್ಟೆ ಧರಿಸುತ್ತಾಳೆ ಎಂದು ಸೈಕೋ ಪತಿಯೋರ್ವ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆಯಾಗಿದ್ದು, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿಯಾಗಿ...
ಲೋಕ ಸಭಾ ಚುನಾವಣೆ ಆರಂಭವಾಗ್ತಿದೆ. ಹೀಗಾಗಿ ನಾಯಕತ್ವವನ್ನು ಬಿಂಬಿಸುವ ಹೋರಾಟಗಳು ಆರಂಭವಾಗಿದೆ. ವಿಧಾನ ಸಭಾ ಚುನಾವಣೆ ಮುಗಿದ ಬಳಿಕ ಈವರೆಗೆ ತಟಸ್ಥವಾಗಿದ್ದ ಸಂಘಟನೆಗಳ ನಾಯಕರು ವಿವಿಧ ಪಕ್ಷದ ನಾಯಕರನ್ನು ತಮ್ಮತ್ತ ಸೆಳೆಯುವ ತಂತ್ರ ಆರಂಭವಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಕನ್ನಡ ಫಲಕಗಳ ವಿಚಾರದಲ್ಲಿ ಭಾರೀ ರೌಡಿಸಂ ನಡೆಯುತ್ತಿರುವುದು ನಾಚ...
ಬೆಂಗಳೂರು: ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜೀವ್, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತ...