ಬೆಂಗಳೂರು: “ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಗಾಂಧಿಭವನದಲ್ಲಿ ಶವಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. “ಪ್ರಶಸ್ತ...
ಬೆಂಗಳೂರು,: ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ‘ಪರ್ವ’ ಕೃತಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದು, ಇಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ...
ಚಾಮರಾಜನಗರ: ನಮ್ಮ ಸರ್ಕಾರ ದೇಶದಲ್ಲಲ್ಲ ಇಡೀ ಪ್ರಪಂಚದಲ್ಲೇ ಮಾದರಿ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ಪ್ರಪಂಚದಲ್ಲೇ ಯಾವುದೇ ಸರ್ಕಾರಗಳು ನೀಡದ 5 ಗ್ಯಾರಂಟಿ ಯೋಜನೆಯನ್ನು ನಾವು ನೀಡಿದ್ದೇವೆ, ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾ...
ಬೆಂಗಳೂರು: ರಾಜ್ಯದಲ್ಲಿ ಜನ ಸಮಸ್ಯೆಯಿಂದ ಬಳಲುತ್ತಿದ್ದರೆ ಇವರು ಕ್ರಿಕೆಟ್ ಮ್ಯಾಚ್ ನೋಡೋಕೆ ಹೋಗಿದ್ದಾರೆ. ಭಾರತ ತಂಡ (Team India) ಆಡುವಾಗ ಬೆಂಬಲ ಕೊಡುತ್ತಿದ್ದರೆ ಪರವಾಗಿಲ್ಲ. ಆದ್ರೆ ಬೇರೆ ಮ್ಯಾಚ್ ನೋಡೋದಕ್ಕೆ ಇಡೀ ಸಿಎಂ, ಡಿಸಿಎಂ, ಪಟಾಲಂ ಹೋಗಿದೆ. ಬರದ ಸಮಸ್ಯೆ ಇದ್ದರು ಮ್ಯಾಚ್ ನೋಡೋಕೆ ಹೋಗೋದು ಎಷ್ಟು ಸರಿ? ಎಂದು ಮಾಜಿ ಸಿಎಂ ಹೆಚ...
ಬೆಂಗಳೂರು: 3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್ ಸೇಫ್ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಹೃದಯ ಸಂಬಂಧಿ ಸಮಸ್ಯೆ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಿ ಪರೀಕ್ಷಿಸಿದ ...
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಮೂರು ಪ್ರಕರಣಗಳಲ್ಲಿ 67 ಲಕ್ಷ ರೂ. ಮೌಲ್ಯದ 1 ಕೆಜಿ 133 ಗ್ರಾಂ ಚಿನ್ನ ಸೀಜ್ ಮಾಡಿದ್ದಾರೆ. ಭಾರತ ಮೂಲದ ಮಹಿಳೆ ಕೌಲಾಲಂಪುರ್ ನಿಂದ ಬೆಂಗಳೂರಿಗೆ ಬಂದಿದ್ದಳು. ಈಕೆ ತನ್ನ ಬ್ಲೌಸ್ ನ ಒಳಭಾಗದಲ್ಲಿ 300 ಗ್ರಾಂ ನಷ್ಟು ಪೇಸ್ಟ್ ರೂಪದ ಚಿನ್...
ಬೆಂಗಳೂರು: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ಎನ್ನಲಾಗಿರುವ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್ ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರ...
ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್ಕ್ಲೇವ್ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವ...
ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸ...