ಚಾಮರಾಜನಗರ: ವಿಚಿತ್ರ ಹಾಗೂ ಮಾರಣಾಂತಿಕ ರೋಗದಿಂದ ಬಳಲುತ್ತಿರುವ ಹನೂರು ತಾಲೂಕಿನ ಭದ್ರಯ್ಯನಹಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಮಕ್ಕಳ ಕ್ಷೇಮ ವಿಚಾರಿಸಿದರು. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಸವಿತಾ ಹಾಗೂ ಭದ್ರಯ್ಯನಹಳ್ಳಿ ಗ್ರಾಮದ ದೀಕ್ಷಿತಾ ಮನೆಗಳಿಗೆ ದಿನೇಶ...
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಬಿಜೆಪಿಯ ಮುಂದಿನ ಹೋರಾಟದ ಕುರಿತು ಪಕ್ಷದ ಕಚೇರಿಯಲ್ಲಿ ತಮ್ಮ ನೇತೃತ್ವದಲ...
ಚಾಮರಾಜನಗರ: ಸುಗ್ರೀವಾಜ್ಞೆ ತಂದು ನೀರು ಬಂದ್ ಮಾಡುವ ಕಾಲ ಮಿಂಚಿಹೋಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಸುಗ್ರಿವಾಜ್ಞೆ ತರುವ ಕಾಲವೆಲ್ಲಾ ಮಿಂಚಿಹೋಗಿದೆ. ಕಾನೂನು ಪಾಸ್ ಮಾಡಿದ್ರೂ ಒಂದೇ-ಇಲ್ಲದಿದ್ದರೂ ಒಂದ...
ಮೂರು ವರ್ಷಗಳ ಬಳಿಕ ತಾಯಿನಾಡಿಗೆ ಮರಳಿದ ಯುವಕನೋರ್ವ ತನ್ನ ತಾಯಿಗೆ ಸರ್ಪ್ರೈಸ್ ನೀಡಲು ತೆರಳಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮಿತ್ರರಿಗೆ ಸರ್ಪ್ರೈಸ್ ನೀಡುವ ನಿ...
ಮೈಸೂರು: ರಾಜ್ಯದಲ್ಲಿ ಮಳೆ ಕಡಿಮೆ ಆಗಿದ್ದು, ಬರ ಘೋಷಣೆ ಆಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನಾ ಸಚಿವರಾದ ಬಿ.ಎಸ್. ಸುರೇಶ(ಬೈರತಿ) ಅವರು ತಿಳಿಸಿದರು. ಮೈಸೂರು ವಿಭಾಗಕ್ಕೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಿವಿಧ...
ಬೆಂಗಳೂರು: ಕಾನೂನು ಬಾಹಿರವಾಗಿ ಕ್ಲಬ್ ನ ನಿಯಮಗಳನ್ನು ಉಲ್ಲಂಘಿಸಿ, ಜೂಜಾಟದಲ್ಲಿ ತೊಡಗಿದ್ದ ಕ್ಲಬ್ ಮೇಲೆ ದಾಳಿ, ಒಟ್ಟು 84,570/- ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಗಡಿರಸ್ತೆ ಪೊಲೀಸ್ ಠಾಣಾ ಸರಹದ್ದಿಗೊಳಪಟ್ಟ ಅಗ್ರಹಾರ ದಾಸರಹಳ್ಳಿಯ ಎಂ.ಎಂ ಕಾಂಪ್ಲೆಕ್ಸ್ ನಲ್ಲಿರುವ ಸಿಂಕಿನ್ ಸ್ಪೋರ್ಟ್ಸ್ ಅಂಡ್ ...
ಬೆಂಗಳೂರು: ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿ...
ಚಾಮರಾಜನಗರ: ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಬೊಂಬೆಗಲ್ಲು ಪೋಡು ಎಂಬಲ್ಲಿ ನಡೆದಿದೆ. ಹನೂರು ತಾಲೂಕಿನ ಕಡಕಲಕಿಂಡಿ ಪೋಡಿನ ನಾಗೇಶ್ (20) ಮೃತಪಟ್ಟಿರುವ ಸೋಲಿಗ ಯುವಕ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ವ್ಯಾಪ್ತಿಯ ಬೈಲೂರು ಅರಣ್ಯ ವಲಯದಲ್ಲಿ ಈ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದಿಂದ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿದ್ದು ರಾಜ್ಯ ರೈತ ಸಂಘದ ಕಾರ್ಯಕರ್ತರು ಡಿಸಿ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹ...
ದಕ್ಷಿಣ ಕನ್ನಡ: ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮದ ಹೆಸರಿನಲ್ಲಿ ಮಹಿಳೆಗೆ ಅಪರಿಚಿತ ವ್ಯಕ್ತಿಯೋರ್ವ ಲಕ್ಷ ಲಕ್ಷ ಹಣವನ್ನು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಈ ಕುರಿತು ಚಿಕ್ಕಮುಡ್ನೂರು ಗ್ರಾಮ, ಪುತ್ತೂರು ನಿವಾಸಿಯಾದ ಝೀನತ್ ಬಾನು ಎಂಬುವವರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪ...