ಮೈಸೂರು: ಮಹಿಷಾಮಂಡಲದ ರಾಜ, ಮೂಲನಿವಾಸಿ ಮಹಿಷಾಸುರ ರಾಕ್ಷಸನಲ್ಲ, ನಮ್ಮ ದೊರೆ ಎಂಬ ಕೂಗು ಮೈಸೂರಿನಾದ್ಯಂತ ಇಂದು ಪ್ರತಿಧ್ವನಿಸಿದೆ. ಇಲ್ಲಿನ ಪುರಭವನದ ಆವರಣದಲ್ಲಿ ಮಹಿಷ ದಸರಾ ಕಾರ್ಯಕ್ರಮ ಇಂದು ಪೊಲೀಸ್ ಭದ್ರತೆಯಲ್ಲಿ ನಡೆಯುತ್ತಿದೆ. ಮೈಸೂರಿನಲ್ಲಿ ಜೈ ಭೀಮ್ “ಭೀಮಘರ್ಜನೆ” ಮೊಳಗಿದೆ. ಮಹಿಷ ದಸರ ಆಚರಣೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ...
ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆ...
ಹುಬ್ಬಳ್ಳಿ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಹುಬ್ಬಳ್ಳಿ ನಗರದ ಸಂಘಪರಿವಾರ ಕಾರ್ಯಕರ್ತರ ದಲಿತರ ಕಾಲೋನಿಗೆ ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಭೇಟಿ ನೀಡಿದ ಶ್ರೀಗಳಿಗೆ ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾ...
ಬೆಂಗಳೂರು: "ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸ...
ಬೆಂಗಳೂರು: "20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅಸಂಬದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀವ್ರ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದೆ. ಮೂರ್ಖರಿಗೆ ಬುದ್ಧಿ ಮಂದ ಎನ...
ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಿಸಲಾಗುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣ ಗೊಳಿಸುವ ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮಂಗಳವಾರ ಗೃಹ ಕಚೇರ...
ಚಾಮರಾಜನಗರ: ಅಪ್ರಾಪ್ತೆ ಮದುವೆಯಾಗಿ ಇಕ್ಕಟ್ಟಿಗೆ ಸಿಲುಕಿದ ಯುವಕನೋರ್ವ ಫೋಕ್ಸೊಗೆ ಹೆದರಿ ಆತ್ಮಹತ್ಯೆಗೆ ಮುಂದಾದ ಘಟನೆ ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾರ್ತಿಕ್ (28) ಆತ್ಮಹತ್ಯೆ ಮಾಡಿಕೊಳ್ಳೋದಾಗಿ ವಿಡಿಯೋ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದಾನೆ. ಈತ ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಗ್ರಾಮದ ಅಪ್...
ಚಾಮರಾನಗರ: ಸಂಸದ ಪ್ರತಾಪ್ ಸಿಂಹಗೆ ತಾಕತ್ತಿದ್ದರೆ ಸಂವಿಧಾನಬದ್ದ ಸಂಸದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘಟನೆಗಳು ಹಾಗೂ ಅಂಬೇಡ್ಕರ್ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನಲ್ಲಿ ಅ. 13ರಂದು ಶುಕ್ರವಾರ ನಡೆಯುವ ಮಹಿಷ ದಸರಾವನ್ನು ತಡೆಯಲಿ ಎಂದು ದಲಿತ ಸಂಘರ್ಷ ಸಮಿತಿಯ ಜಿ...
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ ನೀಡಿದರು.ಅಲ್ಲದೇ ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ...