ಬೆಂಗಳೂರು:“ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ...
ಹುಬ್ಬಳ್ಳಿ: ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಹೊರಟಿರುವುದು ಜಾತಿ ಗಣತಿ ಹೌದೊ ಅಲ್ಲವೋ ಎನ್ನುವುದು ಸ್ಪಷ್ಟವಾಗಲಿ, ಆ ವರದಿ ಪ್ರಕಟವಾದರೆ ಕೆಲವು ಸಮುದಾಯಗಳಿಗೆ ಅಸಮಾಧಾನವಾಗಲಿದೆಯಾ ಈ ಬಗ್ಗೆ ಮೊದಲು ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಹಿಂದಿನ ಕಾ...
ಮೈಸೂರು: ಮಹಿಷಾ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದು, ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ , ಎಲ್ಲದಕ್ಕೂ ಸಿದ್ಧರಾಗಿ ಚಾಮುಂಡಿ ಬೆಟ್ಟ ಚಲೋ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೇ ಇವರನ್ನ ಸದೆಬಡಿಯಬೇಕು, ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್...
ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸ...
ಚಾಮರಾಜನಗರ: ರಾಜ್ಯ ಸರ್ಕಾರ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಇಂದು ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಖಾಲಿ ಮದ್ಯದ ಬಾಟಲಿಗಳ ಜೊತೆ ಅಣಕು ಶವಯಾತ್ರೆ ನಡೆಸಿ ಸಿಎಂ ಸಿದ್ದರಾಮಯ್ಯ ಮ...
ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್...
ಬೆಂಗಳೂರು: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಕಂಡಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಗಣೇಶ ವಿಸರ್ಜನೆ ವೇಳೆ ಇಲ್ಯಾಕೆ ಡ್ಯಾನ್ಸ್ ಮಾಡ್ತೀರಾ ಎಂಬ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಗೆ ಕಾರಣವಾಗಿದೆ.ಅಲ್ಲದೇ ಲಾಂಗ್ ಮಚ್ಚುಗಳಿಂದ ಹೊಡೆದಾಟ ನಡೆದಿದೆ. ಹಿಂದಿನ ತಿಂಗಳ...
ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಪುಚ್ಚಮೊಗರಿನಲ್ಲಿ ಹಸಿರು ಧ್ವಜ ತೆರವುಗೊಳಿಸಿದ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಅವರು ಪಿಡಿಓ ಅವರನ್ನ ನಿಂದಿಸಿರುವ ವಿಡಿಯೋ ವೈರಲ್ ಆಗಿತ್ತು. ಎಲ್ಲರೂ ಪಿಡಿಓ ಏನೋ ತಪ್ಪು ಮಾಡಿದ್ದಾರೆ ಎಂಬಂತೆ ಈ ವಿಡಿಯೋವನ್ನ ನೋಡುತ್ತಿದ್ದಾರೆ. ಫಾರ್ವರ್ಡ್ ಮಾಡುತ್ತಿದ್ದಾರೆ. ಅದರ ಹಿಂದಿನ ಸತ್ಯಾಂಶ ಇಲ್ಲ...
ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹಾಗೂ ಸಿಎಂ ಇಬ್ರಾಹಿಂ ಹೇಳಿಕೆ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಾಧ್ಯಮದವ್ರಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿಯವರು ಮೈತ್ರಿಗೆ ಮೊದಲು ಜೆಡಿಎಸ್ ನ 19 ಎಂಎಲ್ ಎ, 8 ಎಂಎಲ್ ಸಿ, ಪಕ...