ಬೆಂಗಳೂರು: "ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ತೆಲಂಗಾಣ...
ಬೆಂಗಳೂರು: ಇತ್ತೀಚೆಗೆ ಬೈಯ್ಯಪ್ಪನಹಳ್ಳಿ ಪೊಲೀಸರು ಬೇಧಿಸಿರುವ ಅಲಮನೆಯೊಂದರಲ್ಲಿ ಭ್ರೂಣಹತ್ಯೆ ಪ್ರಕರಣದಲ್ಲಿ ಮೂರು ತಿಂಗಳಿನಲ್ಲಿ 242 ಭ್ರೂಣ ಹತ್ಯೆಗಳಾಗಿದ್ದು, ಅದೂ ಕೂಡ ಹೆಣ್ಣುಭ್ರೂಣ ಹತ್ಯೆ ಎಂಬುದು ಬೆಳಕಿಗೆ ಬಂದಿದೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ಬಿ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಜನತೆ ನೀಡಿರುವ ಅಧಿಕಾರ ಇನ್ನೂ 4 ವರ್ಷ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಮಾತ್ರ ಶಿಕ್ಷಕರ ಬೇಡಿಕೆ ಈಡೇರಲಿದೆ. ಬೇರೆ ಪಕ್ಷದ ಅಭ್ಯರ್ಥಿ ಗೆಲ್ಲುವುದರಿಂದ ಶಿಕ್ಷಕರಿಗೇನು ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಅವ್ರು ಮಂಗಳೂರು ನಗರದ ಕಾಂಗ್ರೆಸ...
ಮಸೀದಿ--ಮದ್ರಸಗಳ ಅಧೀನದಲ್ಲಿ ನಡೆಯುವ ಶಿಕ್ಷಣ ಸಂಸ್ಥೆಗಳಲ್ಲಿನ ಇಂಗ್ಲಿಷ್, ವಿಜ್ಞಾನ, ಗಣಿತ ಶಿಕ್ಷಕರಿಗೆ ಅಝೀಮ್ ಪ್ರೇಮ್ ಜಿ ಫೌಂಡೇಶನ್ ಮೂಲಕ ವೇತನ ಪಾವತಿಸಲು ಮಾತುಕತೆ ನಡೆಸಲಾಗಿದೆ. ಪ್ರಸಕ್ತ ವರ್ಷ 10 ಶಾಲೆಗಳ ಶಿಕ್ಷಕರಿಗೆ ವೇತನ ನೀಡಲು ಫೌಂಡೇಶನ್ ಒಪ್ಪಿಕೊಂಡಿವೆ. ಮುಂದಿನ ವರ್ಷ 100 ಶಾಲೆಗಳ ಶಿಕ್ಷಕರಿಗೆ ವೇತನ ಪಾವತಿಸಲು ಅಝೀಮ್ ...
ಬೆಂಗಳೂರು: ವಯೋಸಹಜ ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ಕ್ಷೇಮವನ್ನು ಪತ್ನಿ ಗೀತಾ ಸಹಿತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಚಾರಿಸಿದರು. ಇಂದು ಪತ್ನಿಸಹಿತ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಅವರನ್ನು ಲೀಲಾವತಿ ಪುತ್ರ ನಟ ವಿನೋದ್ರಾಜ್ ಆತ್ಮೀಯವಾಗಿ ಬರಮಾಡ...
ಬೆಂಗಳೂರು: ಕಳೆದರಡು ದಿನಗಳ ಹಿಂದೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಪತ್ತೆ ಮಾಡಿದ್ದ ಭ್ರೂಣಹತ್ಯೆ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಕಳೆದ ಎರಡು ವರ್ಷದ ಆರೋಪಿಗಳ ಹತ್ಯೆ (ಗರ್ಭಪಾತ) ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದರಂತೆ. ಭ್ರೂಣ ಯಾವುದು ಎಂದು ಪತ್ತೆ ಮಾಡಲು 20 ರಿಂದ 25 ಸಾವಿರ ರೂ. ಭ್ರೂಣ ಹೊರ ತೆಗೆಯಲು 20 ರಿಂದ 25 ಸ...
ಬೆಂಗಳೂರು: ಯುವಕನೋರ್ವ ನೂರಾರು ಯುವತಿಯರ ಜೊತೆ ಚಾಟಿಂಗ್ ಮಾಡಿ, ನಕಲಿ ಖಾತೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ. ಈ ಖದೀಮನ ಹೆಸರು ರಾಘವೇಂದ್ರ. ಉತ್ತರಹಳ್ಳಿಯ ನಿವಾಸಿಯಾಗಿರುವ ರಾಘವೇಂದ್ರ ನೋಡಲು ಡೀಸೆಂಟ್ ಹುಡುಗನ ಥರ ಕಾಣಿಸಿದರೂ ಮಹಾನ್ ಕಿಲಾಡಿ. ಅಲ್ಲದೇ ಸೈಬರ್ ಕಳ್ಳ ಕೂಡ. ಇನ್ಸ್ಟಾಗ್ರಾಂನಲ್ಲಿ ಯುವತಿಯರ ಫೋಟೋ, ರೀಲ್ಸ್ ವೀಡಿಯೋಗಳನ...
ಚಾಮರಾಜನಗರ: ನಿಧನರಾದ ತನ್ನ ಅಜ್ಜನ ಅಂತಿಮ ದರ್ಶನ ಪಡೆಯಲು ತೆರಳುತ್ತಿದ್ದ ಮೊಮ್ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಚಾಮರಾಜನಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ನಿತೀಶ್ ಪೂಜಾರಿ ಮೃತ ದುರ್ದೈವಿ. ಉಡುಪಿಯ ಹೆಬ್ರಿ ಮೂಲದ ವಿದ್ಯಾರ್ಥಿಯಾಗ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರಾಗಿದ್ದ ನಂಜುಂಡಯ್ಯ ಅವರ ಮೊದಲನೇ ಮದುವೆ ಪಿಂಚಣಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರಾಗಿದ್ದ ನಂಜುಂಡಯ್ಯ ಅವರ ಮೊದಲನೇ ಮದುವೆ ಕಾನೂನು ಬದ್ಧವಾಗಿಯೇ ಉಳಿದಿದ್ದು, ಹೀ...
ಬೆಂಗಳೂರು: ವೈದ್ಯರು ಸೇರಿದಂತೆ ಒಟ್ಟು 9 ಮಂದಿ ಭ್ರೂಣಹತ್ಯೆಗಾರರನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೊದಲು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ...