ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ...
ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ 'ಕರ್ತವ್ಯ ಪಥ'ದ ಬಳಿ 'ಅಮೃತ ಉದ್ಯಾನವನ' ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ 'ನನ್ನ ಮಣ್ಣು ನನ್ನ ದೇಶ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್...
ಬೆಂಗಳೂರು : ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ...
ದೆಹಲಿ: "ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ " ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ʼನೀರಿನ ಕಳ್ಳʼ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರು ಬುಧವಾರ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್...
ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು 'ಸೇವಾ ಪಾಕ್ಷಿಕ ಅಭಿಯಾನ'ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋ...
ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಪತ್ರಿಕಾ ಪ್ರಕಣೆ ಮೂಲಕ ತಿಳಿಸಿದ್ದಾರೆ. ಲಿಂಗ ಅಸಮಾ...
ಹುಕ್ಕಾ ಬಾರ್ ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ ಎಂದು ರಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಮಂಗಳೂರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗ...
ಚಾಮರಾಜನಗರ: ಇಂಡಿಯಾ ಒಕ್ಕೂಟ ಉಳಿಸಿಕೊಳ್ಳಲು, ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತಮಿಳುನಾಡು ಸಿಎಂ ಸ್ಟಾಲಿನ್ ನಡುವೆ ಒಳ ಒಪ್ಪಂದ ಆಗಿದೆ ಎಂದು ಕಬ್ಬು ಬೆಳೆಗಾರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು. ಚಾಮರಾಜನಗರದಲ್ಲಿ ರಾಜ್ಯ ಹಾಗೂ ತಮಿಳುನಾಡು ಸಿಎಂ ಅಣಕು ಶವಯಾತ್ರೆ...
ಕೋಲಾರ: ಶಾಲಾ ವಿದ್ಯಾರ್ಥಿನಿಗೆ ಥಳಿಸಿ ಕೈಮುರಿದ ಆರೋಪದಲ್ಲಿ ಕೆಜಿಎಫ್ ತಾಲ್ಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕಿ ಹೇಮಲತಾ ಅವರನ್ನು ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಅಮಾನತುಗೊಳಿಸಿ ಆದೇಶಿಸಿದ್ದು, ಬಾಲಕಿಯ ಚಿಕಿತ್ಸಾ ವೆಚ್ಚವನ್ನು ಕೂಡ ಭರಿಸಬೇಕು ಎಂದು ಸೂಚನೆ ನೀಡಿದ್ದಾರ...
ಬೆಂಗಳೂರು: ದೇಶದ ಸ್ವತಂತ್ರ ಚಳುವಳಿಯಿಂದ ಹಿಡಿದು ಇಂದಿನ ರಾಜಕೀಯ ಚಳುವಳಿಯವರೆಗೂ ಕಾಂಗ್ರೆಸ್ ಪಕ್ಷ ಬೃಹತ್ತಾಗಿ ಬೆಳೆದು ನೆಲೆ ನಿಲ್ಲಲು ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿಯ 'ಕಾಂಗ್ರೆಸ್ ಭವನ' ದಲ್ಲಿ ಇಂದು ಪಕ್ಷದ ಕಾರ್ಯಕರ್ತ...