ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವು...
ಬೆಂಗಳೂರು: ಕಾಂಗ್ರೆಸ್ಸಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಗುವನ್ನು ಜಿಗುಟಿ ಅಳಿಸಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ...
ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್...
ಲಕ್ನೋ: ಭಾರತ –ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಟಿವಿ ಸ್ವಿಚ್ ಆಫ್ ಮಾಡಿದ್ದರಿಂದ ಆಕ್ರೋಶಗೊಂಡ ತಂದೆ ತನ್ನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂದೆ ಗಣೇಶ್ ಪ್ರಸಾದ್ ಎಂಬಾತ ಟಿವಿ ನೋಡುತ್ತಿದ್ದ ವೇಳೆ, ಪುತ್ರ ದೀಪಕ್ ರಾತ್ರಿ...
ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯ...
ಮಂಗಳೂರು: ಕಾಂತರಾಜ ಆಯೋಗದ ವರದಿ ಹಾಗೂ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಬಹುಜನ ಸಮಾಜ ಪಾರ್ಟಿ(BSP) ಹಮ್ಮಿಕೊಂಡಿರುವ ಧರಣಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಎಸ್ ಪಿ ಬೆಂಬಲ ಸೂಚಿಸಿದೆ. ಬಿ.ಎಸ್.ಪಿ ರಾಜ್ಯ ಸಮಿತಿಯ ಆದೇಶದಂತೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಧರಣಿಗೆ ಬೆಂಬಲವಾಗಿ, ದ.ಕ. ಜಿಲ್ಲಾ ...
ಸುಳ್ಯ: ತನ್ನ ಹೆತ್ತ ತಂದೆ, ತಾಯಿಯ ಮೇಲೆಯೇ ಕತ್ತಿಯಿಂದ ಮಗ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆಯಲ್ಲಿ ನಡೆದಿದೆ. ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಅವರ ಪತ್ನಿ ಧರ್ಮಾವತಿ ಆಚಾರ್ ಗಾಯಗೊಂಡ ದಂಪತಿಯಾಗಿದ್ದಾರೆ. ಮಗನ ಹಲ್ಲೆಯಿಂದಾಗಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ...
ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನ.20ರಂದು ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸಂಜೆಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ವೈದ್ಯರ ನಿರ್ಲಕ್ಷದಿಂದ ಶ್ರೀನಿವಾಸ ಖಾರ್ವಿ ಅವರ ಪತ್ನಿ ಜ್ಯೋತಿ ಅವರ ಹೆರ...
ಬೆಂಗಳೂರು: ಪೋಕ್ಸೋ ಪ್ರಕರಣದ ಮುರುಘಾಶ್ರೀ ವಿರುದ್ಧದ ಎಲ್ಲಾ ದಾಖಲಾತಿಗಳನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ, ಕೆಳ ನ್ಯಾಯಾಲಯದ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನವೆಂಬರ್ 8 ರಂದ...
ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಚಿತ್ರದ ವಿರುದ್ಧ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಚಿತ್ರ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸ್ವಾಮೀಜಿಯ...