ಚಿಕ್ಕಮಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಬಾಬು ಪೂಜಾರಿ ವಿಶ್ವನಾಥ್ ಜೀಯನ್ನು ಭೇಟಿ ಮಾಡಿದ್ದ ಪ್ರವಾಸಿ ಮಂದಿರಕ್ಕೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಕರೆ ತಂದು ಸ್ಥಳ ಮಹಜರು ಮಾಡಿದರು. ಚಿಕ್ಕಮಗಳೂರು ಐಬಿಯಲ್ಲಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ...
ಬೆಂಗಳೂರು: "ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಅವರ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮ ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿ ತಮಿಳುನಾಡು, ಕರ್ನಾಟ...
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂ...
ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಎರಚಿ ಗಂಭೀರವಾಗಿ ಗಾಯಗೊಳಿಸಿರುವ ಅಮಾನವೀಯ ಘಟನೆ ಸೆ.17ರಂದು ಸಂಜೆ ಕಟಪಾಡಿ ಸಮೀಪದ ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿ ನಡೆದಿದೆ. ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಇನ್ನಾ ಮಡ್ಮಣ್ ನಿವಾಸ...
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನವಾಗಿದೆ. ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪ...
ಉಡುಪಿ: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ ಸುದಿನ ನೀಡಿರುವ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 2015 ರಲ್ಲಿ ತಾನು ಬಿಜೆಪಿ ಪಕ್ಷದ...
ಬೆಂಗಳೂರು:"ನಾವು ನಮ್ಮ ಜನರನ್ನು ಕಾಪಾಡಲೇ ಬೇಕು. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು "ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು (ಸೋಮವಾರ) ನಡೆಯಲಿದ್ದು, ಅಲ್...
ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ...
ಕ್ಯಾಲಿಫೋರ್ನಿಯಾ: ಮೀನು ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ, ಆದರೆ ಇಲ್ಲೊಬ್ಬರು ಮಹಿಳೆ ಮೀನು ತಿಂದ ಬಳಿಕ ತನ್ನ ದೇಹದ ನಾಲ್ಕು ಅಂಗಗಳನ್ನೇ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ಇಂತಹದ್ದೊಂದು ಆಘಾತಕಾರಿ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಲಾರಾ ಬರಾಜಾಸ್(40) ಅಂಗಾಂಗಗಳ ನಷ್ಟಪಟ್ಟ ಮಹಿಳೆಯಾಗಿದ್ದಾರೆ. ಕ್...