ಉಡುಪಿ,: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಿವಿಧ ಹಂತಗಳಲ್ಲಿ ತನಿಖೆಯನ್ನು ನಡೆಸುತ್ತಿದ್ದು ಸೊಸೈಟಿ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ತಂಡ ಶನಿವಾರ ಉಪ್ಪೂರಿನಲ್ಲಿರುವ ಕೋ-ಆಪರೇಟಿವ್ ಸೊಸೈಟಿಗೆ ಭೇಟಿ ನೀಡಿ ಈ ಪ್ರಕರಣಕ್ಕೆ ಸಂಬಂಧಿಸಿ ಹಣ ವರ್ಗಾವಣೆ ಹಾಗೂ ಆರೋಪ...
ಬೆಂಗಳೂರು: ರಾಜ್ಯ ಸರ್ಕಾರ ಬರಗಾಲ ಘೋಷಣೆ ವಿಳಂಬ ಮಾಡುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ನೀಡಿದ್ದಾರೆ ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ...
ಬೆಂಗಳೂರು: ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್ ದಾಖಲು ಮಾಡಲಾಗಿದೆ. ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆ ಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್ನಲ್ಲಿರುವ ದತ್ತಾ...
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಮಾದರಿಯ ಇನ್ನೊಂದು ಪ್ರಕರಣ ಪತ್ತೆಯಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷಾಂತರ ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡವರಾಗಿದ್ದಾರೆ. ಪತ್ನಿ ಗಾಯತ್ರಿ ತಿಮ್ಮಾರೆಡ್ಡಿಗೆ ಬಿಜೆಪಿ ಟಿಕೆ...
ಬೆಂಗಳೂರು: ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ಧದ ತನಿಖೆ ಚುರುಕುಗೊಂಡಿದೆ. ತನಿಖಾಧಿಕಾರಿಗಳು ಪ್ರಕರಣ ನಡೆದ ಸ್ಥಳಗಳ ಮಹಜರು ನಡೆಸಿದ್ದಾರೆ. ಉದ್ಯಮಿಯನ್ನು ಭೇಟಿಯಾದ ಜಾಗ, ಮಾತುಕತೆ ನಡೆದ ಜಾಗ ಹಾಗೂ ಹಣ ಪಡೆದ ಜಾಗಗಳ ಮಹಜರು ನಡೆಯಲಿದೆ. ಈಗಾಗಲೇ ವಂಚಕರ ಗ್ಯಾಂಗ್ ಉದ್ಯಮಿಯನ್ನು ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೃಷಿ ಮತ್ತು ಕಂದಾಯ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯ...
ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳ ಪಕ್ಷದ ನಾಯಕರ ಜ...
ಬೆಂಗಳೂರು:“ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಕುಮಾರಕೃಪಾ ಅತಿಥಿಗೃಹದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ತಮಿಳುನಾಡು: ತಮಿಳುನಾಡಿನ ಕೆಲವು ದೇವಸ್ಥಾನಗಳಲ್ಲಿ ಪೂಜೆ ಮಾಡಲು ಸಹಾಯಕ ಅರ್ಚಕರನ್ನು ನೇಮಿಸಲು ಸರ್ಕಾರ ನಿರ್ಧರಿಸಿದ್ದು, ಮಹಿಳೆಯರಿಗೆ ಪೌರೋಹಿತ್ಯ ಮಾಡಲು ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಹೊಸ ಅವಕಾಶ ಕಲ್ಪಿಸಲು ಮುಂದಾಗಿದೆ. ಮಹಿಳೆಯರಾದ ಕೃಷ್ಣವೇಣಿ, ಎಸ್.ರಮ್ಯಾ ಮತ್ತು ಎನ್.ರಂಜಿತಾ ಅವರನ್ನು ಹಿಂದೂ ಧಾರ್ಮಿಕ ಮತ್ತು...
ಬೆಂಗಳೂರು: ಹಿಂದೂ ಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚನೆ ತಂಡದಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ನಾಯಕನ ಪಾತ್ರಧಾರಿಯಾಗಿದ್ದ ಬಿ.ಎಲ್.ಚೆನ್ನನಾಯ್ಕ್ ಅಲಿಯಾಸ್ ಕಬಾಬ್ ನಾಯ್ಕ್ ಸ್ಪಷ್ಟನೆ ನೀಡಿದ್ದು,''ನಾನು ಕಬಾಬ್ ಮಾರುವನಲ್ಲ, ಫ್ಯಾಬ್ರಿಕೇಷನ್, ವೆಲ್ಡಿಂಗ್ ಹಾಗೂ ಸಿವಿಲ್ ಕಾಂಟ್ರಾಕ್ಟ್ ಕೆಲಸ ಮಾಡುತ್ತೇನೆ. ಉದ್ಯಮಿ ...