ಬೆಂಗಳೂರು:“ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶುಕ್ರವಾ...
ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಎರಡು ಕಾಲು ಸ್ವಾದೀನ ಕಳೆದುಕೊಂಡು ನರಳುತ್ತಿದ್ದ ನವಿಲನ್ನು ರಕ್ಷಿಸಿರುವ ಘಟನೆ ಚಾಮರಾಜನಗರದ ರಾಮಸಮುದ್ರದದ ತೋಟದಲ್ಲಿ ನಡೆದಿದೆ. ರಾಮಸಮುದ್ರದದ ಮಹಾದೇವಪ್ಪ ಎಂಬವರ ತೋಟದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಬಿದ್ದು ಒದ್ದಾಡುತ್ತಿದ್ದ ಮಾಹಿತಿ ಅರಿತ ಉರಗ ರಕ್ಷಕ ಸ್ನೇಕ್ ಚಾಂಪ್ ತೆರಳಿ ನವಿಲನ್ನು...
ಮಂಗಳೂರು: ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಂಗಳೂರು ನಗರದ ಪಡೀಲ್ ಅಂಡರ್ ಪಾಸ್ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ. ಗಾಡ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಖಾಸಗಿ ಕಾಲೇ...
ಚಾಮರಾಜನಗರ : ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದ ಕೋಯಿಕ್ಕೊಡ್ ಜಿಲ್ಲೆಯಲ್ಲಿ ನಿಪಾ ವೈರಾಣು ಕಾಣಿಸಿಕೊಂಡಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಗುಂಡ್ಲುಪೇಟೆ ತಾಲ್ಲೂಕಿನ ಗಡಿ ಚೆಕ್ಪೋಸ್ಟ್ ಮೂಲೆಹೊಳೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೀಡುಬಿಟ್ಟು ಕೇರಳದಿಂದ ತಾಲ್ಲೂಕಿನ ಕಡೆಗೆ ಬರುವ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ನಿಗಾ...
ಕುಂದಾಪುರ: ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ, ಚೈತ್ರಾ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಚೈತ್ರಾ ಕುಂದಾಪುರ ಪ್ರಕರಣದ ಕುರಿತು ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ಅವರ ವೈಯಕ್ತಿಕ ಪರಿಚಯ...
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆದರೆ ನಮ್ಮ ಯುವ ಸಮೂಹದ ಹಾಗೂ ದೇಶದ ಪ್ರಗತಿ ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತದ ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡ...
ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ...
ಬಿಬಿಎಂಪಿ ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂಖ್ಯೆ 2.8 ಲಕ್ಷವಿದ್ದು 2019 ರಲ್ಲಿದ್ದ ಬೀದಿ ನಾಯಿಗಳ ಸಂಖ್ಯೆಗಿಂತ 31,000 ಕಡಿಮೆಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಸಮೀಕ್ಷೆಯಲ್ಲಿ 2019 ರಿಂದ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ 31,000 ರಷ್ಟು ಕಡಿಮೆಯಾಗಿದೆ. ಬೆಂಗಳೂರು ನಾಗರಿಕ ಸಂಸ...
ಚಾಮರಾಜನಗರ: ಸಂವಿಧಾನ ಪೀಠಿಕೆಯನ್ನು ವಿಶ್ವಾದ್ಯಂತ ಏಕಕಾಲದಲ್ಲಿ ಓದುವ ಕಾರ್ಯಕ್ರಮಕ್ಕೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಚಾಮರಾಜನಗರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಏಕಕಾಲದಲ್ಲಿ ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಅಂಗನವಾಡಿ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ಮತ್ತೊಂದು ನಿಫಾ ವೈರಸ್ ಕೇಸ್ ಪತ್ತೆಯಾಗಿದ್ದು, ಕೇರಳ ಆರೋಗ್ಯ ಸಚಿವರ ಕಚೇರಿ ನಿಫಾ ಸೋಂಕು ತಗಲಿರುವ ಮತ್ತೊಂದು ಪ್ರಕರಣವನ್ನು ದೃಢಪಡಿಸಿದೆ. 39 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಅವರನ್ನು ಕೋಝಿಕ್ಕೋಡ್ ನ ಆಸ್ಪತ್ರೆಯಲ್ಲಿರಿಸಿ ನಿಗಾವಹಿಸಲಾಗಿದೆ. ಕೇರಳದಲ್ಲಿ ನಿಫಾ...