ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ಮತ್ತೊಂದು ನಿಫಾ ವೈರಸ್ ಕೇಸ್ ಪತ್ತೆಯಾಗಿದ್ದು, ಕೇರಳ ಆರೋಗ್ಯ ಸಚಿವರ ಕಚೇರಿ ನಿಫಾ ಸೋಂಕು ತಗಲಿರುವ ಮತ್ತೊಂದು ಪ್ರಕರಣವನ್ನು ದೃಢಪಡಿಸಿದೆ. 39 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಅವರನ್ನು ಕೋಝಿಕ್ಕೋಡ್ ನ ಆಸ್ಪತ್ರೆಯಲ್ಲಿರಿಸಿ ನಿಗಾವಹಿಸಲಾಗಿದೆ. ಕೇರಳದಲ್ಲಿ ನಿಫಾ...
ಬೆಂಗಳೂರು: ಉದ್ಯಮಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದಿರುವ ಘಟನೆ ನಡೆದಿದ್ದು, ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿ...
ಬೆಂಗಳೂರು: ಪ್ರಥಮವಾಗಿ ಕರ್ನಾಟಕ ರಾಜ್ಯ ಘನ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ "ಸಂವಿಧಾನ ಪೀಠಿಕೆ ಓದು" ಕಾರ್ಯಕ್ರಮವನ್ನು ಸಾರ್ವತ್ರೀಕರಿಸಿರುವುದರಿಂದ ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೆ ಸಂಬಂಧ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಪ್ರತಿಕ್ರಿಯಿಸಿದ್ದಾರೆ. ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪ...
ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಜಾರಿ ಬಿದ್ದ ಪರಿಣಾಮ ಇಬ್ಬರು ಒರಿಸ್ಸಾ ಮೂಲಕ ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಕರಾವಳಿ ಯುವಕ ಮಂಡಲದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಒರಿಸ್ಸಾದ ರಾಜ್ಯದ ಬಾಬುಲ್ಲ(35) ಹಾಗೂ ಭಾಸ್ಕರ(35) ಮೃತ ಕಾರ್ಮಿಕರು. ಮನೆಯೊಂದಕ್ಕೆ ತರಲಾದ ಗ್ರಾನೈಟ್ನ್ನು ಲಾರಿಯಿಂದ ಇಳಿಸು ತ್ತಿದ್ದರು. ಈ ವೇಳೆ ...
ಬೆಂಗಳೂರು: ಯಲಹಂಕದಲ್ಲಿ ಸಚಿವರಿಂದ ದಲಿತರ ಮೇಲಿನ ದೌರ್ಜನ್ಯ ಖಂಡನೀಯ. ಬಿಜೆಪಿ ಇಡೀ ರಾಜ್ಯದಲ್ಲಿ ದಲಿತರ ಪರವಾಗಿ ನಿಂತು ಹೋರಾಟ ಮಾಡಲಿದೆ. ಅವರ ಒಂದಿಂಚೂ ಜಮೀನು ಹೋಗಲು ಬಿಡುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್...
ಬೆಂಗಳೂರು: ರಾಜ್ಯದಲ್ಲಿರುವ ಸ್ಮಶಾನ ಮತ್ತು ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ ಮತ್ತು ಸಿಇಒ ಗಳ ಸಭೆ...
ಬೆಂಗಳೂರು :ರಾಜ್ಯದಲ್ಲಿ ಜಿಲ್ಲಾ ಮಟ್ಟದಲ್ಲಿ ವಖ್ಫ್ ಅದಾಲತ್ ನಡೆಸಲಾಗುವುದು ಎಂದು ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಬುಧವಾರ ವಖ್ಫ್ ಬೋರ್ಡ್ ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ವಖ್ಫ್ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಿ ಅಲ್ಲಿನ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳ...
ಚಾಮರಾಜನಗರ: 450 ವರ್ಷಗಳ ಪುರಾತನವಾದ ಸೂಫಿ ಸಂತರ ದರ್ಗಾದಲ್ಲಿ ಇಂದು ಮುಸ್ಲಿಂರು ಸಂಭ್ರಮದಿಂದ ಗಂಧದ ಉರುಸ್ ನಡೆಸಿದರು. ಚಾಮರಾಜನಗರದ ರಾಮಸಮುದ್ರದ ಸಮೀಪದ ಕುನ್ನೀರುಕಟ್ಟೆತಯಲ್ಲಿರುವ ಹಜರತ್ ದಿಲ್ಬರ್ ಷಾ ಖಾದ್ರಿ ಅವರ ದರ್ಗಾದಲ್ಲಿ ಗಂಧದ ಉರುಸ್ ನಡೆಸಲಾಯಿತು. ತಮಿಳುನಾಡು, ಬೆಂಗಳೂರು ಸೇರಿದಂತೆ ದೂರದ ಊರುಗಳಿಂದಲೂ ಇಲ್ಲಿ ಭಜ್ತರು...
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇತರ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದ ಮತ್ತೋರ್ವ ಆರೋಪಿಯಾಗಿರುವ ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀಸ್ವಾಮೀಜಿ ತಲೆಮರೆಸಿಕ...