ಉದ್ಯಮಿ ಗೋವಿಂದ ಬಾಬು ಪೂಜಾರಿ 7 ವರ್ಷಗಳಿಂದ 'ವರಲಕ್ಷ್ಮಿ, ಚಾರಿಟಬಲ್ ಟ್ರಸ್ಟ್' ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡಿದ್ದರು. ಬಿಜೆಪಿ ಕಾರ್ಯಕರ್ತ ಪ್ರಸಾದ್ ಬೈಂದೂರು ಅವರು ಹಿಂದೂ ಕಾರ್ಯಕರ್ತೆ ಎಂದು ಹೇಳಿಕೊಳ್ಳುತ್ತಿರುವ ಚೈತ್ರಾ ಕುಂದಾಪುರ ರವರನ್ನು ಪರಿಚಯಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬೈಂದೂರು...
ವಿಜಯನಗರ: ಉದ್ಯಮಿಯೋರ್ವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಪ್ರಜ್ವಲ್ ಹಾಗೂ ಶ್ರೀಕಾಂತ್ ಎಂಬವರನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈ ನಡುವೆ ಈ ಪ್ರಕರಣದ ಎ3 ಆರೋಪಿ ಸ್ವಾಮೀಜಿ ಕಾಣದಂತೆ ಮಾಯವಾಗಿದ್ದ...
ಬೆಂಗಳೂರು: ಸಚಿವ ಡಿ.ಸುಧಾಕರ್ ಅವರ ಗೂಂಡಾವರ್ತನೆ ಅಕ್ಷಮ್ಯ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ತಮ್ಮ ವಿರುದ್ಧ ಭೂಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆಯ ದೂರು ದಾಖಲಿಸಿದವರಿಗ...
ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್ ಗೆ ಇಬ್ಬರು ಮಕ್ಕಳು ಸಾವು ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೇರಳ-ಕರ್ನಾಟಕ ಗಡಿಯ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಗೂಡ್ಸ್ ವಾಹನಗಳಿಗೆ ಸ್ಯಾನಿಟೈಸ್ ಮಾಡಲು ಕ್ರಮ ವಹಿಸಲಾಗಿದೆ. ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸು...
ಬೆಂಗಳೂರು: ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಪೋಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಹಗಲಿರುಳು ಎನ್ನದೇ ಕಾರ್ಯನಿರ್ವಹಿಸುವ ಪೋಲಿಸ್ ಪಡೆಗಳ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳ...
ವಿಶೇಷ ವರದಿ: ಸಂಧ್ಯಾ ಸೊರಬ ರಾಜ್ಯ ರಾಜಕೀಯದಲ್ಲಿ ಸದ್ಯ ಜೆಡಿಎಸ್-ಬಿಜೆಪಿ ಮೈತ್ರಿಯದ್ದೇ ಸುದ್ದಿ. ಈ ವಿಚಾರವನ್ನು ಬಿಜೆಪಿಯ ಕೆಲ ನಾಯಕರು ಹಾಗೂ ಜೆಡಿಎಸ್ನ ದೊಡ್ಡಗೌಡರು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಇಷ್ಟು ದಿನ ಇಲ್ಲ ಇಲ್ಲ ಅಂತ ಹೇಳ್ತಾಹೇಳ್ತಾನೇ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿ ಈಗ ಕೆಲವು ದಿನಗಳ ಮೊದಲೇ ಹುಂ ಅ...
ಬೆಂಗಳೂರು: ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂ...
ಬೆಂಗಳೂರು: "ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿ...
ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್...
ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ...