ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ...
ಅರ್ನ ಕ್ರಿಯೇಷನ್ಸ್ ನಿಂದ 'ಅಂಬರ ಮರ್ಲೆರ್' ಎಂಬ ಹೊಸ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರತಿ ಭಾನುವಾರ ಮಧ್ಯಾಹ್ನ ಸಮಯ 1:30 ರಿಂದ 2 ಗಂಟೆಯವರೆಗೆ ಪ್ರಸಾರ ಆಗಲಿದೆ ಎಂದು ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹಾಗೂ ಸಂಚಿಕೆ ನಿರ್ದೇಶಕ ಪ್ರಜ್ವಲ್ ಕುಮಾರ್ ಅತ್ತಾವರ ಹೇಳಿದ್ದಾರೆ. ಅವರು ಇಂದು ಮಂಗಳ...
ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು..? ಚೈತ್ರಾ ಕುಂದಾಪೂರಳಿಗೂ ನಮಗೂ ಸಂಬಂಧವಿಲ್ಲ ಇಲ್ಲ ಎಂದು ಮಂಗಳೂರಿನ ಕದ್ರಿಯಲ್ಲಿ ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಕದ್ರಿಯ ವಿಶ್ವ ಹಿಂದೂ ಪರಿಷತ್ ವಿಶ್ವಶ್ರೀಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚೈತ್ರಾ...
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ...
ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ 'ಕರ್ತವ್ಯ ಪಥ'ದ ಬಳಿ 'ಅಮೃತ ಉದ್ಯಾನವನ' ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ 'ನನ್ನ ಮಣ್ಣು ನನ್ನ ದೇಶ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್...
ಬೆಂಗಳೂರು : ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ...
ದೆಹಲಿ: "ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ " ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ʼನೀರಿನ ಕಳ್ಳʼ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರು ಬುಧವಾರ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್...
ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು 'ಸೇವಾ ಪಾಕ್ಷಿಕ ಅಭಿಯಾನ'ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋ...
ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಪತ್ರಿಕಾ ಪ್ರಕಣೆ ಮೂಲಕ ತಿಳಿಸಿದ್ದಾರೆ. ಲಿಂಗ ಅಸಮಾ...
ಹುಕ್ಕಾ ಬಾರ್ ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ ಎಂದು ರಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಮಂಗಳೂರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗ...