ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದಲ್ಲಿ ಬೋಧಿಸಲಾದ ಪರಿಶಿಷ್ಟ ಜಾತಿಗಳು, ಬುಡಕಟ್ಟುಗಳು ಮತ್ತು ಮಹಿಳೆಯರ ವಿರುದ್ಧ ತಾರತಮ್ಯ ಮಾಡುವ ಅಮಾನವೀಯ ತತ್ವಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರಿಗೆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅಪರಾಧ ಮಾಡುವ ಉದ್ದೇಶವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದ...
ನವದೆಹಲಿ: ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ ಅಲ್ಲ, ಎಚ್ ಐವಿ(ಏಡ್ಸ್) ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಕ್ಕೆ ಹೋಲಿಸಬೇಕು ಎಂದು ಡಿಎಂಕೆ ಸಂಸದ ಎ. ರಾಜಾ ಗುರುವಾರ ಹೇಳಿಕೆ ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಮೃಧುವಾಗಿ ಮಾತನಾಡಿದ್ದಾರೆ. ಡೆಂಗ್ಯೂ, ಮಲೇರಿಯಾ ಸಾಮಾಜಿಕ ಪಿಡುಗು ಅಲ್ಲ...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ...
ಬೆಂಗಳೂರು: “ಬಿಜೆಪಿ ಸ್ನೇಹಿತರು ಕೆಆರ್ ಎಸ್ ಆಣೆಕಟ್ಟಿಗೆ ಭೇಟಿ ನೀಡುವ ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆ ಜಾರಿಗೊಳ್ಳುವಂತೆ ನೋಡಿಕೊಳ್ಳಲಿ. ಆಗ ಬಿಜೆಪಿಯವರ ನಿಜವಾದ ಬಣ್ಣ ಬಯಲಿಗೆ ಬರುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಗುರುವಾರ ಪ್ರತಿ...
ಉಡುಪಿ: ಜಿಲ್ಲೆಯಲ್ಲಿ ಯಾವುದೇ ಕೋಮು ಹಿಂಸಾಚಾರದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅನೈತಿಕ ಪೋಲಿಸ್ ಗಿರಿಯನ್ನು ಯಾವತ್ತೂ ಸಹಿಸುವುದಿಲ್ಲ ಎಂದು ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದರು. ನಿರ್ಗಮನ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಅವರಿಂದ ಇಂದು ಅಧಿಕಾರ ಸ್ವೀಕರಿಸಿ ಅವರು ಮಾತನ...
ಬೆಂಗಳೂರು: ಕೇಂದ್ರವು ಬಡವರ ವಿರೋಧಿ ಹಾಗೂ ಬಂಡವಾಳಶಾಹಿಗಳ ಪರವಾಗಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಸಿಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಕರೆ ನೀಡಿದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದ ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ...
ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ...
ಮಂಗಳೂರಿನ ಬಜ್ಪೆಯ ಪೊರ್ಕೊಡಿ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳತನ ಮಾಡಿದ ಆರೋಪದಲ್ಲಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನ್ಸೆಂಟ್ ಡಿ ಸೋಜಾ (34) ಎಂದು ಗುರುತಿಸಲಾಗಿದೆ. ಬಂಧಿತನಿಂದ ಚಿನ್ನದ ಕರಿಮಣಿ ಸರ, ಚಿನ್ನದ ನೆಕ್ಲೆಸ್, ಚಿನ್ನದ ಬಳೆಗಳು-2, ಚಿನ್ನದ ಉಂಗುರಗಳು-3, ಒಂದು ಜೊತೆ ಚಿನ್ನದ ಕಿವಿ ಓಲೆ ಮತ್ತು ...
ಚಾಮರಾಜನಗರ: ಶಾಲಾ ವಿದ್ಯಾರ್ಥಿಗಳಿಗೆ ಹೆಬ್ಬುಲಿ, ಪೆಪ್ಸಿ ಸೇರಿದಂತೆ ವಿಚಿತ್ರವಾದ ಹೇರ್ ಕಟ್ ನ್ನು ಮಾಡಬೇಡಿ ಎಂದು ಶಿಜ್ಷಕರೊಬ್ಬರು ಸವಿತಾ ಸಮಾಜದ ಸಂಘದ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಬಾಪುನಗರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಾಂತರಾಜು ಎಂಬವರು ಈ ಪತ್ರವನ್ನು ಬರೆದ...
ಮಂಗಳೂರಿನ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜೇಶ ಎಂದು ಗುರುತಿಸಲಾಗಿದೆ. ಕಾಸರಗೋಡಿ ನಲ್ಲಿ ಎಎಸ್ ಐ ಓಂ ದಾಸ್ ಹಾಗೂ ಹೆಚ್ ಸಿ ಮಚ್ಚೆಂದ್ರನಾಥ್ ರವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲ...