ಬೆಂಗಳೂರು: ಇವರಿಗೆ ಭಾರತ ಎಂದು ಕರೆಯುವುದು ಅವಮಾನ ಈ ಮೂಲಕ ಇವರು ದೇಶದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹುಟ್ಟು ಹಾಕಿರುವ ದೇಶದ ಹೆಸರು ಬದಲಾವಣೆಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅವರು, ಸಿಎಂ ಸೇರಿದಂತೆ ಇತರರು ಹೇಳಿಕೆಗಳನ್ನ...
ಬೆಂಗಳೂರು: ನಿನ್ನೆ ಬೆಂಗಳೂರು ನಗರದ ಚರ್ಚ್ ಸ್ಟ್ರೀಟ್ ಒಂದರ ಕಚೇರಿಗೆ ಏಕಾಏಕಿ ಪ್ರವೇಶಿಸಿದ ಕಾಮಂಧನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕನೊಬ್ಬ ಕಚೇರಿಗೆ ಪ್ರವೇಶಿಸಿ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರ...
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹಿಟ್ ಅಂಡ್ ರನ್ ಆಕ್ಸಿಡೆಂಟ್ ಕೇಸ್ ನಲ್ಲಿ ಗಿಚ್ಚಿ ಗಿಲಿ-ಗಿಲಿ ಕಾಮಿಡಿ ಶೋ ನಟ ಚಂದ್ರ ಪ್ರಭ ಎಂಬವರ ಹೆಸರು ಕೇಳಿ ಬಂದಿದೆ. ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಬೈಕಿಗೆ ಗುದ್ದಿದ ಕಾರೊಂದು ಎಸ್ಕೇಪ್ ಆಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂ...
ಬೆಂಗಳೂರು: ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ರೈತರು ಹೆಚ್ಚಿನ ಪ್...
ಬೆಂಗಳೂರು: ಬೇರೆ ಯಾರಿಗಾದರೂ ಹಿಂದೂ ಧರ್ಮದ ಹುಟ್ಟು ಬಗ್ಗೆ ಅನುಮಾನ ಬಂದರೆ ನಾನು ಏನೂ ಹೇಳುತ್ತಿರಲಿಲ್ಲ. ಆದರೆ ಪರಮೇಶ್ವರ್ ಅವರು ಹೇಳಿರುವುದನ್ನು ನಾನು ಒಪ್ಪುವುದಿಲ್ಲ ಎಂದು ವಿಜಯೇಂದ್ರ ಹೇಳಿದರು. ಹಿಂದೂ ಧರ್ಮದ ಬಗ್ಗೆ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಅವರ ಹೆಸರಲ್ಲೇ ಈಶ್ವರ ಇದ್ದಾನೆ. ಪ್ರಕೃತಿಯನ್ನ...
ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈತರ ಪರ ಬಿಜೆಪಿ ಹೋರಾಟ ನಡೆಸಲಿದೆ. ಈ ಬಗ್ಗೆ ಇಂದು ರಾಜ್ಯ ಬಿಜೆಪಿ ಕಚೇಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನಿತ್ಯ ಎಲ್ಲ ಪತ್ರಿಕೆಗಳಲ್ಲೂ ನುಡಿದಂತೆ ನಡೆದ ಸರ್ಕಾರ ಎಂಬ ಜಾಹೀರಾತು ನೋಡುತ್ತಿದ್ದೇ...
ಬೆಂಗಳೂರು:“ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರು, ʼದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆʼ ಕೇಳಿದಾಗ ಪ್ರತಿಕ್ರಿಯಿಸಿದ ಅವರು,“ದೇಶದ ಎಲ್ಲ ಜನರಿಗೂ ಅನ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7 ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋ...
ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ.. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂಬುದೇ ಪ್ರಶ್ನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಹಿಂದೂಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟುಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ.. ನಮ್ಮ ದೇಶದಲ್ಲಿ ಬೌದ್ಧಧರ್ಮ ಮತ್ತು ಜೈನಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶ...
ಚಾಮರಾಜನಗರ: ಕಳೆದ 8 ತಿಂಗಳಿನಲ್ಲಿ ದಾಖಲಾಗಿದ್ದ 77 ವಿವಿಧ ಕಳವು ಪ್ರಕರಣಗಳಲ್ಲಿ 44 ಪ್ರಕರಣಗಳನ್ನು ಬೇಧಿಸಿ 1.34 ಕೋಟಿ ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ಇಂದು ವಾರಸುದಾರರಿಗೆ ಒಪ್ಪಿಸಿದ್ದಾರೆ. 20 ಪ್ರಕರಣಗಳಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ, 11 ಪ್ರಕರಣಗಳಲ್ಲಿ ವಾಹನಗಳು, 4 ಪ್ರಕರಣಗಳಲ್ಲಿ 10 ಲಕ್ಷ ನಗದು, 9 ಪ್ರಕರಣಗ...