ಚೆನ್ನೈ: ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಬ್ರಾಹ್ಮಣ್ಯಪರ ವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಈ ಬಗ್ಗೆ ನಟ ಪ್ರಕಾಶ್ ರಾಜ್ ಕೂಡ ಟ್ವೀಟ್ ಮಾಡಿದ್ದಾರೆ. ಹಿಂದೂಗಳು ತನಾತನಿಸ್ ಅಲ್ಲ, ತನಾತನಿಸ್ ಗಳು ಮಾನವ ವಿರೋಧಿಗಳು ಎಂದು ಸನಾತನ ಪದ ...
ರಾಮನಗರ: ಜ್ಯೂಸ್ ಎಂದು ಭಾವಿಸಿ ಕೀಟನಾಶವನ್ನು ಕುಡಿದ 2 ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಷ್ಪ ಹಾಗೂ ಹನುಮಂತ ಎಂಬವರ ಪತ್ರ ಯಶ್ವಿಕ್(2) ಮೃತಪಟ್ಟ ಮಗುವಾಗಿದೆ. ಬೆಳೆಗೆ ಕೀಟನಾಶಕ ಸಿಂಪಡಿಸಲು ಹನುಮಂತ ಅವರು ದ್ರಾವಕ ತಂದಿದ್ದರು. ಇದರಲ್ಲಿ ಉಳಿದಿದ್ದ...
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮತ್ತೊಂದು ಸಾಧನೆ ಮಾಡಿದ್ದು, ತಾನಿದ್ದ ಪ್ರದೇಶದಿಂದ ಸುಮಾರು ಹಾರಿ, 30 - 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ ( ಇದ್ದ ಜಾಗದಿಂದ ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂ...
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ, ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್...
ಬೆಂಗಳೂರು: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮ...
ಚೆನ್ನೈ: ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ಸಿದ್ಧ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ, ಕೊರೊನಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯ ಬಗ್ಗೆ ಸ್ಪಷ್ಟಪಡಿಸಿರುವ ಅವರು, ನಾನು ನನ್ನ ಹೇಳ...
ಕೋಲಾರ: ಮಾರ್ಕೆಟ್ ನ್ನು ಶೇಕ್ ಮಾಡಿದ್ದ ಟೊಮೇಟೊ ಬೆಲೆ ಇದೀಗ ಬೆಲೆ ಇದೀಗ ಪಾತಾಳಕ್ಕೆ ಇಳಿದಿದೆ. 1 ಕೆ.ಜಿ. ಟೊಮೇಟೊ ಬೆಲೆ 150ರಿಂದ 230ರವರೆಗೆ ಏರಿಕೆಯಾಗಿತ್ತು. ಒಂದು ಹಂತದಲ್ಲಿ ಆ್ಯಪಲ್ ಗಿಂತಲೂ ದುಬಾರಿ ಎನಿಸಿತ್ತು. ಇದೀಗ 12ರಿಂದ 15 ರೂಪಾಯಿಗೆ ಟೊಮೇಟೊ ಬೆಲೆ ಇಳಿಕೆಯಾಗಿದೆ. ಜುಲೈ ಕೊನೆಯ ವಾರದಲ್ಲಿ 15 ಕೆ.ಜಿ. ತೂಕದ ಬಾಕ್ಸ್ ಟೊಮ...
ಚಿಕ್ಕಮಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದ ಗೃಹ ಲಕ್ಷ್ಮೀ ಯೋಜನೆಯ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ ಐಡಿಬಿಐ ಬ್ಯಾಂಕ್ ಬಳಿ ನಡೆದಿದೆ. ಸುಮಾರು 600ಕ್ಕೂ ಹೆಚ್ಚು ಮಹಿಳೆಯರು ಏಕಕಾಲದಲ್ಲಿ ಬ್ಯ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಇದೀಗ ಪ್ರಜ್ವಲ್ ತಂದೆ ಶಾಸಕ ಹೆಚ್.ಡಿ.ರೇವಣ್ಣ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ. ಪ್ರಜ್ವಲ್ ರೇವಣ್ಣ ಅನರ್ಹತೆಯ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಅವರಿಗೂ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಶಾಸಕ ಅಸಿಂಧುತ್ವ ನಡೆಸುವಂತೆ ಕೋರಿದ್ದ ಅರ್ಜಿಯನ್ನು...
ಬೆಂಗಳೂರು: “ಕರ್ನಾಟಕ ಕೇವಲ ಉದ್ಯೋಗಿಗಳು, ಕೆಲಸಗಾರರನ್ನು ಎದುರು ನೋಡುತ್ತಿಲ್ಲ, ಉದ್ಯೋಗ ಸೃಷ್ಟಿ ಮಾಡುವವರನ್ನು ಎದುರು ನೋಡುತ್ತಿದೆ. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿ ನಮ್ಮ ರಾಜ್ಯವು ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ...