ಕುಂದಾಪುರ: ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ಘಟನೆ ಸೆ.1ರಂದು ಮಧ್ಯಾಹ್ನ ಕಾರೊಂದು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಮೃತ ದುದೈ...
ಬೆಂಗಳೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಹಾಗೂ ಕುಡಿಯುವ ನೀರು ಅಗತ್ಯ ರಕ್ಷಣೆಗೆ ನಾವು ಬದ್ಧ ಎಂದು ಡಿಸಿಎಂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ನಗರದಲ್ಲಿಂದು ಮಾತನಾಡಿದ ಅವರು, ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರು ಬಿಡಲು ಪಟ್ಟು ಹಿಡಿದಿತ್ತು. ಈಗಿನ ಪರಿಸ್ಥ...
ಉಡುಪಿ: ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಕರೆತರುವ ಯಾವುದೇ ಯೋಚನೆ ಆಗಿಲ್ಲ. ರಾಜ್ಯ ಸರಕಾರ ಈಗಷ್ಟೇ ನೂರು ದಿನ ಪೂರೈಸಿದೆ. ಸರಕಾರದಲ್ಲಿ ಅಸಮಾಧಾನ ಇದೆ. ಬಿಜೆಪಿ ಎಂದೂ ಶಾಸಕರನ್ನು ಸೆಳೆಯುವ ಯೋಚನೆ ಮಾಡಿಲ್ಲ. ಆದರೆ ಕಾಂಗ್ರೆಸ್ ಈ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ನೊಳಗೆ ಆಪರೇಷನ್ ಸ್ಪರ್ಧೆ ಮಾಡುತ್ತಿದೆ. ಯಾರು ಹೆಚ್ಚು ಜನರನ್ನು ತಮ್ಮ ...
ಉಡುಪಿ: ನಗರದ ಹಳೆ ತಾಲೂಕು ಕಚೇರಿಯ ಹತ್ತಿರ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಕಚೇರಿಯ ಮುಂಬಾಗ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಸ್ಥಳೀಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣci ಒಳಕಾಡು ಅವರು ಸ್ಥಳಕ್ಕೆ ಬಂದು ಇಬ್ಬರು ...
ಚಿಕ್ಕಮಗಳೂರು: ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದ ಕಾಫಿನಾಡಿಗೆ ಮಳೆ ತಂಪೆರೆದಿದ್ದು, ಚಿಕ್ಕಮಗಳೂರು ನಗರದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಗುಡುಗು--ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದು, ಕಳೆದೊಂದು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮಳೆಯ ಪರಿಣಾಮ ಚಿಕ್ಕಮಗ...
ಮಹಾರಾಷ್ಟ್ರ: ಹತ್ತು ವರ್ಷ ವಯಸ್ಸಿನ ಬಾಲಕಿಯನ್ನು ಐದು ದಿನಗಳ ಕಾಲ ಬಾತ್ ರೂಮ್ ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಬೆಸಾ-ಪಿಪ್ಲಾ ರಸ್ತೆಯ ಅಥರ್ವ ನಗರಿ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿಗಳು ಕೆಲಸಕ್ಕೆ ಕರೆ ತಂದಿದ್ದ ಬಾಲಕಿಯನ್ನು ಬಾತ್ ರೂಂನಲ್ಲಿ ಬೀಗ ಹಾಕಿ ಕೂಡಿ ಹಾಕ...
ಶಕ್ತಿ ಯೋಜನೆ ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿರುವುದರಿಂದ ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು. ಆದರೂ ಸರ್ಕಾರ ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ಗೆ ಖಾಸಗಿ ಸಾರಿಗೆ ...
ಮಂಗಳೂರು ನಗರದಲ್ಲಿ ಸಂಚರಿಸುವ ಖಾಸಗಿ ಬಸ್ ಗಳ ಫುಟ್ ಬೋರ್ಡ್ನಲ್ಲಿ ಪ್ರಯಾಣಿಸುತ್ತಿದ್ದ ಆರೋಪದ ಮೇರೆಗೆ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 123 ಕೇಸ್ ಗಳನ್ನು ದಾಖಲಿಸಿದ್ದಾರೆ. ಮೊನ್ನೆ ಮಧ್ಯಾಹ್ನ ಮಂಗಳೂರು ನಗರದ ನಂತೂರು ಸರ್ಕಲ್ ಬಳಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಫುಟ್ ಬೋರ್ಡ್ನಲ್ಲಿ ನಿಂತಿದ್ದ ಕಂಡೆಕ್ಟರ್ ಡಾ...
ಬೆಂಗಳೂರು: ಶಕ್ತಿ ಯೋಜನೆಯಿಂದ ತೊಂದರೆಯಾಗ್ತಿದೆ ಎಂದು ಅರ್ಜಿಸಲ್ಲಿಸಿದ ಅರ್ಜಿದಾರರಿಗೆ ಎಂದವರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾವ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಇದೆ? ಸಾರ್ವಜನಿಕ ಸಾರಿಗೆಯಲ್ಲಿ ಇಷ್ಟೇ ಜನ ಪ್ರಯಾಣಿಸಬೇಕು ಎಂಬ ನಿಯಮವಿದೆಯೇ? ಮುಂಬೈ ಲೋಕಲ್ ರೈಲುಗಳ ದಟ್ಟಣೆಯ ಬಗ್ಗೆ ನಿಮಗೆ ಅರಿವಿದಿದ್ದಿದ್ರೆ ಅರ್ಜಿ ಸಲ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರನ್ನು ಸಿಎಂ ಕುರ್ಚಿಯಿಂದ ಇಳಿಸಿದ ನಂತರ ರಾಜ್ಯ ಬಿಜೆಪಿ ಒಂದಲ್ಲ ಒಂದು ಸಂಕಷ್ಟವನ್ನು ಎದುರಿಸುತ್ತಿದೆ. ಇದೀಗ ಲೋಕಸಭಾ ಪೂರ್ವ ಸಿದ್ಧತಾ ಸಭೆಯ ಸಂದರ್ಭದಲ್ಲಿ ಯಡಿಯೂರಪ್ಪನವರನ್ನು ಹೊರಗಿಟ್ಟು ಸಭೆ ನಡೆಸಿರುವುದು ಮತ್ತೊಮ್ಮೆ ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನ...