ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಪತ್ರಿಕಾ ಪ್ರಕಣೆ ಮೂಲಕ ತಿಳಿಸಿದ್ದಾರೆ. ಲಿಂಗ ಅಸಮಾ...
ಹುಕ್ಕಾ ಬಾರ್ ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ ಎಂದು ರಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಮಂಗಳೂರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗ...
ಚಾಮರಾಜನಗರ: ಇಂಡಿಯಾ ಒಕ್ಕೂಟ ಉಳಿಸಿಕೊಳ್ಳಲು, ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತಮಿಳುನಾಡು ಸಿಎಂ ಸ್ಟಾಲಿನ್ ನಡುವೆ ಒಳ ಒಪ್ಪಂದ ಆಗಿದೆ ಎಂದು ಕಬ್ಬು ಬೆಳೆಗಾರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು. ಚಾಮರಾಜನಗರದಲ್ಲಿ ರಾಜ್ಯ ಹಾಗೂ ತಮಿಳುನಾಡು ಸಿಎಂ ಅಣಕು ಶವಯಾತ್ರೆ...
ಕೋಲಾರ: ಶಾಲಾ ವಿದ್ಯಾರ್ಥಿನಿಗೆ ಥಳಿಸಿ ಕೈಮುರಿದ ಆರೋಪದಲ್ಲಿ ಕೆಜಿಎಫ್ ತಾಲ್ಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕಿ ಹೇಮಲತಾ ಅವರನ್ನು ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಅಮಾನತುಗೊಳಿಸಿ ಆದೇಶಿಸಿದ್ದು, ಬಾಲಕಿಯ ಚಿಕಿತ್ಸಾ ವೆಚ್ಚವನ್ನು ಕೂಡ ಭರಿಸಬೇಕು ಎಂದು ಸೂಚನೆ ನೀಡಿದ್ದಾರ...
ಬೆಂಗಳೂರು: ದೇಶದ ಸ್ವತಂತ್ರ ಚಳುವಳಿಯಿಂದ ಹಿಡಿದು ಇಂದಿನ ರಾಜಕೀಯ ಚಳುವಳಿಯವರೆಗೂ ಕಾಂಗ್ರೆಸ್ ಪಕ್ಷ ಬೃಹತ್ತಾಗಿ ಬೆಳೆದು ನೆಲೆ ನಿಲ್ಲಲು ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿಯ 'ಕಾಂಗ್ರೆಸ್ ಭವನ' ದಲ್ಲಿ ಇಂದು ಪಕ್ಷದ ಕಾರ್ಯಕರ್ತ...
ಬೆಂಗಳೂರು: ನಮ್ಮಲ್ಲಿ ಬರಗಾಲವಿದೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ ಎನ್ನೋಣ. ಇದಕ್ಕಾಗಿ ಜೈಲಿಗೆ ಹೋದರೂ ರಾಜ್ಯದ ಹಿತಕ್ಕಾಗಿ ಹೋದಂತಾಗುತ್ತದೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ...
ಚಾಮರಾಜನಗರ: ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸಿ ತಮಿಳುನಾಡು, ರಾಜ್ಯ ಸರ್ಕಾರದ ಶವಯಾತ್ರೆ ನಡೆಸಿ ಕಬ್ಬು ಬೆಳೆಗಾರರು ಚಾಮರಾಜನಗರದಲ್ಲಿ ಆಕ್ರೋಶ ಹೊರಹಾಕಿದರು. ಕಬ್ಬು ಬೆಳೆಗಾರರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಾಲಯದಿಂದ ಭುವನೇಶ್ವರಿ ವೃತ್ತದ ತನಕ ಚಟ್ಟ, ಬೆಂಕಿ ಹಿಡ...
ಬೆಂಗಳೂರು:ಲೋಕಸಭೆಯಲ್ಲಿ ಮಂಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮವು ಕೇಂದ್ರ ಸರ್ಕಾರದ ಮೋಸದ ನಡೆಯಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರಗೊಂಡರೂ 2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಲು ಸಾಧ್ಯವಿಲ್ಲ ಎಂದು ಆಮ್...
ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲ...
ಬೆಂಗಳೂರು: 2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬ...