ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಮೀರ್ ಹಂಝ (39) ಎಂದು ಗುರುತಿಸಲಾಗಿದೆ. ಆಗಸ್ಟ್ 12 ರಂದು ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬುವವರಲ್ಲಿ ಮನ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಆರೋಗ್ಯ ಸಂಬಂಧ ಪ್ರಕಟಣೆ ಹೊರಡಿಸಿದೆ. ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು. ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದ.ಕ. ಜಿಲ್ಲೆಯ ಶಾಲೆಗಳಿಗೆ ದ.ಕ. ಜಿಲ್ಲಾಧಿಕಾರಿಯವರ ನ...
ಮಂಗಳೂರು ನಗರದ ಸಿಟಿ ಬಸ್ ನ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತಪಟ್ಟ ದಾರುನ ಘಟನೆ ನಗರದ ನಂತೂರು ವೃತ್ತ ಬಳಿ ನಡೆದಿದೆ. ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ. ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಎಂಬುವವರು ಆಯತಪ್ಪಿ ಬಸ್ಸಿನಿಂದ ಬಿದ್ದಿದ್ದಾರೆ. ...
ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಹೆಚ್ ಡಿಕೆ ಅವರು ಚಿಕಿತ್ಸೆಗೆ ಸ್...
ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ...
ಚಾಮರಾಜನಗರ: ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಿಂದ ಬರೋಬ್ಬರಿ 310 ಬಸ್ ಗಳು ತೆರಳಿದ್ದು ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಚಾಮರಾಜನಗರ ವಿಭಾಗದಲ್ಲಿ ಒಟ್ಟು 510 ಬಸ್ ಗಳು ನಿತ್ಯ ಕಾರ್ಯಾಚರಣೆ ನಡೆಸುತ್ತಿದ್...
ಬೆಂಗಳೂರು: ಗೃಹಬಳಕೆಯ 14 ಕೆಜಿ ಎಲ್ ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿ ಇಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ ಎಂದಿರುವ ಅವರು, ಈ ಕುರಿತು ನಿರ್ಧರಿಸಿದ ಪ್ರಧಾನಮಂತ್ರಿ ನರೇಂದ್...
ಅಸಮಾನತೆ ಶೋಷಣೆಗಳು ಮುಂಬರುವ ಸಾಮಾಜಿಕ ವ್ಯವಸ್ಥೆಯಲ್ಲಿ ಕುಲಕಸುಬಿಗೂ ಅಸ್ಪ್ರಶ್ಯತೆಗೂ ಸಂಬಂಧವಿದೆ. ಮನುಷ್ಯ ವ್ಯಕ್ತಿತ್ವ ಸ್ವಾಭಿಮಾನ ಮತ್ತು ಗೌರವಗಳನ್ನು ಪರಿಗಣಿಸದ ಸಾಮಾಜಿಕ ಹಿನ್ನೆಲೆಯಲ್ಲಿ ಕುಲಕಸುಬುಗಳನ್ನು ಕೇವಲ ಆರ್ಥಿಕತೆಯ ಮತ್ತು ಸಂಸ್ಕೃತಿ ಎಂಬ ನೆಲೆಯಲ್ಲಿ ಪರಿಗಣಿಸುವ ದೃಷ್ಠಿಕೋನ ಲಪ್ರಶ್ನಾರ್ಹ ಎಂದು ಖ್ಯಾತ ಜಾನಪದ ವಿದ್ವಾಂಸರಾ...
ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಮರ್ಯಾದಾ ಹತ್ಯೆ ಕುರಿತು ಸುಮೋಟೊ ಕೇಸ್ ದಾಖಲು ಮಾಡುವ ಬಗ್ಗೆ ಗೃಹ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಪ್ರಕಾರ ಯಾರಾದರೂ ದೂರು ಕೊಡಬೇಕು. ದೂರ...