ಚಿಕ್ಕಮಗಳೂರು: ಹೇ....ಯಪ್ಪಾ.... ಮೊದ್ಲು ನೆಟ್ಟಗೆ ಮಾತಾಡು... ಹೇ... ನೀನು ನೆಟ್ಟಗೆ ಮಾತಾಡಮ್ಮ... ಹೀಗೆ ಕಂಡೆಕ್ಟರ್ ಜೊತೆಗೆ ಮಹಿಳೆಯರು ಮಾತಿನ ಸಮರಕ್ಕಿಳಿದು, ಇನ್ನಷ್ಟು ಜನರನ್ನು ಬಸ್ ಗೆ ಹತ್ತಿಸಿಕೊಳ್ಳುವಂತೆ ದುಂಬಾಲು ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ. 6...
ಶಿವಮೊಗ್ಗ: ಮಗನೋರ್ವ ತನ್ನ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ(60) ತನ್ನ ಮಗನಿಂದಲೇ ಹತ್ಯೆಗೀಡಾದ ನತಾದೃಷ್ಟ ಮಹಿಳೆಯಾಗಿದ್ದಾರೆ. ಇವರ ಮಗ ಸಂತೋಷ್ (40) ಹತ್ಯೆ ಆರೋಪಿಯಾಗಿದ್ದಾನೆ. ನೆರೆಹೊರೆಯ ಮನೆಯವರು ಸುಲೋಚನಮ್ಮನವರಿಗೆ ಊಟ...
ಬೆಂಗಳೂರು :ಮದರಸಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮ...
ಚಾಮರಾಜನಗರ: ತಲೆಗೆ ಗಂಭೀರ ಏಟು ಬಿದ್ದು ಗಾಯಗೊಂಡಿದ್ದ ಮರಿಯಾನೆಯೊಂದು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯದ ಹೊನ್ನೆಮರದ ತಿಟ್ಟಿನಲ್ಲಿ ನಡೆದಿದೆ. ಸುಮಾರು 3ರಿಂದ ನಾಲ್ಕು ವರ್ಷದ ಗಂಡಾನೆ ತಲೆಗೆ ಏಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ಕು ದಿನಗಳ ಹಿಂದೆ ನಿತ್ರಾಣ...
ಮುಸ್ಲಿಂ ಸಾಹಿತಿಗಳು ಲೇಖಕರು ಚಿಂತಕರು ಮತ್ತು ಸಾಧಕರ ವೇದಿಕೆಯಾದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ನಿಯೋಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿಯಾಗಿ ಸುದೀರ್ಘ ಸುಮಾರು 1 ಗಂಟೆ 30 ನಿಮಿಷದಷ್ಟು ಕಾಲ ಮಾತುಕತೆ ನಡೆಸಿತು. ಸಂಘಟನೆಯ ಉದ್ದೇಶ, ಕಾರ್ಯ ಮತ್...
ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ವೃದ್ಧನೋರ್ವನಿಗೆ ಚಾಕು ಇರಿದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ. ಆರೋಪಿ ರಾಜು ಎಂಬಾತ ವೃದ್ಧ ಬಾಲಸುಬ್ರಹ್ಮಣ್ಯ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ. ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಯಿಯೊಂದು ಬೊಗಳಿತ್ತು ಎನ್ನಲಾಗಿತ್ತು. ಇದರಿಂದಾಗಿ ಕೋಪಗೊಂಡು ಈ ಕೃತ್ಯ ಎಸಗಿರೋದಾಗಿ ತಿಳಿದು...
ಚಿಕ್ಕಮಗಳೂರು: ರಸ್ತೆ ಮಧ್ಯದ ಬೃಹದಾಕಾರದ ಗುಂಡಿಗಳಲ್ಲಿ ಭತ್ತ ನಾಟಿ, ಮಾಡಿ, ಕೆಲವು ಗುಂಡಿಗಳಲ್ಲಿ ಮೀನು ಹಿಡಿಯುವ ಮೂಲಕ ಮೂಡಿಗೆರೆ ಪಟ್ಟಣದಲ್ಲಿ ಸಚೇತನ ತಂಡ ವಿಶಿಷ್ಟ ಪ್ರತಿಭಟನೆ ನಡೆಸಿತು. ಗುಂಡಿಮಯವಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಪ್ರತಿನಿಧಿಗಳನ್ನು ಅಣಕಿಸಿದ ಪ್ರತಿಭಟನಾಕಾರರು ಭರ್ಜರಿ ಕೃಷಿ ಕಾರ್ಯ, ಮೀನುಗಾರಿಕೆ ನಡೆಸಿದರು. ...
ಚಾಮರಾಜನಗರ: ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಒಂದರಿಂದ ಒಂದೂವರೆ ಲಕ್ಷ ಮಂದಿ ಮಹಿಳೆಯರು ಆಗಮಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ನಿರಂತರವಾಗಿ ಇರಲಿದೆ, ಹಬ್ಬದ ವಾತಾವರಣವನ್ನ ನಮ್ಮ ಮಹಿಳೆಯರು ಸೃಷ್ಟಿಸಿದ್ದಾರೆ, ...
ಬೆಂಗಳೂರು28: ಬಿಬಿಎಂಪಿ ಕೇಂದ್ರ ಕಚೇರಿ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಬಿಬಿಎಂಪಿ ಚೀಫ್ ಇಂಜಿನಿಯರ್ ಶಿವಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿರುವ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ, ಅವರ ಅರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಶಿವಕುಮಾರ್ ಕುಟುಂಬ ...
ಚಾಮರಾಜನಗರ : ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆಯ ಮೆರೆದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವ...