ಚಾಮರಾಜನಗರ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಾನು ಪಕ್ಷದ ಅಧ್ಯಕ್ಷ, ರಾಜ್ಯದ ಡಿಸಿಎಂ, ಅವರದ್ದು ಏನೇನೋ ಸಮಸ್ಯೆ ಇರುತ್ತೆ, ಕ್ಷೇತ್ರದ ಕೆಲಸಗಳ ಬಗ್ಗೆ ಮಾತಾಡೋಕೆ ಬಂ...
ಚಿಕ್ಕಮಗಳೂರು: ಕಾಡುಕೋಣದ ದಾಳಿಯಿಂದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮುಜೇಖಾನ್ ಗ್ರಾಮದಲ್ಲಿ ನಡೆದಿದೆ. ಮರೀಗೌಡ (60) ಕಾಡುಕೋಣದ ದಾಳಿಗೊಳಗಾದ ವೃದ್ಧರಾಗಿದ್ದು, ಇವರು ಕಾಡಂಚಿನ ಗ್ರಾಮ ಮುಜೇಖಾನ್ ನಿಂದ ಕಳಸ ಬರುವಾಗ ಕಾಡುಕೋಣ ದಾಳಿ ನಡೆಸಿದೆ. ಸದ್ಯ ಕಳಸ ಆಸ್ಪತ್ರೆಗೆ ಅವರನ್ನು ದಾಖಲು...
ಬೆಂಗಳೂರು, ಆಗಸ್ಟ್ 25: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ...
ಬೆಂಗಳೂರು: ನಟ ದರ್ಶನ್ ಅವರಿಗೆ ದೃಶ್ಯ ಮಾಧ್ಯಮಗಳು ಹಾಕಿದ್ದ ಬಹಿಷ್ಕಾರ ಕೊನೆಗೂ ತೆರವಾಗಿದ್ದು, ವರಮಹಾಲಕ್ಷ್ಮೀ ಹಬ್ಬದ ದಿನವೇ ಕನ್ನಡ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ನಡೆದ ಮಾತುಕತೆಯ ಬಳಿಕ ನಟ ದರ್ಶನ್ ಗೆ ಹಾಕಲಾಗಿದ್ದ ಬಹಿಷ್ಕಾರ ತೆರವಾಗಿದೆ. ಈ ಬಗ್ಗೆ ನಟ ದರ್ಶನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂ...
ಮೂಡಿಗೆರೆ.ಆ.25: ಹಸುವೊಂದು ತನ್ನ ಕರುವಿಗೆ ನಂದಿನಿ ಹಾಲಿನ ಕೇಂದ್ರದ ಮುಂಭಾಗವೇ ತನ್ನ ಕರುವಿಗೆ ಹಾಲು ಕುಡಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಮೂಡಿಗೆರೆ ಪಟ್ಟಣದ ಪ್ರವೀಣ್ ಪೂಜಾರಿ ಎಂಬುವರ ಅಂಗಡಿ ಮುಂಭಾಗವೇ ಬಂದು ಹಸು ತನ್ನ ಕರುವಿಗೆ ಹಾಲು ಕುಡಿಸಿದೆ. ಹಸು-ಕರುವಿನ ಈ ಕ್ರಿಯೆ ನಿನ್ನೆ-ಮೊನ್ನೆಯಿಂದಲ್ಲ. ಕಳೆದ ...
ಚಾಮರಾಜನಗರ: ಕಾವೇರಿ ನೀರಿನ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆ.ಎಸ್.ಆರ್.ಪಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೋಹನ್(44) ಮೃತ. ದುರ್ದೈವಿ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ಉಂಟ...
ಬೆಂಗಳೂರು: ದೇಶದ ಮತದಾರರು ಮಾನ್ಯ ನರೇಂದ್ರ ಮೋದಿಯವರ ಕ್ರಿಯಾಶೀಲ ನಾಯಕತ್ವದಲ್ಲಿ ಹಾಗೂ ಬಿಜೆಪಿಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಈ ಕಾರಣದಿಂದಲೇ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಸತತವಾಗಿ ಕೇಂದ್ರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಎನ್ ಡಿಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಮತ್ತೊಮ್ಮೆ 2024ರ ಲೋಕಸಭೆ ಚ...
ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಿರಿಯ ಹೋರಾಟಗಾರ, ದಲಿತ ಪರ ಹೋರಾಟದ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಜಿಗಣಿ ಶಂಕರ್ ಕೋಲಾರಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲ...
ಆ.28ರಂದು ಕೇರಳದಲ್ಲಿ ಓಣಂ ಆಚರಣೆ ಹಿನ್ನಲೆ ಅಕ್ರಮ ಮದ್ಯ ಸೇರಿದಂತೆ ಇನ್ನಿತರ ಚಟುವಟಿಕೆ ಮೇಲೆ ತೀವ್ರ ನಿಗಾವಹಿಸುವ ಉದ್ಧೇಶದಿಂದ ಕರ್ನಾಟಕ ಹಾಗು ಕೇರಳ ಅಬಕಾರಿ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿ, ಕೇರಳ ಗಡಿಯಲ್ಲಿ ವಾಹನ ತಪಾಸಣೆ ಬಿಗಿಗೊಳಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಗಡಿಗೆ ಹೊಂದಿಕೊಂಡತ್ತಿರುವ ಮುತ್ತಂಗ ಚೆಕ್ ಪೋಸ್ಟ್ ನಲ್ಲಿ ...
ಚಾಮರಾಜನಗರ: ವೃದ್ಧಾಪ್ಯ ವೇತನ ಹಾಗೂ ಅನ್ನಭಾಗ್ಯದ ಹಣ ಕೈ ಸೇರದ ವೃದ್ಧೆಯೊಬ್ಬರು ಡಿಸಿಗೆ ದೂರು ಕೊಟ್ಟು ತದನಂತರ ತನ್ನ ಹಣವನ್ನು ತಾನು ಪಡೆದ ಪ್ರಸಂಗ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಚೆನ್ನಬಸಮ್ಮ ಎಂಬವರು ದೂರು ಕೊಟ್ಟು ತಮ್ಮ ಹಣ ಪಡೆದ ವೃದ್ಧೆ....