ಬೆಂಗಳೂರು: ಜಾತಿ ಗಣತಿ ವರದಿಯನ್ವಯ ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದಮೇಲೆ ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿ...
ಮೂಡಿಗೆರೆ: ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 12.04.2025 ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಪೀಡಿತ ಮಹಿಳ...
ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಕೇರಳದ ಕೋಝಿಕ್ಕೋರ್ ಬಳಿಯ ಗ್ರಾಮವೊಂದರಿಂದ ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ ಪೊಲೀಸರಿಗ...
ಬೆಂಗಳೂರು: ಪ್ರತಿ ವರ್ಷ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನ (ಏ.14) ಮತ್ತು ಬುದ್ಧ ಪೂರ್ಣಿಮೆಯಂದು (ಮೇ 12) ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸಿಹಿ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2014ರಿಂದ ವಿಶೇಷ ದಿನಗಳಲ್ಲಿ ಬಂದಿಗಳಿಗೆ ಸಿಹಿ ವಿತರಿಸುವ ಪದ್ಧತಿ ಜಾರಿಯಲ್ಲಿದೆ. ಗಣರಾಜ್ಯೋತ್ಸವ, ಯುಗಾದಿ, ರಂಜಾನ್,...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಆಗಿನ ಹಿಂದುಳಿದ ಆಯೋಗದ ಅಧ್ಯಕ್ಷ ಕಾಂತರಾಜು ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು, ಜಾತಿಗಣತಿ ವರದಿಯನ್ನು ಸಿದ್ಧಪಡಿಸಿದ್ದ...
ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು,...
ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿರವ ಘಟನೆ ನಡೆದಿದೆ. ಬಿಹಾರ ಮೂಲದ ರಿತೇಶ್ ಕುಮಾರ್ ಸಾವಿಗೀಡಾದವನಾಗಿದ್ದಾನೆ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಿತೇಶ್ ಚಾಕೊಲೇಟ್ ಆಸೆ ತೋರಿಸಿ ಎತ್ತಿಕೊಂಡು...
ಬೆಂಗಳೂರು: “ದಲಿತರು ಹಿಂದೂಗಳಲ್ಲ” RSS ಹಾಗೂ BJP ಯ ಒಳಮನಸಿನ ಸತ್ಯವನ್ನು ಪ್ರಹ್ಲಾದ್ ಜೋಶಿಯವರು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇವಲ ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ಕಾಂಗ್ರೆಸ್ ವಿರೋಧಿ” ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಾಮಾಜಿಕ ಜಾಲತಾಣಗಳ ಮೂಲಕ ತಿರುಗೇಟು ನೀಡಿದ ಪ...
ಮೈಸೂರು: ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಡಬಡಾಯಿಸಿದ ಘಟನೆ ನಡೆದಿದೆ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿದ ವಿದ್ಯಾರ್ಥಿನಿಯೊಬ್ಬಳು, ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ಅತ...
ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಘೋಷಿಸಿದ್ದಾರೆ. ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ...