ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಐದನೇ ಆರೋಪಿ ಶ್ರೀನಿವಾಸ್ ಎಚ್. ಮತ್ತು ಆರೋಪಿಗಳು ಪರಾರಿಯಾಗಲು ಕಾರು ನೀಡಿದ್ದ ಆರೋಪ ಎದುರಿಸುತ್ತಿದ್ದ ಅಜಿತ್ ಕ್ರಾಸ್ತಾ ಎಂಬ ಇಬ್ಬರಿಗೆ ...
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಎಂದು ರೈತ ಸಂಘಗಳು ಬೆಂಗಳೂರು—ಮೈಸೂರು ಎಕ್ಸ್ ಪ್ರೆಸ್ ವೇ ತಡೆದು ಪ್ರತಿಭಟನೆ ನಡೆಸಲಿದೆ. ಕಾವೇರಿ ಜಲನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ, ಹೀಗಾಗಿ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ ಎಸ್ ಇನ್ನೂ...
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಓರ್ವ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ರಾತ್ರಿ ಸುಮಾರು 11:30ರ ವೇಳೆಗೆ ಈ ಅಪಘಾತ ನಡೆದಿದೆ. ಕೆಟ್ಟು ನಿಂತಿದ್ದ ಬೊಲೆರೋ ಪಿಕಪ್ ವಾಹನವನ್ನು ಟೋಯಿಂಗ್ ವಾಹನದಲ್ಲಿ ಟೋ ಮಾಡಿಕೊಂಡು ಹೋಗಲಾಗುತ್ತಿತ್ತು, ಈ ವೇ...
ನಟ ಪ್ರಕಾಶ್ ರಾಜ್ ಅವರು ಚಂದ್ರಯಾನ—3 ಬಗ್ಗೆ ಅವಹೇಳನಾಕಾರಿ ಟ್ವೀಟ್ ಮಾಡಿದ್ದಾರೆ ಅಂತ ದೃಶ್ಯ ಮಾಧ್ಯಮಗಳು ಬೊಬ್ಬಿಟ್ಟಿದ್ದೇ ಬಿಬ್ಬಿಟ್ಟಿದ್ದು, ಅಷ್ಟಕ್ಕೂ ಪ್ರಕಾಶ್ ರಾಜ್ ಮಾಡಿದ ಟ್ವೀಟ್ ನ ಅರ್ಥ ಏನು ಅನ್ನೋದು ಮಾಧ್ಯಮಗಳಿಗೆ ಅರ್ಥವಾಗಿಲ್ಲ ಅನ್ನೋದು ಮಾತ್ರ ವಾಸ್ತವ. ಕೇರಳದಲ್ಲಿ ಕಾಕಾ ಟೀ ಅಂದ್ರೆ ಬಹಳ ಫೇಮಸ್. ಜಗತ್ತಿನ ಯಾವ ಮೂಲೆಯಲ್...
ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್...
ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ರಾಜ್ಯದೆಲ್ಲೆಡೆ ಕೈಗೆತ್ತಿಕೊಂಡಿರುವ ವಸತಿ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಸೋಮವಾರ ಕಾವೇರಿ ಭವನದಲ್ಲಿರುವ ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಿಗಮದಿಂದ 52 47882 ಕುಟುಂಬಗಳಿಗೆ ಸೂರು ಕಲ್ಪಿಸು...
ಬೆಂಗಳೂರು: ಅನಿಯಮಿತ ವಿದ್ಯುತ್ ಕಡಿತ ರಾಜ್ಯ ಸರಕಾರದ ಕೊಡುಗೆಯಾಗಿದೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರಕಾರ ತೊಡಗಿದೆ. ಹುದ್ದೆಗಳನ್ನು ಹರಾಜಿಗೆ ಹಾಕಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನ...
ಬೆಂಗಳೂರು: "ನೀವು ಕಾರ್ಯಕರ್ತರು, ಮತದಾರರ ಮನ ಗೆಲ್ಲುವತ್ತ ಗಮನ ಹರಿಸಿ. ನಾಯಕರ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ" ಎಂದು ಕೆಪಿಸಿಸಿ ಅಧ್ಯಕ್ಷರೂ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರೆ ನೀಡಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ಅನ್ಯಪಕ್ಷಗ...
ಬೆಂಗಳೂರು: 'ಇಂಡಿಯ' ಪಾಲುದಾರ ಪಕ್ಷವನ್ನು ಖುಷಿ ಪಡಿಸಲು ರಾಜ್ಯದ ಕಾಂಗ್ರೆಸ್ ಸರಕಾರವು ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿನ ಸರಕಾರ, ಸೋನಿಯಾ ಗಾಂಧಿ...
ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ, ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ನೈಸ್ ಯೋಜನೆಗೆ...