ಬೆಂಗಳೂರು:“ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರು, ʼದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆʼ ಕೇಳಿದಾಗ ಪ್ರತಿಕ್ರಿಯಿಸಿದ ಅವರು,“ದೇಶದ ಎಲ್ಲ ಜನರಿಗೂ ಅನ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7 ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋ...
ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ.. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂಬುದೇ ಪ್ರಶ್ನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಹಿಂದೂಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟುಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ.. ನಮ್ಮ ದೇಶದಲ್ಲಿ ಬೌದ್ಧಧರ್ಮ ಮತ್ತು ಜೈನಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶ...
ಚಾಮರಾಜನಗರ: ಕಳೆದ 8 ತಿಂಗಳಿನಲ್ಲಿ ದಾಖಲಾಗಿದ್ದ 77 ವಿವಿಧ ಕಳವು ಪ್ರಕರಣಗಳಲ್ಲಿ 44 ಪ್ರಕರಣಗಳನ್ನು ಬೇಧಿಸಿ 1.34 ಕೋಟಿ ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ಇಂದು ವಾರಸುದಾರರಿಗೆ ಒಪ್ಪಿಸಿದ್ದಾರೆ. 20 ಪ್ರಕರಣಗಳಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ, 11 ಪ್ರಕರಣಗಳಲ್ಲಿ ವಾಹನಗಳು, 4 ಪ್ರಕರಣಗಳಲ್ಲಿ 10 ಲಕ್ಷ ನಗದು, 9 ಪ್ರಕರಣಗ...
ರಾಯಚೂರು: ಮರು ಮದುವೆಗೆ ತನ್ನ ಮಗು ಅಡ್ಡಿಯಾಗುತ್ತದೆ ಎಂದು ತಂದೆಯೋರ್ವ ತನ್ನ 14 ತಿಂಗಳ ಮಗುವನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದ ನಿವಾಸಿ ಮಹಾಂತೇಶ್(32) ತನ್ನ ಮಗುವನ್ನೇ ಹತ್ಯೆಗೈದ ತಂದೆಯಾಗಿದ್ದು, ಅಭಿನವ(14ತಿಂಗಳು) ಮೃತ ಮಗುವಾಗಿದೆ. ಆರೋಪಿಯು ಎರಡ...
ಮಲ್ಪೆ: ವೈಯಕ್ತಿಕ ಕಾರಣದಿಂದ ಮನನೊಂದ ಯುವ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣಾಗಿರುವ ಘಟನೆ ಮಲ್ಪೆಯ ಶಾಂತಿನಗರ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಶಾಂತಿನಗರದ ನಿವಾಸಿ ವೀರಜ್ ಮೆಂಡನ್(29) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾ...
ಧಾರವಾಡ: ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಜಯಪ್ರಕಾಶ್ ಕಲಕೋಟಿ ಮೃತಪಟ್ಟವರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಖಜಾನೆ ಕಚೇರಿಯಲ್ಲಿದ್ದ ಜಯಪ್ರಕಾಶ್ ಅವರಿಗೆ 15 ದಿನಗಳ ಹಿಂದೆ...
ಕನಕಪುರ: "ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕನಕಪುರದಲ್ಲಿ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, "ಬಿಜೆಪ...
ಬೆಂಗಳೂರು: ಬೆಂಗಳೂರು ಪಶ್ಚಿಮ ವಿಭಾಗದ ರಾಜರಾಜೇಶ್ವರಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಆರೋಪಿಯೋರ್ವನನ್ನು ಬಂಧಿಸಿದ್ದು, ಬಂಧಿತ ಆರೋಪಿಯಿಂದ ಸುಮಾರು 4,50,000 ರೂ ಬೆಲೆ ಬಾಳುವ 80 ಗ್ರಾಂ ತೂಕದ ಚಿನ್ನದ ಆಭರಣ ಹಾಗೂ 2 ದ್ವಿ ಚಕ್ರ ವಾಹನಗಳ ವಶಪಡಿಸಿಕೊಳ್ಳಲಾಗಿದೆ. ರಾಜರಾಜೇರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ.ಇ.ಎ....
ಚಾಮರಾಜನಗರ: ಸನಾತನ ಧರ್ಮದ ವಿರುದ್ಧ ಹೇಳಿಕೆ ಕೊಟ್ಟು ವಿವಾದ ಸೃಷ್ಟಿಸಿರುವ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ದ ಚಿತ್ರನಟ ಪ್ರಥಮ್ ಕಿಡಿಕಾರಿದ್ದಾರೆ. ಹನೂರಿನಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ಏನು ಹೇಳಿದ್ರು ಸರಿ ಅನ್ನೋ ಮನೋಭಾವ ಒಳ್ಳೆಯದಲ್ಲ, ತಪ್ಪು ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿದ್ದರೂ ತಾನು ಮಾತನಾಡಿದ್ದೇ ಸರಿ ಎಂದ...