ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಚಿರತೆ ಮರಿಗಳನ್ನ ರಕ್ಷಣೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದ ಮಹದೇವಪ್ಪ ಎಂಬುವರ ತೋಟದಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಸ್ಥಳಕ್ಕೆ ಗುಂಡ್ಲುಪೇಟೆ ಅರಣ್ಯಾಧಿಕಾರಿಗಳ ...
ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್...
ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಪ್ರೇಮಿಗಳು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉಮೇಶ್(24) ಮೃತಪಟ್ಟಿರುವ ಯುವಕನಾಗಿದ್ದು 16 ವರ್ಷದ ರಕ್ಷಿತಾ ಎಂಬಾಕೆ ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತೀವ್ರ ನಿಗಾ ...
ಬೆಂಗಳೂರು: ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆ...
ಕುಂದಾಪುರ: ಗಂಗೊಳ್ಳಿ ಮೋವಾಡಿಯಲ್ಲಿ ಸೆ.12ರಂದು ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಸ್ಥಳೀಯ ರಾದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ...
ಚಾಮರಾಜನಗರ: ಸೂರ್ಯಕಾಂತಿ ಧೋರಣೆಯಲ್ಲಿ ಕುಸಿತ ಕಂಡು ರೈತರು ಕೈ ಸುಟ್ಟುಕೊಳ್ಳುತ್ತಿರುವುದರಿಂದ ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧ...
ಬೆಂಗಳೂರು:"ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗ...
ಬೆಂಗಳೂರು: ರಾಜ್ಯದ ಸಚಿವ ಡಿ.ಸುಧಾಕರ್ ಅವರ ಮೇಲೆ ದಲಿತ ನಿಂದನೆ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಐ...
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡಾ ಟ್ಯಾಕ್ಸಿ ಇಲ್ಲದ ಕಾರಣ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದ ಘಟನೆ ನ...
ಆಟೋ ರಿಕ್ಷಾದಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ನಗರದ ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ದಾವೂದ್ ಎಂದು ತಿಳಿದು ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಬದ್ರುದ್ದೀನ್ ಮತ್ತು ಯಾಸೀನ್ ಎಂಬವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ...