ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡ ರಾತ್ರಿ ದಿಢೀರ್ ದಾಳಿ ನಡೆಸಿದ ಘಟನೆ ನಡೆದಿದ್ದು, ದಾಳಿಯ ವೇಳೆ 17 ಮೊಬೈಲ್ , ಚಾರ್ಜರ್, ಗಾಂಜಾ, ಬೀಡಿ ಹಾಗೂ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಹಾಸನ ನಗರ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದ ಮೇಲೆ ದಾಲಿ ನಡೆಸಿದ ಪೊಲೀಸರು ಮುಂಜಾನೆವರೆಗೂ ಜೈಲಿನ ಕೊಠಡಿಗಳನ್ನು ಶೋಧ ನಡೆಸಿದ್ದಾರೆ. ಎ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಮಲೆನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆಯಾಗಿದೆ. ಚಿಕ್ಕಮಗಳೂರು, ಬಾಳೆಹೊನ್ನೂರು, ಮೂಡಿಗೆರೆ, ಎನ್.ಆರ್.ಪುರದಲ್ಲಿ ಭರ್ಜರಿ ಮಳೆಯಾಗಿದೆ. ಕಳೆದ 20 ದಿನಗಳವರೆಗೆ ಮಳೆ...
ಚಿಕ್ಕಮಗಳೂರು: ಬಿಜೆಪಿ ಪಕ್ಷ ಬಿಟ್ಟವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ದೇಶಕ್ಕೆ ಮೋದಿ ಬೇಕಾಗಿದೆ, ವಿಶ್ವಕ್ಕೆ ಮೋದಿ ಬೇಕಾಗಿದೆ, ವಿಶ್ವದ ಹಲವು ದೇಶ ಭಾರತ, ಮೋದಿಯನ್ನ ನೋಡ್ತಿವ...
ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಉದ್ಯಾನ್ ರೈಲ್ ಡಕ್ಡ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮುಂಬೈನಿಂದ ಬೆಳಗ್ಗೆ 6 ಗಂಟೆಗೆ ಬಂದು ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ತಗುಲಿದೆ. ಪ್ಲಾಟ್ ಫಾರಂ ನಂಬರ್ 3 ರಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ...
ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ವಹಿಸಿದ ಬೆನ್ನಲ್ಲೆ, ಕೇಂದ್ರ ಸರ್ಕಾರದ ಭ್ರಷ್ಟಾಚಾರಗಳನ್ನು ಬಯಲು ಮಾಡಿರುವ ಸಿಎಜಿ ವರದಿ ಕುರಿತು ತನಿಖೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು. ಟ್ವಿಟರ್ ಮೂಲಕ ಭಾರತ್ ಮಾಲಾ, ದ್ವಾರಕಾ ಎಕ್ಸ್ಪ್ರೆಸ್ ವೇ ನಲ್ಲಿ ನಡೆದಿರುವ ಹಗರಣಗಳ ತನಿಖೆ ...
ಬೆಂಗಳೂರು:ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ದೇಶದ ಮೊದಲ 3ಡಿ-ಮುದ್ರಿತ (3-DPrinted Post Office) ಅಂಚೆ ಕಚೇರಿ ಇಂದು ಲೋಕಾರ್ಪಣೆಯಾಗಿದೆ. ಇದು ಕೇವಲ 43 ದಿನಗಳಲ್ಲಿ ಪೂರ್ಣಗೊಂಡಿದೆ. ಅದರ ಕಾಮಗಾರಿಯ ಗಡುವಿನ ಎರಡು ದಿನಗಳ ಮುಂಚಿತವಾಗಿ ಕಟ್ಟಡ ಉದ್ಘಾಟನೆಯಾಗಿದೆ. ಕಟ್ಟಡ ತಂತ್ರಜ್ಞಾನ ಮತ್ತು ನಿರ್ಮಾಣ ನಿರ್ವಹಣಾ ವಿಭಾಗ, ಸಿವಿಲ್ ಇ...
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ನೆಲಮಂಗಲದ ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್ ಗೆ ಕೆಲ ಬಿಜೆಪಿಗರನ್ನು ಕಾಂಗ್ರೆಸ್ ಗೆ ಸೇರಿಸುವ ಜವಾಬ್ದಾರಿ ನೀಡಿದ್ದಾರೆನ್ನಲಾಗುತ್ತಿದ್ದು, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಬೆಂಬಲಿಗರು ಕಾಂಗ್ರ...
ಮಂಗಳೂರಿನ ನಂತೂರಿನಿಂದ ಮೂಡಬಿದ್ರೆವರೆಗೆ ರಾಷ್ಟ್ರೀಯ ಹೆದ್ದಾರಿಗಾಗಿ ಸ್ವಾಧೀನಗೊಂಡ ಭೂಮಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎನ್ ಎಚ್169 ಭೂ ಮಾಲಕರ ಹೋರಾಟ ಸಮಿತಿ ಆ. 22ರಂದು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆಗೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಪ್ರೆಸ್ ಕ್ಲ...
ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಂಚಾಲಕಿ ಪ್ರಸನ್ನ ರವಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಧರ್ಮಸ್ಥಳ ನಿವಾಸಿ ಸೌಜನ್ಯ ಎಂಬ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಕೃತ್ಯ ನಡೆದು 11 ವರ್ಷಗಳು ಕಳೆದ...
ಚಾಮರಾಜನಗರ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಸರಸ್ವತಿರವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ...